17. पर जो ज्ञान ऊपर से आता है वह पहिले तो पवित्रा होता है फिर मिलनसार, कोमल और मृदुभाव और दया, और अच्छे फलों से लदा हुआ और पक्षपात और कपट रहित होता है।
17. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.