Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. किसी बूढ़े को न डांट; पर उसे पिता जानकर समझा दे, और जवानों को भाई जानकर; बूढ़ी स्त्रियों को माता जानकर।लैव्यव्यवस्था 19:32
1. ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
2. और जवान स्त्रियों को पूरी पवित्राता से बहिन जानकर, समझा दे।
2. ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
3. उन विधवाओं का जो सचमुच विधवा हैं आदर कर।
3. ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.
4. और यदि किसी विधवा के लड़केबाले या नातीपोते हों, तो वे पहिले अपने ही घराने के साथ भक्ति का बर्ताव करना, और अपने माता- पिता आदि को उन का हक देना सीखें, क्योंकि यह परमेश्वर को भाता है।
4. ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
5. जो सचमुच विधवा है, और उसका कोई नहीं; वह परमेश्वर पर आशा रखती है, और रात दिन बिनती और प्रार्थना में लौलीन रहती है।यिर्मयाह 49:11
5. ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
6. पर जो भोगविलास में पड़ गई, वह जीते जी मर गई है।
6. ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
7. इन बातों की भी आज्ञा दिया कर, ताकि वे निर्दोष रहें।
7. ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
8. पर यदि कोई अपनों की और निज करके अपने घराने की चिन्ता न करे, तो वह विश्वास से मुकर गया है, और अविश्वासी से भी बुरा बन गया है।
8. ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
9. उसी विधवा का नाम लिखा जाए, जो साठ वर्ष से कम की न हो, और एक ही पति की पत्नी रही हो।
9. ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
10. और भले काम में सुनाम रही हो, जिस ने बच्चों का पालन- पोषण किया हो; पाहुनों की सेवा की हो, पवित्रा लोगों के पांव धोए हो, दुखियों की सहायता की हो, और हर एक भले काम में मन लगाया हो।
10. ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
11. पर जवान विधवाओं के नाम न लिखना, क्योंकि जब वे मसीह का विरोध करके सुख- विलास में पड़ जाती हैं, तो ब्याह करना चाहती हैं।
11. ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
12. और दोषी ठहरती हैं, क्योंकि उन्हों ने अपने पहिले विश्वास को छोड़ दिया है।
12. ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
13. और इस के साथ ही साथ वे घर घर फिरकर आलसी होना सीखती है, और केवल आलसी नहीं, पर बकबक करती रहती और औरों के काम में हाथ भी डालती हैं और अनुचित बातें बोलती हैं।
13. ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
14. इसलिये मैं यह चाहता हूं, कि जवान विधवाएं ब्याह करें; और बच्चे जनें और घरबार संभालें, और किसी विरोधी को बदनाम करने का अवसर न दें।
14. ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
15. क्योंकि कई एक तो बहककर शैतान के पीछे हो चुकी हैं।
15. ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
16. यदि किसी विश्वासिनी के यहां विधवाएं हों, तो वही उन की सहायता करे, कि कलीसिया पर भार न हो ताकि वह उन की सहायता कर सके, जो सचमुच में विधवाएं हैं।।
16. ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
17. जो प्राचीन अच्छा प्रबन्ध करते हैं, विशेष करके वे जो वचन सुनाने और सिखाने में परिश्रम करते हैं, दो गुने आदर के योग्य समझे जाएं।
17. ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
18. क्योंकि पवित्रा शास्त्रा कहता है, कि दांवनेवाले बैल का मुंह न बान्धना, क्योंकि मजदूर अपनी मजदूरी का हक्कदार है।लैव्यव्यवस्था 19:13, व्यवस्थाविवरण 25:4
18. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
19. कोई दोष किसी प्राचीन पर लगाया जाए तो बिना दो या तीन गवाहों के उस को न सुन।व्यवस्थाविवरण 17:6, व्यवस्थाविवरण 19:15
19. (ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
20. पाप करनेवालों को सब के साम्हने समझा दे, ताकि और लोग भी डरें।
20. ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
21. परमेश्वर, और मसीह यीशु, और चुने हुए स्वर्गदूतों को उपस्थित जानकर मैं तुझे चितौनी देता हूं कि तू मन खोलकर इन बातों को माना कर, और कोई काम पक्षपात से न कर।
21. ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
22. किसी पर शीघ्र हाथ न रखना और दूसरों के पापों में भागी न होना: अपने आप को पवित्रा बनाए रख।
22. ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
23. भविष्य में केवल जल ही का पीनेवाला न रह, पर अपने पेट के और अपने बार बार बीमार होने के कारण थोड़ा थोड़ा दाखरस भी काम में लाया कर।
23. ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
24. कितने मनुष्यों के पाप प्रगट हो जाते हैं, और न्याय के लिये पहिले से पहुंच जाते हैं, पर कितनों के पीछे से आते हैं।
24. ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
25. वैसे ही कितने भले काम भी प्रगट होते हैं, और जो ऐसे नहीं होते, वे भी छिप नहीं सकते।।
25. ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.