Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब इसहाक ने याकूब को बुलाकर आशीर्वाद दिया, और आज्ञा दी, कि तू किसी कनानी लड़की को न ब्याह लेना।
1. ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
2. प नराम में अपने नाना बतूएल के घर जाकर वहां अपने मामा लाबान की एक बेटी को ब्याह लेना।
2. ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
3. और सर्वशक्तिमान ईश्वर तुझे आशीष दे, और फुला- फलाकर बढ़ाए, और तू राज्य राज्य की मण्डली का मूल हो।
3. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
4. और वह तुझे और तेरे वंश को भी इब्राहीम की सी आशीष दे, कि तू यह देश जिस में तू परदेशी होकर रहता है, और जिसे परमेश्वर ने इब्राहीम को दिया था, उसका अधिकारी हो जाए।
4. ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
5. और इसहाक ने याकूब को विदा किया, और वह प नराम को अरामी बतूएल के उस पुत्रा लाबान के पास चला, जो याकूब और एसाव की माता रिबका का भाई था।
5. ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
6. जब इसहाक ने याकूब को आशीर्वाद देकर प नराम भेज दिया, कि वह वहीं से पत्नी ब्याह लाए, और उसको आशीर्वाद देने के समय यह आज्ञा भी दी, कि तू किसी कनानी लड़की को ब्याह न लेना;
6. ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
7. और याकूब माता पिता की मानकर प नराम को चल दिया;
7. ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
8. तब एसाव यह सब देख के और यह भी सोचकर, कि कनानी लड़कियां मेरे पिता इसहाक को बुरी लगती हैं,
8. ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
9. इब्राहीम के पुत्रा इश्माएल के पास गया, और इश्माएल की बेटी महलत को, जो नबायोत की बहिन भी, ब्याहकर अपनी पत्नियों मे मिला लिया।।
9. ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
10. सो याकूब बेर्शेबा से निकलकर हारान की ओर चला।
10. ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
11. और उस ने किसी स्थान में पहुंचकर रात वहीं बिताने का विचार किया, क्योंकि सूर्य अस्त हो गया था; सो उस ने उस स्थान के पत्थरों में से एक पत्थर ले अपना तकिया बनाकर रखा, और उसी स्थान में सो गया।
11. ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
12. तब उस ने स्वप्न में क्या देखा, कि एक सीढ़ी पृथ्वी पर खड़ी है, और उसका सिरा स्वर्ग तक पहुंचा है : और परमेश्वर के दूत उस पर से चढ़ते उतरते हैं।यूहन्ना 1:51
12. ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
13. और यहोवा उसके ऊपर खड़ा होकर कहता है, कि मैं यहोवा, तेरे दादा इब्राहीम का परमेश्वर, और इसहाक का भी परमेश्वर हूं : जिस भूमि पर तू पड़ा है, उसे मैं तुझ को और तेरे वंश को दूंगा।
13. ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
14. और तेरा वंश भूमि की धूल के किनकों के समान बहुत होगा, और पच्छिम, पूरब, उत्तर, दक्खिन, चारों ओर फैलता जाएगा : और तेरे और तेरे वंश के द्वारा पृथ्वी के सारे कुल आशीष पाएंगे।
14. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
15. और सुन, मैं तेरे संग रहूंगा, और जहां कहीं तू जाए वहां तेरी रक्षा करूंगा, और तुझे इस देश में लौटा ले आऊंगा : मैं अपने कहे हुए को जब तक पूरा न कर लूं तब तक तुझ को न छोडूंगा।इब्रानियों 13:5
15. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
16. तब याकूब जाग उठा, और कहने लगा; निश्चय इस स्थान में यहोवा है; और मैं इस बात को न जानता था।
16. ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
17. और भय खाकर उस ने कहा, यह स्थान क्या ही भयानक है ! यह तो परमेश्वर के भवन को छोड़ और कुछ नहीं हो सकता; वरन यह स्वर्ग का फाटक ही होगा।
17. ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
18. भोर को याकूब तड़के उठा, और अपने तकिए का पत्थर लेकर उसका खम्भा खड़ा किया, और उसके सिरे पर तेल डाल दिया।
18. ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
19. और उस ने उस स्थान का नाम बेतेल रखा; पर उस नगर का नाम पहिले लूज था।
19. ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
20. और याकूब ने यह मन्नत मानी, कि यदि परमेश्वर मेरे संग रहकर इस यात्रा में मेरी रक्षा करे, और मुझे खाने के लिये रोटी, और पहिनने के लिये कपड़ा दे,
20. ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
21. और मैं अपने पिता के घर में कुशल क्षेम से लौट आऊं : तो यहोवा मेरा परमेश्वर ठहरेगा।
21. ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
22. और यह पत्थर, जिसका मैं ने खम्भा खड़ा किया है, परमेश्वर का भवन ठहरेगा : और जो कुछ तू मुझे दे उसका दशमांश मैं अवश्य ही तुझे दिया करूंगा।।
22. ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.