Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. क्योंकि हर एक महायाजक मनुष्यों में से लिया जाता है, और मनुष्यों ही के लिये उन बातों के विषय में जो परमेश्वर से सम्बन्ध रखती हैं, ठहराया जाता है: कि भेंट और पाप बलि चढ़ाया करे।
1. ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
2. और वह अज्ञानों, और भूले भटकों के साथ नर्मी से व्यवहार कर सकता है इसलिये कि वह आप भी निर्बलता से घिरा है।
2. ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
3. और इसी लिये उसे चाहिए, कि जैसे लोगों के लिये, वैसे ही अपने लिये भी पाप- बलि चढ़ाया करे।लैव्यव्यवस्था 9:7, लैव्यव्यवस्था 16:6
3. ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
4. और यह आदर का पद कोई अपने आप से नहीं लेता, जब तक कि हारून की नाई परमेश्वर की ओर से ठहराया न जाए।निर्गमन 28:1
4. ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
5. वैसे ही मसीह ने भी महायाजक बनने की बड़ाई अपने आप से नहीं ली, पर उस को उसी ने दी, जिस ने उस से कहा था, कि तू मेरा पुत्रा है, आज मैं ही ने तुझे जन्माया है।भजन संहिता 2:7
5. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
6. वह दूसरी जगह में भी कहता है, तू मलिकिसिदक की रीति पर सदा के लिये याजक है।भजन संहिता 110:4
6. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
7. उस ने अपनी देह में रहने के दिनों में ऊंचे शब्द से पुकार पुकारकर, और आंसू बहा बहाकर उस से जो उस को मृत्यु से बचा सकता था, प्रार्थनाएं और बिनती की और भक्ति के कारण उस की सुनी गई।
7. ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
8. और पुत्रा होने पर भी, उस ने दुख उठा उठाकर आज्ञा माननी सीखी।
8. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
9. और सिद्ध बनकर, अपने सब आज्ञा माननेवालों के लिये सदा काल के उद्धार का कारण हो गया।यशायाह 45:17
9. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
10. और उसे परमेश्वर की ओर से मलिकिसिदक की रीति पर महायाजक का पद मिला।।भजन संहिता 110:4
10. ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
11. इस के विषय में हमें बहुत सी बातें कहनी हैं, जिन का समझना भी कठिन है; इसलिये कि तुम ऊंचा सुनने लगे हो।
11. ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
12. समय के विचार से तो तुम्हें गुरू हो जाना चाहिए था, तौभी क्या यह आवश्यक है, कि कोई तुम्हें परमेश्वर के वचनों की आदि शिक्षा फिर से सिखाए? ओर ऐसे हो गए हो, कि तुम्हें अन्न के बदले अब तक दूध ही चाहिए।
12. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
13. क्योंकि दूध पीनेवाले बच्चे को तो धर्म के वचन की पहिचान नहीं होती, क्योंकि वह बालक है।
13. ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
14. पर अन्न सयानों के लिये है, जिन के ज्ञानेन्द्रिय अभ्यास करते करते, भले बुरे में भेद करने के लिये पक्के हो गए हैं।।
14. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.