12. इस कारण मैं इन दुखों को भी उठाता हूं, पर लजाता नहीं, क्योंकि मैं उसे जिस की मैं ने प्रतीति की है, जानता हूं; और मुझे निश्चय है, कि वह मेरी थाती की उस दिन तक रखवाली कर सकता है।
12. ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.