30. कि क्या उन्हों ने लूट पाकर बांट नहीं ली? क्या एक एक पुरूष को एक एक वरन दो दो कुंवारियां; और सीसरा को रंगे हुए वस्त्रा की लूट, वरन बूटे काढ़े हुए रंगीले वस्त्रा की लूट, और लूटे हुओं के गले में दोनों ओर बूटे काढ़े हुए रंगीले वस्त्रा नहीं मिले?
30. ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.