Hebrews - इब्रानियों 10 | View All

1. क्योंकि व्यवस्था जिस में आनेवाली अच्छी वस्तुओं का प्रतिबिम्ब है, पर उन का असली स्वरूप नहीं, इसलिये उन एक ही प्रकार के बलिदानों के द्वारा, जो प्रति वर्ष अचूक चढ़ाए जाते हैं, पास आनेवालों को कदापि सिद्ध नहीं कर सकतीं।

1. ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

2. नहीं तो उन का चढ़ाना बन्द क्यों न हो जाता? इसलिये कि जब सेवा करनेवाले एक ही बार शुद्ध हो जाते, तो फिर उन का विवेक उन्हें पापी न ठहराता।

2. ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

3. परन्तु उन के द्वारा प्रति वर्ष पापों का स्मरण हुआ करता है।

3. ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.

4. क्योंकि अनहोना है, कि बैलों और बकरों का लोहू पापों को दूर करे।
लैव्यव्यवस्था 16:15, लैव्यव्यवस्था 16:21

4. ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.

5. इसी कारण वह जगत में आने समय कहता है, कि बलिदान और भेंट तू ने न चाही, पर मेरे लिये एक देह तैयार किया।
भजन संहिता 40:6-8

5. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;

6. होम- बलियों और पाप- बलियों से तू प्रसन्न नहीं हुआ।

6. ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;

7. तब मैं ने कहा, देख, मैं आ गया हूं, (पवित्रा शस्त्रा में मेरे विषय में लिखा हुआ है) ताकि हे परमेश्वर तेरी इच्छा पूरी करूं।

7. ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.

8. ऊपर तो वह कहता है, कि न तू ने बलिदान और भेंट और होम- बलियों और पाप- बलियों को चाहा, और न उन से प्रसन्न हुआ; यद्यपि ये बलिदान तो व्यवस्था के अनुसार चढ़ाए जाते हैं।

8. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.

9. फिर यह भी कहता है, कि देख, मैं आ गया हूं, ताकि तेरी इच्छा पूरी करूं; निदान वह पहिले को उठा देता है, ताकि दूसरे को नियुक्त करे।

9. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.

10. उसी इच्छा से हम यीशु मसीह की देह के एक ही बार बलिदान चढ़ाए जाने के द्वारा पवित्रा किए गए हैं।
भजन संहिता 40:6-8

10. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.

11. और हर एक याजक तो खड़े होकर प्रति दिन सेवा करता है, और एक ही प्रकार के बलिदान को जो पापों को कभी भी दूर नहीं कर सकते; बार बार चढ़ाता है।
निर्गमन 29:38

11. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

12. पर यह व्यक्ति तो पापों के बदले एक ही बलिदान सर्वदा के लिये चढ़ाकर परमेश्वर के दहिने जा बैठा।
भजन संहिता 110:1

12. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.

13. और उसी समय से इस की बाट जोह रहा है, कि उसके बैरी उसके पांवों के नीचे की पीढ़ी बनें।
भजन संहिता 110:1

13. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.

14. क्योंकि उस ने एक ही चढ़ावे के द्वारा उन्हें जो पवित्रा किए जाते हैं, सर्वदा के लिये सिद्ध कर दिया है।

14. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.

15. और पवित्रा आत्मा भी हमें यही गवाही देता है; क्योंकि उस ने पहिले कहा था

15. ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;

16. कि प्रभु कहता है; कि जो वाचा मैं उन दिनों के बाद उन से बान्धूंगा वह यह है कि मैं अपनी व्यवस्थाओं को उनके हृदय पर लिखूंगा और मैं उन के विवेक में डालूंगा।

16. ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.

17. (फिर वह यह कहता है, कि) मैं उन के पापों को, और उन के अधर्म के कामों को फिर कभी स्मरण न करूंगा।
यिर्मयाह 31:34

17. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.

18. और जब इन की क्षमा हो गई है, तो फिर पाप का बलिदान नहीं रहा।।

18. ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.

19. सो हे भाइयो, जब कि हमें यीशु के लोहू के द्वारा उस नए और जीवते मार्ग से पवित्रा स्थान में प्रवेश करने का हियाव हो गया है।

19. ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

20. जो उस ने परदे अर्थात् अपने शरीर में से होकर, हमारे लिये अभिषेक किया है,

20. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.

21. और इसलिये कि हमारा ऐसा महान याजक है, जो परमेश्वर के घर का अधिकारी है।
गिनती 12:7, जकर्याह 6:12-13

21. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

22. तो आओ; हम सच्चे मन, और पूरे विश्वास के साथ, और विवेक को दोष दूर करने के लिये हृदय पर छिड़काव लेकर, और देह को शुद्ध जल से धुलवाकर परमेश्वर के समीप जाएं।
यहेजकेल 36:25

22. ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

23. और अपनी आशा के अंगीकार को दृढ़ता से थामें रहें; क्योंकि जिस ने प्रतिज्ञा किया है, वह सच्चा है।

23. ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

24. और प्रेम, और भले कामों में उस्काने के लिये एक दूसरे की चिन्ता किया करें।

24. ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.

25. और एक दूसरे के साथ इकट्ठा होना ने छोड़ें, जैसे कि कितनों की रीति है, पर एक दूसरे को समझाते रहें; और ज्यों ज्यों उस दिन को निकट आते देखो, त्यों त्यों और भी अधिक यह किया करो।।

25. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

26. क्योंकि सच्चाई की पहिचान प्राप्त करने के बाद यदि हम जान बूझकर पाप करते रहें, तो पापों के लिये फिर कोई बलिदान बाकी नहीं।

26. ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

27. हां, दण्ड का एक भयानक बाट जोहना और आग का ज्वलन बाकी है जो विरोधियों को भस्म कर देगा।
यशायाह 26:11

27. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.

28. जब कि मूसा की व्यवस्था का न माननेवाला दो या तीन जनों की गवाही पर, बिना दया के मार डाला जाता है।
व्यवस्थाविवरण 17:6, व्यवस्थाविवरण 19:15

28. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

29. तो सोच लो कि वह कितने और भी भारी दण्ड के योग्य ठहरेगा, जिस ने परमेश्वर के पुत्रा को पांवों से रौंदा, और वाचा के लोहू को जिस के द्वारा वह पवित्रा ठहराया गया था, अपवित्रा जाना हैं, और अनुग्रह की आत्मा का अपमान किया।
निर्गमन 24:8

29. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

30. क्योंकि हम उसे जानते हैं, जिस ने कहा, कि पलटा लेना मेरा काम है, मैं ही बदला दूंगा: और फिर यह, कि प्रभु अपने लोगों का न्याय करेगा।
व्यवस्थाविवरण 32:35-36, भजन संहिता 135:14

30. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.

31. जीवते परमेश्वर के हाथों में पड़ना भयानक बात है।।

31. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.

32. परन्तु उन पहिले दिनों को स्मरण करो, जिन में तुम ज्योति पाकर दुखों के बड़े झमेले में स्थिर रहे।

32. ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

33. कुछ तो यों, कि तुम निन्दा, और क्लेश सहते हुए तमाशा बने, और कुछ यों, कि तुम उन के साझी हुए जिन की दुर्दशा की जाती थीं।

33. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.

34. क्योंकि तुम कैदियों के दुख में भी दुखी हुए, और अपनी संपत्ति भी आनन्द से लुटने दी; यह जानकर, कि तुम्हारे पास एक और भी उत्तम और सर्वदा ठहरनेवाली संपत्ति है।

34. ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.

35. सो अपना हियाव न छोड़ो क्योंकि उसका प्रतिफल बड़ा है।

35. ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

36. क्योंकि तुम्हें धीरज धरना अवश्य है, ताकि परमेश्वर की इच्छा को पूरी करके तुम प्रतिज्ञा का फल पाओ।

36. ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

37. क्योंकि अब बहुत ही थोड़ा समय रह गया है जब कि आनेवाला आएगा, और देर न करेगा।
हबक्कूक 2:3-4

37. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.

38. और मेरा धर्मी जन विश्वास से जीवित रहेगा, और यदि वह पीछे हट जाए तो मेरा मन उस से प्रसन्न न होगा।

38. ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

39. पर हम हटनेवाले नहीं, कि नाश हो जाएं पर विश्वास करनेवाले हैं, कि प्राणों को बचाएं।।

39. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.



Shortcut Links
इब्रानियों - Hebrews : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |