16. और इस में सन्देह नहीं, कि भक्ति का भेद गम्भीर है; अर्थात् वह जो शरीर में प्रगट हुआ, आत्मा में धर्मी ठहरा, स्वर्गदूतों को दिखाई दिया, अन्यजातियों में उसका प्रचार हुआ, जगत में उस पर विश्वास किया गया, और महिमा में ऊपर उठाया गया।।
16. ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ