Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. परमेश्वर और मसीह यीशु को गवाह करके, जो जीवतों और मरे हुओं का न्याय करेगा, उसे और उसके प्रगट होने, और राज्य को सुधि दिलाकर मैं तुझे चिताता हूं।
1. ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
2. कि तू वचन को प्रचार कर; समय और असमय तैयार रह, सब प्रकार की सहनशीलता, और शिक्षा के साथ उलाहना दे, और डांट, और समझा।
2. ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
3. क्योंकि ऐसा समय आएगा, कि लोग खरा उपदेश न सह सकेंगे पर कानों की खुजली के कारण अपनी अभिलाषाओं के अनुसार अपने लिये बहुतेरे उपदेशक बटोर लेंगे।
3. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
4. और अपने कान सत्य से फेरकर कथा- कहानियों पर लगाएंगे।
4. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
5. पर तू सब बातों में सावधान रह, दुख उठा, सुसमाचार प्रचार का काम कर और अपनी सेवा को पूरा कर।
5. ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
6. क्योंकि अब मैं अर्ध की नाई उंडेला जाता हूं, और मेरे कूच का समय आ पहुंचा है।
6. ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
7. मैं अच्छी कुश्ती लड़ चुका हूं मैं ने अपनी दौड़ पूरी कर ली है, मैं ने विश्वास की रखवाली की है।
7. ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
8. भविष्य में मेरे लिये धर्म का वह मुकुट रखा हुआ है, जिसे प्रभु, जो धर्मी, और न्यायी है, मुझे उस दिन देगा और मुझे ही नहीं, बरन उन सब को भी, जो उसके प्रगट होने को प्रिय जानते हैं।।
8. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
9. मेरे पास शीघ्र आने का प्रयत्न कर।
9. ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
10. क्योंकि देमास ने इस संसार को प्रिय जानकर मुझे छोड़ दिया है, और थिस्सलुनीके को चला गया है, और क्रेसकेंस गलतिया को और तीतुस दलमतिया को चला गया है।
10. ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
11. केवल लूका मेरे साथ है: मरकुस को लेकर चला आ; क्योंकि सेवा के लिये वह मेरे बहुत काम का है।
11. ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
12. तुखिकुस को मैं ने इफिसुस को भेजा है।
12. ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
13. जो बागा मैं त्रोआस में करपुस के यहां छोड़ आया हूं, जब तू आए, तो उसे और पुस्तकें विशेष करके चर्म्मपत्रों को लेते आना।
13. ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
14. सिकन्दर ठठेरे ने मुझ से बहुत बुराइयां की हैं प्रभु उसे उसके कामों के अनुसार बदला देगा।2 शमूएल 3:39, भजन संहिता 28:4, भजन संहिता 62:12, नीतिवचन 24:12
14. ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
15. तू भी उस से सावधान रह, क्योंकि उस ने हमारी बातों का बहुत ही विरोध किया।
15. ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
16. मेरे पहिले प्रत्युत्तर करने के समय में किसी ने भी मेरा साथ नहीं दिया, बरन सब ने मुझे छोड़ दिया था: भला हो, कि इस का उनको लेखा देना न पड़े।
16. ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
17. परन्तु प्रभु मेरा सहायक रहा, और मुझे सामर्थ दी: ताकि मेरे द्वारा पूरा पूरा प्रचार हो, और सब अन्यजाति सुन ले; और मैं तो सिंह के मुंह से छुड़ाया गया।भजन संहिता 22:21, दानिय्येल 6:21
17. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
18. और प्रभु मुझे हर एक बुरे काम से छुड़ाएगा, और अपने स्वर्गीय राज्य में उद्धार करके पहुंचाएगा: उसी की महिमा युगानुयुग होती रहे। आमीन।।
18. ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
19. प्रिसका और अक्विला को, और उनेसिफुरूस के घराने को नमस्कार।
19. ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
20. इरास्तुस कुरिन्थुस में रह गया, और त्रुफिमुस को मैं ने मीलेतुस में बीमार छोड़ा है।
20. ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
21. जाड़े से पहिले चले आने का प्रयत्न कर: यूबूलुस, और पूदेंस, और लीनुस और क्लौदिया, और सब भाइयों का तुझे नमस्कार।।
21. ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
22. प्रभु तेरी आत्मा के साथ रहे: तुम पर अनुग्रह होता रहे।।
22. ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.