1 Peter - 1 पतरस 2 | View All

1. इसलिये सब प्रकार का बैरभाव और छल और कपट और डाह और बदनामी को दूर करके।

1. ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.

2. नये जन्में हुए बच्चों की नाई निर्मल आत्मिक दूध की लालसा करो, ताकि उसके द्वारा उद्धार पाने के लिये बढ़ते जाओ।

2. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.

3. यदि तुम ने प्रभु की कृपा का स्वाद चख लिया है।
भजन संहिता 34:8

3. ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.

4. उसके पास आकर, जिसे मनुष्यों ने तो निकम्मा ठहराया, परन्तु परमेश्वर के निकट चुना हुआ, और बहुमूल्य जीवता पत्थर है।
भजन संहिता 118:22, यशायाह 28:16, दानिय्येल 2:34-35

4. ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.

5. तुम भी आप जीवते पत्थरों की नाई आत्मिक घर बनते जाते हो, जिस से याजकों का पवित्रा समाज बनकर, ऐसे आत्मिक बलिदान चढ़ाओ, जो यीशु मसीह के द्वारा परमेश्वर को ग्राह्य हो।
निर्गमन 19:6, यशायाह 61:6

5. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

6. इस कारण पवित्रा शास्त्रा में भी आया है, कि देखो, मैं सिरयोन में कोने के सिरे का चुना हुआ और बहुमूल्य पत्थर धरता हूं: और जो कोई उस पर विश्वास करेगा, वह किसी रीति से लज्जित नहीं होगा।
यशायाह 28:16

6. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

7. सो तुम्हारे लिये जो विश्वास करते हो, वह तो बहुमूल्य है, पर जो विश्वास नहीं करते उन के लिये जिस पत्थर को राजमिद्दीयों ने निकम्मा ठहराया था, वही कोने का सिरा हो गया।
भजन संहिता 118:22, दानिय्येल 2:34-35

7. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

8. और ठेस लगने का पत्थर और ठोकर खाने की चट्टान हो गया है: क्योंकि वे तो वचन को न मानकर ठोकर खाते हैं और इसी के लिये वे ठहराए भी गए थे।
यशायाह 8:14-15

8. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

9. पर तुम एक चुना हुआ वंश, और राज- पदधारी, याजकों का समाज, और पवित्रा लोग, और ( परमेश्वर की ) निज प्रजा हो, इसलिये कि जिस ने तुम्हें अन्धकार में से अपनी अद्भुत ज्योति में बुलाया है, उसके गुण प्रगट करो।
निर्गमन 19:5, निर्गमन 23:22, व्यवस्थाविवरण 4:20, व्यवस्थाविवरण 7:6, व्यवस्थाविवरण 10:15, व्यवस्थाविवरण 14:2, यशायाह 9:2, यशायाह 42:12, यशायाह 43:20-21, निर्गमन 19:6, यशायाह 61:6

9. ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

10. तुम पहिले तो कुछ भी नहीं थे, पर अब परमेश्वर ही प्रजा हो: तुम पर दया नहीं हुई थी पर अब तुम पर दया हुई है।।
होशे 1:6, होशे 1:10, होशे 2:1, होशे 2:23

10. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.

11. हे प्रियों मैं तुम से बिनती करता हूं, कि तुम अपने आप को परदेशी और यात्री जानकर उस सांसारिक अभिलाषाओं से जो आत्मा से युद्ध करती हैं, बचे रहो।
भजन संहिता 39:12

11. ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

12. अन्यजातियों में तुम्हारा चालचलन भला हो; इसलिये कि जिन जिन बातों में वे तुम्हें कुकर्मी जानकर बदनाम करते हैं, वे तुम्हारे भले कामों को देखकर; उन्हीं के कारण कृपा दृष्टि के दिन परमेश्वर की महिमा करें।।
यशायाह 10:3

12. ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.

13. प्रभु के लिये मनुष्यों के ठहराए हुए हर एक प्रबन्ध के आधीन में रहो, राजा के इसलिये कि वह सब पर प्रधान है।

13. ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

14. और हाकिमों के, क्योंकि वे कुकर्मियों को दण्ड देने और सुकर्मियों की प्रशंसा के लिये उसके भेजे हुए हैं।

14. ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.

15. क्योंकि परमेश्वर की इच्छा यह है, कि तुम भले काम करने से निर्बुद्धि लोगों की अज्ञानता की बातों को बन्द कर दो।

15. ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

16. और अपने आप को स्वतंत्रा जानो पर अपनी इस स्वतंत्राता को बुराई के लिये आड़ न बनाओ, परन्तु अपने आप को परमेश्वर के दास समझकर चलो।

16. ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

17. सब का आदर करो, भाइयों से प्रेम रखो, परमेश्वर से डरो, राजा का सम्मान करो।।
नीतिवचन 24:21

17. ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

18. हे सेवकों, हर प्रकार के भय के साथ अपने स्वामियों के आधीन रहो, न केवल भलों और नम्रों के, पर कुटिलों के भी।

18. ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.

19. क्योंकि यदि कोई परमेश्वर का विचार करके अन्याय से दुख उठाता हुआ क्लेश सहता है, तो यह सुहावना है।

19. ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

20. क्योंकि यदि तुम ने अपराध करके घूसे खाए और धीरज धरा, तो उस में क्या बड़ाई की बात है? पर यदि भला काम करके दुख उठाते हो और धीरज धरते हो, तो यह परमेश्वर को भाता है।

20. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

21. और तुम इसी के लिये बुलाए भी गए हो क्योंकि मसीह भी तुम्हारे लिये दुख उठाकर, तुम्हें एक आदर्श दे गया है, कि तुम भी उसके चिन्ह पर चलो।

21. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

22. न तो उस ने पाप किया, और न उसके मुंह से छल की कोई बात निकली।
यशायाह 53:9

22. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

23. वह गाली सुनकर गाली नहीं देता था, और दुख उठाकर किसी को भी धमकी नहीं देता था, पर अपने आप को सच्चे न्यायी के हाथ में सौपता था।
यशायाह 53:7

23. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.

24. वह आप ही हमारे पापों को अपनी देह पर लिए हुए क्रूस पर चढ़ गया जिस से हम पापों के लिये मर करके धार्मिकता के लिये जीवन बिताएं: उसी के मार खाने से तुम चंगे हुए।
यशायाह 53:4, यशायाह 53:5, यशायाह 53:12

24. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

25. क्योंकि तुम पहिले भटकी हुई भेड़ों की नाईं थे, पर अब अपने प्राणों के रखवाले और अध्यक्ष के पास फिर आ गए हो।
यशायाह 53:6, यहेजकेल 34:5-6

25. ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.



Shortcut Links
1 पतरस - 1 Peter : 1 | 2 | 3 | 4 | 5 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |