Titus - तीतुस 2 | View All

1. पर तू ऐसी बातें कहा कर, जो खरे उपदेश के योग्य हैं।

1. ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.

2. अर्थात् बूढ़े पुरूष, सचेत और गम्भीर और संयमी हों, और उन का विश्वास और प्रेम और धीरज पक्का हो।

2. ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.

3. इसी प्रकार बूढ़ी स्त्रियों का चाल चलन पवित्रा लोगों सा हो, दोष लगानेवाली और पियक्कड़ नहीं; पर अच्छी बातें सिखानेवाली हों।

3. ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ

4. ताकि वे जवान स्त्रियों को चितौनी देती रहें, कि अपने पतियों और बच्चों से प्रीति रखें।

4. ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ

5. और संयमी, पतिव्रता, घर का कारबार करनेवाली, भली और अपने अपने पति के आधीन रहनेवाली हों, ताकि परमेश्वर के वचन की निन्दा न होने पाए।

5. ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.

6. ऐसे ही जवान पुरूषों को भी समझाया कर, कि संयमी हों।

6. ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.

7. सब बातों में अपने आम को भले कामों का नमूना बना: तेरे उपदेश में सफाई, गम्भीरता।

7. ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;

8. और ऐसी खराई पाई जाए, कि कोई उसे बुरा न कह सके; जिस से विरोधी हम पर कोई दोष लगाने की गौं न पाकर लज्जित हों।

8. ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.

9. दासों को समझा, कि अपने अपने स्वामी के आधीन रहें, और सब बातों में उन्हें प्रसन्न रखें, और उलटकर जवाब न दें।

9. ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ

10. चोरी चालाकी न करें; पर सब प्रकार से पूरे विश्वासी निकलें, कि वे सब बातों में हमारे उद्धारकर्ता परमेश्वर के उपदेश की शोभा दें।

10. ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.

11. क्योंकि परमेश्वर का अनुग्रह प्रगट है, जो सब मनुष्यों के उद्धार का कारण है।

11. ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

12. और हमें चिताता है, कि हम अभक्ति और सांसारिक अभिलाषाओं से मन फेरकर इस युग में संयम और धर्म और भक्ति से जीवन बिताएं।

12. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.

13. और उस धन्य आशा की अर्थात् अपने महान परमेश्वर और उद्धारकर्ता यीशु मसीह की महिमा के प्रगट होने की बाट जोहते रहें।
होशे 1:7

13. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

14. जिस ने अपने आप को हमारे लिये दे दिया, कि हमें हर प्रकार के अधर्म से छुड़ा ले, और शुद्ध करके अपने लिये एक ऐसी जाति बना ले जो भले भले कामों में सरगर्म हो।।
निर्गमन 19:5, व्यवस्थाविवरण 4:20, व्यवस्थाविवरण 7:6, व्यवस्थाविवरण 14:2, भजन संहिता 72:14, भजन संहिता 130:8, यहेजकेल 37:23

14. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

15. पूरे अधिकार के साथ ये बातें कह और समझा और सिखाता रह: कोई तुझे तुच्द न जानने पाए।।

15. ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.



Shortcut Links
तीतुस - Titus : 1 | 2 | 3 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |