11. तब उनके पिता इस्राएल ने उन से कहा, यदि सचमुच ऐसी ही बात है, तो यह करो; इस देश की उत्तम उत्तम वस्तुओं में से कुछ कुछ अपने बोरों में उस पुरूष के लिये भेंट ले जाओ : जैसे थोड़ा सा बलसान, और थोड़ा सा मधु, और कुछ सुगन्ध द्रव्य, और गन्धरस, पिस्ते, और बादाम।
11. ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.