Ruth - रूत 4 | View All

1. तब बोअज फाटक के पास जाकर बैठ गया; और जिस छुड़ानेवाले कुटुम्बी की चर्चा बोअज ने की थी, वह भी आ गया। तब बोअज ने कहा, हे फुलाने, इघर आकर यहीं बैठ जा; तो वह उधर जाकर बैठ गया।

1. ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.

2. तब उस ने नगर के दस वृद्ध लोगों को बुलाकर कहा, यहीं बैठ जाओ; वे भी बैठ गए।

2. ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.

3. तब वह छुड़ानेवाले कुटुम्बी से कहने लगा, नाओमी जो मोआब देश से लौट आई है वह हमारे भाई एलीमेलेक की एक टुकड़ा भूमि बेचना चाहती है।

3. ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.

4. इसलिये मैं ने सोचा कि यह बात तुझ को जताकर कहूंगा, कि तू उसको इन बैठे हुओं के साम्हने और मेरे लोगों के इन वृद्ध लोगों के साम्हने मोल ले। और यदि तू उसको छुड़ाना चाहे, तो छुड़ा; और यदि तू छुड़ाना न चाहे, तो मुझे ऐसा ही बता दे, कि मैं समझ लूं; क्योंकि तुझे छोड़ उसके छुड़ाने का अधिकार और किसी को नहीं है, और तेरे बाद मैं हूं। उस ने कहा, मैं उसे छुड़ाऊंगा।

4. ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.

5. फिर बोअज ने कहा, जब तू उस भूमि को नाओमी के हाथ से मोल ले, तब उसे रूत मोआबिन के हाथ से भी जो मरे हुए की स्त्री है इस मनसा से मोल लेना पड़ेगा, कि मरे हुए का नाम उसके भाग में स्थिर कर दे।

5. ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.

6. उस छुड़ानेवाले कुटुम्बी ने कहा, मैं उसको छुड़ा नहीं सकता, ऐसा न हो कि मेरा निज भाग बिगड़ जाए। इसलिये मेरा छुड़ाने का अधिकार तू ले ले, क्योंकि मुझ से वह छुड़ाया नहीं जाता।

6. ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;

7. अगले समय में इस्राएल में छुड़ाने के बदलने के विषय में सब पक्का करने के लिये यह व्यवहार था, कि मनुष्य अपनी जूती उतार के दूसरे को देता था। इस्राएल में गवाही इसी रीति होती थी।

7. ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.

8. इसलिये उस छुड़ानेवाले कुटुम्बी ने बोअज से यह कहकर; कि तू उसे मोल ले, अपनी जूती उतारी।

8. ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.

9. तब बोअज ने वृद्ध लोगों और सब लोगों से कहा, तुम आज इस बात के साक्षी हो कि जो कुछ एलीमेलेक का और जो कुछ किल्योन और महलोन का था, वह सब मैं नाओमी के हाथ से मोल लेता हूं।

9. ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.

10. फिर महलोन की स्त्री रूत मोआबिन को भी मैं अपनी पत्नी करने के लिये इस मनसा से मोल लेता हूं, कि मरे हुए का नाम उसके निज भाग पर स्थिर करूं, कहीं ऐसा न हो कि मरे हुए का नाम उसके भाइयों में से और उसके स्थान के फाटक से मिट जाए; तुम लोग आज साक्षी ठहरे हो।

10. ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.

11. तब फाटक के पास जितने लोग थे उन्हों ने और वृद्ध लोगों ने कहा, हम साक्षी हैं। यह जो स्त्री तेरे घर में आती है उसको यहोवा इस्राएल के घराने की दो उपजानेवाली राहेल और लिआ: के समान करे। और तू एप्राता में वीरता करे, और बेतलेहेम में तेरा बड़ा नाम हो;

11. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.

12. और जो सन्तान यहोवा इस जवान स्त्री के द्वारा तुझे दे उसके कारण से तेरा घराना पेरेस का सा हो जाए, जो तामार से यहूदा के द्वारा उत्पन्न हुआ।
मत्ती 1:3

12. ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.

13. तब बोअज ने रूत को ब्याह लिया, और वह उसकी पत्नी हो गई; और जब वह उसके पास गया तब यहोवा की दया से उस को गर्भ रहा, और उसके एक बेटा उत्पन्न हुआ।
मत्ती 1:4-5

13. ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.

14. तब स्त्रियों ने नाओमी से कहा, यहोवा धन्य है, जिस ने तुझे आज छुड़ानेवाले कुटुम्बी के बिना नहीं छोड़ा; इस्राएल में इसका बड़ा नाम हो।

14. ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.

15. और यह तेरे जी में जी ले आनेवाला और तेरा बुढ़ापे में पालनेवाला हो, क्योंकि तेरी बहू जो तुझ से प्रेम रखती और सात बेटों से भी तेरे लिये श्रेष्ठ है उसी का यह बेटा है।

15. ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.

16. फिर नाओमी उस बच्चे को अपनी गोद में रखकर उसकी धाई का काम करने लगी।

16. ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.

17. और उसकी पड़ोसिनों ने यह कहकर, कि नाओमी के एक बेटा उत्पन्न हुआ है, लड़के का नाम ओबेद रखा। यिशै का पिता और दाऊद का दादा वही हुआ।।
मत्ती 1:6, मत्ती 1:4-5, लूका 3:31-33

17. ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.

18. पेरेस की यह वंशावली है, अर्थात् पेरेस से हेब्रोन,

18. ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;

19. और हेब्रोन से राम, और राम से अम्मीनादाब,

19. ರಾಮನು ಅವ್ಮೆಾನಾದಾಬನನ್ನು ಪಡೆದನು;

20. और अम्मीनादाब से नहशोन, और नहशोन से सल्मोन

20. ಅವ್ಮೆಾನಾದಾಬನು ನಹಶೋನನನ್ನು ಪಡೆದನು;

21. और सल्मोन से बोअज, और बोअज से ओबेद,

21. ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.

22. और ओबेद से यिशै, और यिशै से दाऊद उत्पन्न हुआ।।
मत्ती 1:6

22. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.



Shortcut Links
रूत - Ruth : 1 | 2 | 3 | 4 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |