13. फिर मैं ने स्वर्ग में, और पृथ्वी पर, और पृथ्वी के नीचे, और समुद्र की सब सृजी हुई वस्तुओं को, और सब कुछ को जो उन में हैं, यह कहते सुना, कि जो सिंहासन पर बैठा है, उसका, और मेम्ने का धन्यवाद, और आदर, और महिमा, और राज्य, युगानुयुग रहे।
2 इतिहास 18:18
13. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.