9. इस के बाद मैं ने दृष्टि की, और देखो, हर एक जाति, और कुल, और लोग और भाषा में से एक ऐसी बड़ी भीड़, जिसे कोई गिन नहीं सकता था श्वेत वस्त्रा पहिने, और अपने हाथों में खजूर की डालियां लिये हुए सिंहासन के साम्हने और मेम्ने के साम्हने खड़ी है।
9. ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ