Ruth - रूत 2 | View All

1. नाओमी के पति एलीमेलेक के कुल में उसका एक बड़ा धनी कुटुम्बी था, जिसका नाम बोअज था।

1. ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.

2. और मोआबिन रूत ने नाओमी से कहा, मुझे किसी खेत में जाने दे, कि जो मुझ पर अनुग्रह की दृष्टि करे, उसके पीछे पीछे मैं सिला बीनती जाऊं। उस ने कहा, चली जा, बेटी।

2. ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.

3. सो वह जाकर एक खेत में लवनेवालों के पीछे बीनने लगी, और जिस खेत में वह संयोग से गई थी वह एलीमेलेक के कुटुम्बी बोअज का था।

3. ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.

4. और बोअज बेतलेहेम से आकर लवनेवालों से कहने लगा, यहोवा तुम्हारे संग रहे, और वे उस से बोले, यहोवा तुझे आशीष दे।

4. ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.

5. तब बोअज ने अपने उस सेवक से जो लवनेवालों के ऊपर ठहराया गया था पूछा, वह किस की कन्या है।

5. ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.

6. जो सेवक लवनेवालों के ऊपर ठहराया गया था उस ने उत्तर दिया, वह मोआबिन कन्या है, जो नाओमी के संग मोआब देश से लौट आई है।

6. ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.

7. उस ने कहा था, मुझे लवनेवालों के पीछे पीछे पूलों के बीच बीनने और बालें बटोरने दे। तो वह आई, और भोर से अब तक यहीं है, केवल थोड़ी देर तक घर में रही थी।

7. ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.

8. तब बोअज ने रूत से कहा, हे मेरी बेटी, क्या तू सुनती है? किसी दूसरे के खेत में बीनने को न जाना, मेरी ही दासियों के संग यहीं रहना।

8. ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.

9. जिस खेत को वे लवतीं हों उसी पर तेरा ध्यान बन्धा रहे, और उन्हीं के पीछे पीछे चला करना। क्या मैं ने जवानों को आज्ञा नहीं दी, कि तुझ से न बोलें? और जब जब तुझे प्यास लगे, तब तब तू बरतनों के पास जाकर जवानों का भरा हुआ पानी पीना।

9. ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.

10. तब वह भूमि तक झुककर मुंह के बल गिरी, और उस से कहने लगी, क्या कारण है कि तू ने मुझ परदेशिन पर अनुग्रह की दृष्टि करके मेरी सुधि ली है?

10. ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.

11. बोअज ने उत्तर दिया, जो कुछ तू ने पति मरने के पीछे अपनी सास से किया है, और तू किस रीति अपने माता पिता और जन्मभूमि को छोड़कर ऐसे लोगों में आई है जिनको पहिले तू ने जानती थी, यह सब मुझे विस्तार के साथ बताया गया है।

11. ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.

12. यहोवा तेरी करनी का फल दे, और इस्राएल का परमेश्वर यहोवा जिसके पंखों के तले तू शरण लेने आई है तुझे पूरा बदला दें

12. ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.

13. उस ने कहा, हे मेरे प्रभु, तेरे अनुग्रह की दृष्टि मुझ पर बनी रहे, क्योंकि यद्यपि मैं तेरी दासियों में से किसी के भी बराबर नहीं हूं, तौभी तू ने अपनी दासी के मन में पैठनेवाली बातें कहकर मुझे शान्ति दी है।

13. ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.

14. फिर खाने के समय बोअज ने उस से कहा, यहीं आकर रोटी खा, और अपना कौर सिरके में बोर। तो वह लवनेवालों के पास बैठ गई; और उस ने उसको भुनी हुई बालें दी; और वह खाकर तृप्त हुई, वरन कुछ बचा भी रखा।

14. ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.

15. जब वह बीनने को उठी, तब बोअज ने अपने जवानों को आज्ञा दी, कि उसको पूलों के बीच बीच में भी बीनने दो, और दोष मत लगाओ।

15. ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;

16. वरन मुट्ठी भर जाने पर कुछ कुछ निकाल कर गिरा भी दिया करो, और उसके बीनने के लिये छोड़ दो, और उसे घुड़को मत।

16. ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.

17. सो वह सांझ तक खेत में बीनती रही; तब जो कुछ बीन चुकी उसे फटका, और वह कोई एपा भर जौ निकला।

17. ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.

18. तब वह उसे उठाकर नगर में गई, और उसकी सास ने उसका बीना हुआ देखा, और जो कुछ उस ने तृप्त होकर बचाया था उसको उस ने निकालकर अपनी सास को दिया।

18. ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.

19. उसकी सास ने उस से पूछा, आज तू कहां बीनती, और कहां काम करती थी? धन्य वह हो जिस ने तेरी सुधि ली है। तब उस ने अपनी सास को बता दिया, कि मैं ने किस के पास काम किया, और कहा, कि जिस पुरूष के पास मैं ने आज काम किया उसका नाम बोअज है।

19. ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.

20. नाओमी ने अपनी बहू से कहा, वह यहोवा की ओर से आशीष पाए, क्योंकि उस ने न तो जीवित पर से और न मरे हुओं पर से अपनी करूणा हटाई! फिर नाओमी ने उस से कहा, वह पुरूष तो हमारा कुटुम्बी है, वरन उन में से है जिनको हमारी भूमि छुड़ाने का अधिकार है।

20. ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.

21. फिर रूत मोआबिन बोली, उस ने मुझ से यह भी कहा, कि जब तक मेरे सेवक मेरी कटनी पूरी न कर चुकें तब तक उन्हीं के संग संग लगी रह।

21. ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.

22. नाओमी ने अपनी बहु रूत से कहा, मेरी बेटी यह अच्छा भी है, कि तू उसी की दासियों के साथ साथ जाया करे, और वे तुझ को दूसरे के खेत में न मिलें।

22. ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.

23. इसलिये रूत जौ और गेहूं दोनों की कटनी के अन्त तक बीनने के लिये बोअज की दासियों के साथ साथ लगी रही; और अपनी सास के यहां रहती थी।।

23. ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.



Shortcut Links
रूत - Ruth : 1 | 2 | 3 | 4 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |