Joshua - यहोशू 7 | View All

1. परन्तु इस्राएलियों ने अर्पण की वस्तु के विषय में विश्वासघात किया; अर्थात् यहूदा के गोत्रा का आकान, जो जेरहवंशी जब्दी का पोता और कर्म्मी का पुत्रा था, उस ने अर्पण की वस्तुओं में से कुछ ले लिया; इस कारण यहोवा का कोप इस्राएलियों पर भड़क उठा।।

1. ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.

2. और यहोशू ने यरीहो से ऐ नाम नगर के पास, जो बेतावेन से लगा हुआ बेतेल की पूर्व की ओर है, कितने पुरूषों को यह कहकर भेजा, कि जाकर देश का भेद ले आओ। और उन पुरूषों ने जाकर ऐ का भेद लिया।

2. ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ

3. और उन्हों ने यहोशू के पास लौटकर कहा, सब लोग वहां न जाएं, कोई दो वा तीन हजार पुरूष जाकर ऐ को जीत सकते हैं; सब लोगों को वहां जाने का कष्ट न दे, क्योंकि वे लोग थोड़े ही हैं।

3. ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.

4. इसलिये कोई तीन हजार पुरूष वहां गए; परन्तु ऐ के रहनेवालों के साम्हने से भाग आए,

4. ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.

5. तब ऐ के रहनेवालों ने उन में से कोई छत्तीस पुरूष मार डाले, और अपने फाटक से शबारीम तक उनका पीछा करके उतराई में उनको मारते गए। तब लोगों का मन पिघलकर जल सा बन गया।

5. ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.

6. तब यहोशू ने अपने वस्त्रा फाड़े, और वह और इस्राएली वृद्ध लोग यहोवा के सन्दूक के साम्हने मुंह के बल गिरकर पृथ्वी पर सांझ तक पड़े रहे; और उन्हों ने अपने अपने सिर पर धूल डाली।

6. ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.

7. और यहोशू ने कहा, हाय, प्रभु यहोवा, तू अपनी इस प्रजा को यरदन पार क्यों ले आया? क्या हमें एमोरियों के वश में करके नष्ट करने के लिये ले आया है? भला होता कि हम संतोष करके यरदन के उस पार रह जाते।

7. ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.

8. हाय, प्रभु मैं क्या कहूं, जब इस्राएलियों ने अपने शत्रुओं को पीठ दिखाई है!

8. ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.

9. क्योंकि कनानी वरन इस देश के सब निवासी यह सुनकर हम को घेर लेंगे, और हमारा नाम पृथ्वी पर से मिटा डालेंगे; फिर तू अपने बड़े नाम के लिये क्या करेगा?

9. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.

10. यहोवा ने यहोशू से कहा, उठ, खड़ा हो जा, तू क्यों इस भांति मुंह के बल पृथ्वी पर पड़ा है?

10. ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?

11. इस्राएलियों ने पाप किया है; और जो वाचा मैं ने उन से अपने साथ बन्धाई थी उसको उन्हों ने तोड़ दिया है, उन्हों ने अर्पण की वस्तुओं में से ले लिया, वरन चोरी भी की, और छल करके उसको अपने सामान में रख लिया है।

11. ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

12. इस कारण इस्राएली अपने शत्रुओं के साम्हने खड़े नहीं रह सकते; वे अपने शत्रुओं को पीठ दिखाते हैं, इसलिये कि वे आप अर्पण की वस्तु बन गए हैं। और यदि तुम अपने मध्य में से अर्पण की वस्तु को सत्यानाश न कर डालोगे, तो मैं आगे को तुम्हारे संग नहीं रहूंगा।

12. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.

13. उठ, प्रजा के लोगों को पवित्रा कर, उन से कह; कि बिहान तक अपने अपने को पवित्रा कर रखो; क्योंकि इस्राएल का परमेश्वर यहोवा यह कहता है, कि हे इस्राएल, तेरे मध्य में अर्पण की वस्तु है; इसलिये जब तक तू अर्पण की वस्तु को अपने मध्य में से दूर न करे तब तक तू अपने शत्रुओं के साम्हने खड़ा न रह सकेगा।

13. ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.

14. इसलिये बिहान को तुम गोत्रा गोत्रा के अनुसार समीप खड़े किए जाओगे; और जिस गोत्रा को यहोवा पकड़े वह एक एक कुल करके पास आए; और जिस कुल को यहोवा पकड़े सो घराना घराना करके पास आए; फिर जिस घराने को यहोवा पकड़े वह एक एक पुरूष करके पास आए।

14. ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.

15. तब जो पुरूष अर्पण की वस्तु रखे हुए पकड़ा जाएगा, वह और जो कुछ उसका हो सब आग में डालकर जला दिया जाए; क्योंकि उस ने यहोवा की वाचा को तोड़ा है, और इस्राएल में अनुचित कर्म किया है।।

15. ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.

16. बिहान को यहोशू सवेरे उठकर इस्राएलियों को गोत्रा गोत्रा करके समीप लिवा ले गया, और यहूदा का गोत्रा पकड़ा गया;

16. ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.

17. तब उस ने यहूदा के परिवार को समीप किया, और जेरहवंशियों का कुल पकड़ा गया; फिर जेरहवंशियों के घराने के एक एक पुरूष को समीप लाया, और जब्दी पकडा गया;

17. ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.

18. तब उस ने उसके घराने के एक एक पुरूष को समीप खड़ा किया, और यहूदा गोत्रा का आकान, जो जेरहवंशी जब्दी का पोता और कर्म्मी का पुत्रा था, पकड़ा गया।

18. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.

19. तब यहोशू आकान से कहने लगा, हे मेरे बेटे, इस्राएल के परमेश्वर यहोवा का आदर कर, और उसके आगे अंगीकार कर; और जो कुछ तू ने किया है वह मुझ को बता दे, और मुझ से कुछ मत छिपा।
यूहन्ना 9:24, प्रकाशितवाक्य 11:13

19. ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.

20. और आकान ने यहोशू को उत्तर दिया, कि सचमुच मैं ने इस्राएल के परमेश्वर यहोवा के विरूद्ध पाप किया है, और इस प्रकार मैं ने किया है,

20. ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.

21. कि जब मुझे लूट में शिनार देश का एक सुन्दर ओढ़ना, और दो सौ शेकेल चांदी, और पचास शेकेल सोने की एक ईट देख पड़ी, तब मैं ने उनका लालच करके उन्हें रख लिया; वे मेरे डेरे के भीतर भूमि में गड़े हैं, और सब के नीचे चांदी है।

21. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.

22. तब यहोशू ने दूत भेजे, और वे उस डेरे में दौड़े गए; और क्या देखा, कि वे वस्तुएं उसके डेरे में गड़ी हैं, और सब के नीचे चांदी है।

22. ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.

23. उनको उन्हों ने डेरे में से निकालकर यहोशू और सब इस्राएलियों के पास लाकर यहोवा के साम्हने रख दिया।

23. ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.

24. तब सब इस्राएलियों समेत यहोशू जेरहवंशी आकान को, और उस चांदी और ओढ़ने और सोने की ईंट को, और उसके बेटे- बेटियों को, और उसके बैलों, गदहों और भेड़- बकरियों को, और उसके डेरे को, निदान जो कुछ उसका था उन सब को आकोर नाम तराई में ले गया।

24. ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.

25. तब यहोशू ने उस से कहा, तू ने हमें क्यों कष्ट दिया है? आज के दिन यहोवा तुझी को कष्ट देगा। तब सब इस्राएलियों ने उसको पत्थरवाह किया; और उनको आग में डालकर जलाया, और उनके ऊपर पत्थर डाल दिए।

25. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

26. और उन्हों ने उसके ऊपर पत्थरों का बड़ा ढेर लगा दिया जो आज तक बना है; तब यहोवा का भड़का हुआ कोप शान्त हो गया। इस कारण उस स्थान का नाम आज तक आकोर तराई पड़ा है।।

26. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.



Shortcut Links
यहोशू - Joshua : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |