Joshua - यहोशू 5 | View All

1. जब यरदन के पच्छिम की ओर रहनेवाले एमोरियों के सब राजाओं ने, और समुद्र के पास रहनेवाले कनानियों के सब राजाओं ने यह सुना, कि यहोवा ने इस्राएलियों के पार होने तक उनके साम्हने से यरदन का जल हटाकर सुखा रखा है, तब इस्राएलियों के डर के मारे उनका मन घबरा गया, और उनके जी में जी न रहा।।

1. ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.

2. उस समय यहोवा ने यहोशू से कहा, चकमक की छुरियां बनवाकर दूसरी बार इस्राएलियों का खतना करा दें।

2. ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು.

3. तब यहोशू ने चकमक की छुरियां बनवाकर खलड़ियां नाम टीले पर इस्राएलियों का खतना कराया।

3. ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.

4. और यहोशू ने जो खतना कराया, इसका कारण यह है, कि जितने युद्ध के योग्य पुरूष मि से निकले थे वे सब मि से निकलने पर जंगल के मार्ग में मर गए थे।

4. ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.

5. जो पुरूष मि से निकले थे उन सब का तो खतना हो चुका था, परन्तु जितने उनके मि से निकलने पर जंगल के मार्ग में उत्पन्न हुए उन में से किसी का खतना न हुआ था।

5. ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.

6. क्योंकि इस्राएली तो चालीस वर्ष तक जंगल में फिरते रहे, जब तक उस सारी जाति के लोग, अर्थात् जितने युद्ध के योग्य लोग मि से निकले थे वे नाश न हो गए, क्योंकि उन्हों ने यहोवा की न मानी थी; सो यहोवा ने शपथ खाकर उन से कहा था, कि जो देश मैं ने तुम्हारे पूर्वजों से शपथ खाकर तुम्हें देने को कहा था, और उस में दूध और मधु की धाराएं बहती हैं, वह देश मैं तुम को नहीं दिखाने का।

6. ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.

7. तो उन लोगों के पुत्रा जिन को यहोवा ने उनके स्थान पर उत्पन्न किया था, उनका खतना यहोशू से कराया, क्योंकि मार्ग में उनके खतना न होने के कारण वे खतनारहित थे।

7. ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.

8. और जब उस सारी जाति के लोगों का खतना हो चुका, तब वे चंगे हो जाने तक अपने अपने स्थान पर छावनी में रहे।

8. ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.

9. तब यहोवा ने यहोशू से कहा, तुम्हारी नामधराई जो मिस्त्रियों में हुई है उसे मैं ने आज दूर की है। इस कारण उस स्थान का नाम आज के दिन तक गिलगाल पड़ा है।।

9. ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.

10. सो इस्राएली गिलगाल में डेरे डाले हुए रहे, और उन्हों ने यरीहो के पास के अराबा में पूर्णमासी की सन्ध्या के समय फसह माना।

10. ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.

11. और फसह के दूसरे दिन वे उस देश की उपज में से अखमीरी रोटी और उसी दिन से भुना हुआ दाना भी खाने लगे।

11. ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.

12. और जिस दिन वे उस देश की उपज में से खाने लगे, उसी दिन बिहान को मन्ना बन्द हो गया; और इस्राएलियों को आगे फिर कभी मन्ना न मिला, परन्तु उस वर्ष उन्हों ने कनान देश की उपज में से खाई।।

12. ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.

13. जब यहोशू यरीहो के पास था तब उस ने अपनी आंखें उठाई, और क्या देखा, कि हाथ में नंगी तलवार लिये हुए एक पुरूष साम्हने खड़ा है; और यहोशू ने उसके पास जाकर पूछा, क्या तू हमारी ओर का है, वा हमारे बैरियों की ओर का?

13. ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.

14. उस ने उत्तर दिया, कि नहीं; मैं यहोवा की सेना का प्रधान होकर अभी आया हूं। तब यहोशू ने पृथ्वी पर मुंह के बल गिरकर दण्डवत् किया, और उस से कहा, अपने दास के लिये मेरे प्रभु की क्या आज्ञा है?
मत्ती 14:33, मत्ती 15:25

14. ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.

15. यहोवा की सेना के प्रधान ने यहोशू से कहा, अपनी जूती पांव से उतार डाल, क्योंकि जिस स्थान पर तू खड़ा है वह पवित्रा है। तब यहोशू ने वैसा ही किया।।

15. ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.



Shortcut Links
यहोशू - Joshua : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |