Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब लेवियों के पूर्वजों के घरानों के मुख्य मुख्य पुरूष एलीआज़र याजक, और नून के पुत्रा यहोशू, और इस्राएली गोत्रों के पूर्वजों के घरानों के मुख्य मुख्य पुरूषों के पास आकर
1. ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
2. कनान देश के शीलो नगर में कहने लगे, यहोवा ने मूसा से हमें बसने के लिये नगर, और हमारे पशुओं के लिये उन्हीं नगरों की चराईयां भी देने की आज्ञा दिलाई थी।
2. ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
3. तब इस्राएलियों ने यहोवा के कहने के अनुसार अपने अपने भाग में से लेवियों को चराईयों समेत ये नगर दिए।।
3. ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
4. और कहतियों के कुलों के नाम पर चिट्ठी निकली। इसलिये लेवियों में से हारून याजक के वंश को यहूदी, शिमोन, और बिन्यामीन के गोत्रों के भागों में से तेरह नगर मिले।।
4. ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
5. और बाकी कहातियों को एप्रैम के गोत्रा के कुलों, और दान के गोत्रा, और मनश्शे के आधे गोत्रा के भागों में से चिट्ठी डाल डालकर दस नगर दिए गए।।
5. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
6. और गेर्शोनियों को इस्साकार के गोत्रा के कुलों, और आशेर, और नप्ताली के गोत्रों के भागों में से, और मनश्शे के उस आधे गोत्रा के भागों में से भी जो बाशान में था चिट्ठी डाल डालकर तेरह नगर दिए गए।।
6. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
7. और कुलों के अनुसार मरारियों को रूबेन, गाद, और जबूलून के गोत्रों के भागों में से बारह नगर दिए गए।।
7. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
8. जो आज्ञा यहोवा ने मूसा से दिलाई भी उसके अनुसार इस्राएलियों ने लेवियों को चराइयों समेत ये नगर चिट्ठी डाल डालकर दिए।
8. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
9. उन्हों ने यहूदियों और शिमोनियों के गोत्रों के भागों में से ये नगर जिनके नाम लिखे हैं दिए;
9. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
10. ये नगर लेवीय कहाती कुलों में से हारून के वंश के लिये थे; क्योंकि पहिली चिट्ठी उन्हीं के नाम पर निकली थी।
10. ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
11. अर्थात् उन्हों ने उन को यहूदा के पहाड़ी देश में चारों ओर की चराइयों समेत किर्यतर्बा नगर दे दिया, जो अनाक के पिता अर्बा के नाम पर कहलाया और हेब्रोन भी कहलाता है।
11. ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
12. परन्तु उस नगर के खेत और उसके गांव उन्हों ने यपुन्ने के पुत्रा कालेब को उसकी निज भूमि करके दे दिए।।
12. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
13. तब उन्हों ने हारून याजक के वंश को चराइयों समेत खूनी के शरण नगर हेब्रोन, और अपनी अपनी चराइयों समेत लिब्ना,
13. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
14. यत्तीर, एशतमो,
14. ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
15. होलोन, दबीर, ऐन,
15. ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ
16. युत्ता और बेतशेमेश दिए; इस प्रकार उन दोनों गोत्रों के भागों में से नौ नगर दिए गए।
16. ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
17. और बिन्यामीन के गोत्रा के भाग में से अपनी अपनी चराइयों समेत ये चार नगर दिए गए, अर्थात्गिबोन, गेबा,
17. ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
18. अनातोत और अल्मोन
18. ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
19. इस प्रकार हारूनवंशी याजकों को तेरह नगर और उनकी चराईयां मिली।।
19. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
20. फिर बाकी कहाती लेवियों के कुलों के भाग के नगर चिट्ठी डाल डालकर एप्रैम के गोत्रा के भाग में से दिए गए।
20. ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
21. अर्थात् उनको चराइयों समेत एप्रैम के पहाड़ी देश में खूनी शरण लेने का शकेम नगर दिया गया, फिर अपनी अपनी चराइयों समेत गेजेर,
21. ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
22. किबसैम, और बेथोरोन; ये चार नगर दिए गए।
22. ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
23. और दान के गोत्रा के भाग में से अपनी अपनी चराइयों समेत, एलतके, गिब्बतोन,
23. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
24. अरयालोन, और गत्रिम्मोन; ये चार नगर दिए गए।
24. ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
25. और मनश्शे के आधे गोत्रा के भाग में से अपनी अपनी चराइयों समेत तानाक और गत्रिम्मोन; ये दो नगर दिए गए।
25. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
26. इस प्रकार बाकी कहातियों के कुलों के सब नगर चराइयों समेत दस ठहरे।।
26. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
27. फिर लेवियों के कुलों में के गेर्शोनियों को मनश्शे के आधे गोत्रा के भाग में से अपनी अपनी चराइयों समेत खूनी के शरण नगर बाशान का गोलान और बेशतरा; ये दो नगर दिए गए।
27. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
28. और इस्साकार के गोत्रा के भाग में से अपनी अपनी चराइयों समेत किश्योन, दाबरत,
28. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
29. यर्मूत, और एनगन्नीम; ये चार नगर दिए गए।
29. ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
30. और आशेर के गोत्रा के भाग में से अपनी अपनी चराइयों समेत मिशाल, अब्दोन,
30. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ
31. हेल्कात, और रहोब; ये चार नगर दिए गए।
31. ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
32. और नप्ताली के गोत्रा के भाग में से अपनी अपनी चराइयों समेत खूनी के शरण नगर गलील का केदेश, फिर हम्मोतदोर, और कर्तान; ये तीन नगर दिए गए।
32. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
33. गेर्शोनियों के कुलों के अनुसार उनके सब नगर अपनी अपनी चराइयों समेत तेरह ठहरे।।
33. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
34. फिर बाकी लेवियों, अर्थात् मरारियों के कुलों को जबूलून के गोत्रा के भाग में से अपनी अपनी चराइयों समेत योक्नाम, कर्ता,
34. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
35. दिम्ना, और नहलाल; ये चार नगर दिए गए।
35. ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
36. और रूबेन के गोत्रा के भाग में से अपनी अपनी चराइयों समेत बेसेर, यहसा,
36. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
37. केदेमोत, और मेपात; ये चार नगर दिए गए।
37. ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
38. और गाद के गोत्रा के भाग में से अपनी अपनी चराइयों समेत खूनी के शरण नगर गिलाद में का रामोत, फिर महनैम,
38. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
39. हेशबोन, और याजेर, जो सब मिलाकर चार नगर हैं दिए गए।
39. ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
40. लेवियों के बाकी कुलों अर्थात् मरारियों के कुलों के अनुसार उनके सब नगर ये ही ठहरे, इस प्रकार उनको बारह नगर चिट्ठी डाल डालकर दिए गए।।
40. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
41. इस्राएलियों की निज भूमि के बीच लेवियों के सब नगर अपनी अपनी चराइयों समेत अड़तालीस ठहरे।
41. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
42. ये सब नगर अपने अपने चारों ओर की चराइयों के साथ ठहरे; इन सब नगरों की यही दशा थी।।
42. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
43. इस प्रकार यहोवा ने इस्राएलियों को वह सारा देश दिया, जिसे उस ने उनके पूर्वजों से शपथ खाकर देने को कहा था; और वे उसके अधिकारी होकर उस में बस गए।
43. ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
44. और यहोवा ने उन सब बातों के अनुसार, जो उस ने उनके पूर्वजों से शपथ खाकर कही थीं, उन्हें चारों ओर से विश्राम दिया; और उनके शत्रुओं में से कोई भी उनके साम्हने टिक न सका; यहोवा ने उन सभों को उनके वश में कर दिया।
44. ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
45. जितनी भलाई की बातें यहोवा ने इस्राएल के घराने से कही थीं उन में से कोई भी न छूटी; सब की सब पूरी हुई।।
45. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.