Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. और मैं ने एक पशु को समुद्र में से निकलते हुए देखा, जिस के दस सींग और सात सिर थे; और उसके सिरों पर निन्दा के नाम लिखे हुए थे।दानिय्येल 7:3, दानिय्येल 7:7
1. ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
2. और जो पशु मैं ने देखा, वह चीते की नाई था; और उसके पांव भालू के से, और मुंह सिंह का सा था; और उस अजगर ने अपनी सामर्थ, और अपना सिंहासन, और बड़ा अधिकार, उसे दे दिया।दानिय्येल 7:4-6
2. ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
3. और मैं ने उसके सिरों में से एक पर ऐसा भारी घाव लगा देखा, मानो वह माने पर है; फिर उसका प्राणघातक घाव अच्छा हो गया, और सारी पृथ्वी के लोग उस पशु के पीछे पीछे अचंभा करते हुए चले।
3. ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
4. और उन्हों ने अजगर की पूजा की, क्योंकि उस ने पशु को अपना अधिकार दे दिया था और यह कहकर पशु की पूजा की, कि इस पशु के समान कौन है?
4. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
5. कौन उस से लड़ सकता है? और बड़े बोल बोलने और निन्दा करने के लिये उसे एक मुंह दिया गया, और उसे बयालीस महीने तक काम करने का अधिकार दिया गया।दानिय्येल 7:8, दानिय्येल 7:20, दानिय्येल 7:25, दानिय्येल 11:36-37
5. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
6. और उस ने परमेश्वर की निन्दा करने के लिये मुंह खोला, कि उसके नाम और उसके तम्बू अर्थात् स्वर्ग के रहनेवालों की निन्दा करे।
6. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
7. और उसे यह अधिकार दिया गया, कि पवित्रा लोगों से लड़े, और उन पर जय पाए, और उसे हर एक कुल, और लोग, और भाषा, और जाति पर अधिकार दिया गया।दानिय्येल 7:21, दानिय्येल 7:7
7. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
8. और पृथ्वी के वे सब रहनेवाले जिन के नाम उस मेम्ने की जीवन की पुस्तक में लिखे नहीं गए, जो जंगल की उत्पत्ति के समय से घात हुआ है, उस पशु की पूजा करेंगे।निर्गमन 32:33, भजन संहिता 69:28, यशायाह 53:7, दानिय्येल 12:1
8. ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
9. जिस के कान हों वह सुने।
9. ಕಿವಿಯುಳ್ಳವನು ಕೇಳಲಿ.
10. जिस को कैद में पड़ना है, वह कैद में पड़ेगा, जो तलवार से मारेगा, अवश्य है कि वह तलवार से मारा जाएगा, पवित्रा लोगों का धीरज और विश्वास इसी में है।।यिर्मयाह 15:2, यिर्मयाह 43:11
10. ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
11. फिर मैं ने एक और पशु को पृथ्वी में से निकलते हुए देखा, उसके मेम्ने के से दो सींग थे; और वह अजगर की नाईं बोलता था।
11. ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
12. और यह उस पहिले पशु का सारा अधिकार उसके साम्हने काम में लाता था, और पृथ्वी और उसके रहनेवालों से उस पहिले पशु की जिस का प्राणघातक घाव अच्छा हो गया था, पूजा कराता था।
12. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
13. और वह बड़े बड़े चिन्ह दिखाता था, यहां तक कि मनुष्यों के साम्हने स्वर्ग से पृथ्वी पर आग बरसा देता था।1 राजाओं 18:24-29
13. ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
14. और उन चिन्हों के कारण जिन्हें उस पशु के साम्हने दिखाने का अधिकार उसे दिया गया था; वह पृथ्वी के रहनेवालों को इस प्रकार भरमाता था, कि पृथ्वी के रहनेवालों से कहता था, कि जिस पशु के तलवार लगी थी, वह जी गया है, उस की मूरत बनाओ।व्यवस्थाविवरण 13:2-4
14. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
15. और उसे उस पशु की मूरत में प्राण डालने का अधिकार दिया गया, कि पशु की मूरत बोलने लगे; और जितने लोग उस पशु की मूरत की पूजा न करें, उन्हें मरवा डाले।दानिय्येल 3:5-6
15. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
16. और उस ने छोटे, बड़े, धनी, कंगाल, स्वत्रांत, दास सब के दहिने हाथ या उन के माथे पर एक एक छाप करा दी।
16. ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ
17. कि उस को छोड़ जिस पर छाप अर्थात् उस पशु का नाम, या उसके नाम का अंक हो, और कोई लेन देन न कर सके।
17. ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
18. ज्ञान इसी में है, जिसे बुद्धि हो, वह इस पशु का अंक जोड़ ले, क्योंकि मनुष्य का अंक है, और उसका अंक छ: सौ छियासठ है।।
18. ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.