Hebrews - इब्रानियों 6 | View All

1. इसलिये आओ मसीह की शिक्षा की आरम्भ की बातों को छोड़कर, हम सिद्धता की ओर बढ़ते जाएं, और मरे हुए कामों से मन फिराने, और परमेश्वर पर विश्वास करने।

1. ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ

2. और बपतिस्मों और हाथ रखने, और मरे हुओं के जी उठने, और अन्तिम न्याय की शिक्षारूपी नेव, फिर से न डालें।

2. ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

3. और यदि परमेश्वर चाहे, तो हम यहीं करेंगे।

3. ದೇವರ ಚಿತ್ತವಾದರೆ ಹೀಗೆ ಮಾಡುವೆವು.

4. क्योंकि जिन्हों ने एक बार ज्योति पाई है, जो स्वर्गीय वरदान का स्वाद चख चुके हैं और पवित्रा आत्मा के भागी हो गए हैं।

4. ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

5. और परमेश्वर के उत्तम वचन का और आनेवाले युग की सामर्थों का स्वाद चख चुके हैं।

5. ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ

6. यदि वे भटक जाएं; तो उन्हें मन फिराव के लिये फिर नया बनाना अन्होना है; क्योंकि वे परमेश्वर के पुत्रा को अपने लिये फिर क्रूस पर चढ़ाते हैं और प्रगट में। उस पर कलंक लगाते हैं।

6. ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.

7. क्योंकि जो भूमि वर्षा के पानी को जो उस पर बार बार पड़ता है, पी पीकर जिन लोगों के लिये वह जोती- बोई जाती है, उन के काम का साग- पात उपजाती है, वह परमेश्वर से आशीष पाती है।

7. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

8. पर यदि वह झाड़ी और ऊंटकटारे उगाती है, तो निकम्मी और स्रापित होने पर है, और उसका अन्त जलाया जाना है।।
उत्पत्ति 3:17-18

8. ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

9. पर हे प्रियो यद्यपि हम ये बातें कहते हैं तौभी तुम्हारे विषय में हम इस से अच्छा और उद्धारवाली बातों का भरोसा करते हैं।

9. ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.

10. क्योंकि परमेश्वर अन्यायी नहीं, कि तुम्हारे काम, और उस प्रेम को भूल जाए, जो तुम ने उनके नाम के लिये इस रीति से दिखाया, कि पवित्रा लोगों की सेवा की, और कर रहे हो।

10. ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

11. पर हम बहुत चाहते हैं, कि तुम में से हर एक जन अन्त तक पूरी आशा के लिये ऐसा ही प्रयत्न करता रहे।

11. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

12. ताकि तुम आलसी न हो जाओ; बरन उन का अनुकरण करो, जो विश्वास और धीरज के द्वारा प्रतिज्ञाओं के वारिस होते हैं।

12. ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.

13. और परमेश्वर ने इब्राहीम को प्रतिज्ञा देते समय जब कि शपथ खाने के लिये किसी को अपने से बड़ा न पाया, तो अपनी ही शपथ खाकर कहा।
उत्पत्ति 22:16-17, उत्पत्ति 22:17

13. ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--

14. कि मैं सचमुच तुझे बहुत आशीष दूंगा, और तेरी सन्तान को बढ़ाता जाऊंगा।
उत्पत्ति 22:16-17, उत्पत्ति 22:17

14. ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.

15. और इस रीति से उस ने धीरज धरकर प्रतिज्ञा की हुई बात प्राप्त की।

15. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.

16. मनुष्य तो अपने से किसी बड़े की शपथ खाया करते हैं और उन के हर एक विवाद का फैसला शपथ से पक्का होता है।
निर्गमन 22:11

16. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

17. इसलिये जब परमेश्वर ने प्रतिज्ञा के वारिसों पर और भी साफ रीति से प्रगट करना चाहा, कि उसकी मनसा बदल नहीं सकती तो शपथ को बीच में लाया।

17. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

18. ताकि दो बे- बदल बातों के द्वारा जिन के विषय में परमेश्वर का झूठा ठहरना अन्होना है, हमारा दृढ़ता से ढाढ़स बन्ध जाए, जो शरण लेने को इसलिये दौड़े है, कि उस आशा को जो साम्हने रखी हुई है प्राप्त करें।
गिनती 23:19, 1 शमूएल 15:29

18. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

19. वह आशा हमारे प्राण के लिये ऐसा लंगर है जो स्थिर और दृढ़ है, और परदे के भीतर तक पहुंचता है।
लैव्यव्यवस्था 16:2, लैव्यव्यवस्था 16:12, लैव्यव्यवस्था 16:15

19. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.

20. जहां यीशु मलिकिसिदक की रीति पर सदा काल का महायाजक बनकर, हमारे लिये अगुआ की रीति पर प्रवेश हुआ है।।
भजन संहिता 110:4

20. ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.



Shortcut Links
इब्रानियों - Hebrews : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |