Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. यहूदा की ओर से जो यीशु मसीह का दास और याकूब का भाई है, उन बुलाए हुओं के नाम जो परमेश्वर पिता में प्रिय और यीशु मसीह के लिये सुरक्षित हैं।।
1. ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
2. दया और शान्ति और प्रेम तुम्हें बहुतायत से प्राप्त होता रहे।।
2. ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
3. हे प्रियो, जब मैं तुम्हें उस उद्धार के विषय में लिखने में अत्यन्त परिश्रम से प्रयत्न कर रहा था, जिस में हम सब सहभागी हैं; तो मैं ने तुम्हें यह समझाना आवश्यक जाना कि उस विश्वास के लिये पूरा यत्न करो जो पवित्रा लोगों को एक ही बार सौंपा गया था।
3. ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
4. क्योंकि कितने ऐसे मनुष्य चुपके से हम में आ मिले हैं, जिन से इस दण्ड का वर्णन पुराने समय में पहिले ही से लिखा गया था: ये भक्तिहीन हैं, और हमारे परमेश्वर के अनुग्रह को लुचपन में बदल डालते है, और हमारे अद्वैत स्वामी और प्रभु यीशु मसीह का इन्कार करते हैं।।
4. ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
5. पर यद्यपि तुम सब बात एक बार जान चुके हो, तौभी मैं तुम्हें इस बात की सुधि दिलाना चाहता हूं, कि प्रभु ने एक कुल को मि देश से छुड़ाने के बाद विश्वास न लानेवालों को नाश कर दिया।निर्गमन 12:51, गिनती 14:29-30, गिनती 14:35
5. ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
6. फिर जो र्स्वगदूतों ने अपने पद को स्थिर न रखा वरन अपने निज निवास को छोड़ दिया, उस ने उन को भी उस भीषण दिन के न्याय के लिये अन्धकार में जो सदा काल के लिये है बन्धनों में रखा है।
6. ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
7. जिस रीति से सदोम और अमोरा और उन के आस पास के नगर, जो इन की नाई व्यभिचारी हो गए थे और पराये शरीर के पीछे लग गए थे आग के अनन्त दण्ड में पड़कर दृष्टान्त ठहरे हैं।उत्पत्ति 19:4-25
7. ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
8. उसी रीति से ये स्वप्नदर्शी भी अपने अपने शरीर को अशुद्ध करते, और प्रभुता को तुच्छ जानते हैं; और ऊंचे पदवालों को बुरा भला कहते हैं।
8. ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
9. परन्तु प्रधान स्वर्गदूत मीकाईल ने, जब शैतान से मूसा की लोथ के विषय में वाद- विवाद करता था, तो उस को बुरा भला कहके दोष लगाने का साहस न किया; पर यह कहा, कि प्रभु तुझे डांटे।दानिय्येल 10:13, दानिय्येल 10:21, दानिय्येल 12:1, जकर्याह 3:2-3
9. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
10. पर ये लोग जिन बातों को नहीं जानते, उन को बुरा भला कहते हैं; पर जिन बातों को अचेतन पशुओं की नाई स्वभाव ही से जानते हैं, उन में अपने आप को नाश करते हैं।
10. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11. उन पर हाय! कि वे कैन की सी चाल चले, और मजदूरी के लिये बिलाम की नाई भ्रष्ट हो गए हैं: और कोरह की नाई विरोध करके नाश हुए हैं।उत्पत्ति 4:3-8, गिनती 16:19-35, गिनती 22:7, गिनती 31:16
11. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
12. यह तुम्हारी प्रेम सभाओं में तुम्हारे साथ खाते- पीते, समुद्र में छिपी हुई चट्टान सरीखे हैं, और बेधड़क अपना ही पेट भरनेवाले रखवाले हैं; वे निर्जल बादल हैं; जिन्हें हवा उड़ा ले जाती है; पतझड़ के निष्फल पेड़ हैं, जो दो बार मर चुके हैं; और जड़ से उखड़ गए हैं।यहेजकेल 34:8
12. ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
13. ये समुद्र के प्रचण्ड हिलकोरे हैं, जो अपनी लज्जा का फेन उछालते हैं: ये डांवाडोल तारे हैं, जिन के लिये सदा काल तक घोर अन्धकार रखा गया है।यशायाह 57:20
13. ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
14. और हनोक ने भी जो आदम से सातवीं पीढ़ी में था, इन के विषय में यह भविष्यद्ववाणी की, कि देखो, प्रभु अपने लाखों पवित्रों के साथ आया।व्यवस्थाविवरण 33:2, जकर्याह 14:5
14. ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
15. कि सब का न्याय करे, और सब भक्तिहीनों को उन के अभक्ति के सब कामों के विषय में, जो भक्तिहीन पापियों ने उसके विरोध में कही हैं, दोषी ठहराए।
15. ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
16. ये तो असंतुष्ट, कुड़कुड़ानेवाले, और अपने अभिलाषाओं के अनुसार चलनेवाले हैं; और अपने मुंह से घमण्ड की बातें बोलते हैं; और वे लाभ के लिये मुंह देखी बड़ाई किया करते हैं।।
16. ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
17. पर हे प्रियों, तुम उन बातों को स्मरण रखो; जो हमारे प्रभु यीशु मसीह के प्रेरित पहिले कह चुके हैं।
17. ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
18. वे तुम से कहा करते थे, कि पिछले दिनों में ऐसे ठट्ठा करनेवाले होंगे, जो अपनी अभक्ति के अभिलाषाओं के अनुसार चलेंगे।
18. ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
19. ये तो वे है, जो फूट डालते हैं; ये शारीरिक लोग हैं, जिन में आत्मा नहीं।
19. ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
20. पर हे प्रियों तुम अपने अति पवित्रा विश्वास में अपनी उन्नति करते हुए और पवित्रा आत्मा में प्रार्थना करते हुए।
20. ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
21. अपने आप को परमेश्वर के प्रेम में बनाए रखो; और अनन्त जीवन के लिये हमारे प्रभु यीशु मसीह की दया की आशा देखते रहो।
21. ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
22. और उन पर जो शंका में हैं दया करो।
22. ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
23. और बहुतों को आग में से झपटकर निकालो, और बहुतों पर भय के साथ दया करो; बरन उस वस्त्रा से भी घृणा करो जो शरीर के द्वारा कलंकित हो गया है।।जकर्याह 3:2-3
23. ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
24. अब जो तुम्हें ठोकर खाने से बचा सकता है, और अपनी महिमा की भरपूरी के साम्हने मगन और निर्दोष करके खड़ा कर सकता है।
24. ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
25. उस अद्वैत परमेश्वर हमारे उद्धारकर्ता की महिमा, और गौरव, और पराक्रम, और अधिकार, हमारे प्रभु यीशु मसीह के द्वारा जैसा सनातन काल से है, अब भी हो और युगानुयुग रहे। आमीन।।
25. ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.