1 Kings - 1 राजाओं 14 | View All

1. उस समय यारोबाम का बेटा अबिरयाह रोगी हुआ।

1. ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು

2. तब यारोबाम ने अपनी स्त्री से कहा, ऐसा भेष बना कि कोई तुझे पहिचान न सके कि यह यारोबाम की स्त्री है, और शीलो को चली जा, वहां तो अहिरयाह नबी रहता है जिस ने मुझ से कहा था कि तू इस प्रजा का राजा हो जाएगा।

2. ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.

3. उसके पास तू दस रोटी, और पपड़ियां और एक कुप्पी मधु लिये हुए जा, और वह तुझे बताएगा कि लड़के को क्या होगा।

3. ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.

4. यारोबाम की स्त्री ने वैसा ही किया, और चलकर हाीलो को पहुंची और अहिरयाह के घर पर आई : अहिरयाह को तो कुछ सूझ न पड़ता था, क्योंकि बुढ़ापे के कारण उसकी आंखें धुन्धली पड़ गई थीं।

4. ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.

5. और यहोवा ने अहिरयाह से कहा, सुन यारोबाम की स्त्री तुझ से अपने बेटे के विषय में जो रोगी है कुछ पूछने को आती है, तू उस से ये ये बातें कहना; वह तो आकर अपने को दूसरी औरत बनाएगी।

5. ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.

6. जब अहिरयाह ने द्वार में आते हुए उसके पांव की आहट सुनी तब कहा, हे यारोबाम की स्त्री ! भीतर आ; तू अपने को क्यों दूसरी स्त्री बनाती है? मुझे तेरे लिये भारी सन्देश मिला है।

6. ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.

7. तू जाकर यारोबाम से कह कि इस्राएल का परमेश्वर यहोवा तुझ से यों कहता है, कि मैं ने तो तुझ को प्रजा में से बढ़ाकर अपनी प्रजा इस्राएल पर प्रधान किया,

7. ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.

8. और दाऊद के घराने से राज्य छीनकर तुझ को दिया, परन्तु तू मेरे दास दाऊद के समान न हुआ जो मेरी आज्ञाओं को मानता, और अपने पूर्ण मन से मेरे पीछे पीछे चलता, और केवल वही करता था जो मेरी दृष्टि में ठीक है।

8. ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.

9. तू ने उन सभों से बढ़कर जो तुझ से पहिले थे बुराई, की है, और जाकर पराये देवता की उपासना की और मूरतें ढालकर बनाई, जिस से मुझे क्रोधित कर दिया और मुझे तो पीठ के पीछे फेंक दिया है।

9. ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.

10. इस कारण मैं यारोबाम के घराने पर विपत्ति डालूंगा, वरन मैं यारोबाम के कुल में से हर एक लड़के को ओर क्या बन्धुए, क्या स्वाधीन इस्राएल के मध्य हर बक रहनेवाले को भी नष्ट कर डालूंगा : और जैसा कोई गोबर को तब तक उठाता रहता है जब तक वह सब उठा तहीं लिया जाता, वैसे ही मैं यारोबाम के घराने की सफाई कर दूंगा।

10. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.

11. यारोबाम के घराने का जो कोई नगर में मर जाए, उसको कुत्ते खाएंगे; और जो मैदान में मरे, उसको आकाश के पक्षी खा जाएंगे; क्योंकि यहोवा ने यह कहा है !

11. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.

12.

12. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.

13. इसलिये तू उठ और अपने घर जा, और नगर के भीतर तेरे पांव पड़ते ही वह बालक तर जाएगा।

13. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.

14. उसे तो समस्त इस्राएली छाती पीटकर मिट्टी देंगे; यारोबाम के सन्तानों में से केवल उसी को कबर मिलेगी, क्योंकि यारोबाम के घराने में से उसी में कुछ पाया जाता है जो यहोवा इस्राएल के प्रभु की दष्टि में भला है।

14. ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.

15. फिर यहोवा इस्राएल के लिये एक ऐसा राजा खड़ा करेगा जो उसी दिन यारोबाम के घराने को नाश कर डालेगा, परन्तु कब?

15. ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.

16. यह अभी होगा। क्योंकि यहोवा इस्राएल को ऐसा मारेगा, जैसा जल की धारा से नरकट हिलाया जाता है, और वह उनको इस अच्छी भूमि में से जो उस ने उनके पुरखाओं को दी थी उखाड़कर महानद के पार तित्तर- बित्तर करेगा; क्योंकि उन्हों ने अशेरा ताम मूरतें अपने लिये बनाकर यहोवा को क्रोध दिलाया है।
2 थिस्सलुनीकियों 2:3

16. ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.

17. और उन पापों के कारण जो यारोबाम ने किए और इस्राएल से कराए थे, यहोवा इस्राएल को त्याग देगा।

17. ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.

18. तब यारोबाम की स्त्री बिदा होकर चली और तिरज़ा को आई, और वह भवन की डेवढ़ी पर जैसे ही पहुंची कि वह बालक मर गया।

18. ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.

19. तब यहोवा के वचन के अनुसार जो उस ने अपने दास अहिरयाह नबी से कहलाया था, समस्त इस्राएल ने उसको मिट्टी देकर उसके लिये शोक मनाया।

19. ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

20. यारोबाम के और काम अर्थात् उस ने कैसा कैसा युठ्ठ किया, और कैसा राज्य किया, यह सब इस्राएल के राजाओं के इतिहास की पुस्तक में लिखा है।

20. ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.

21. यारोबाम बाईस वर्ष तक राज्य करके अपने पुरखाओं के साथ सो गया और नादाब नाम उसका पुत्रा उसके स्थान पर राजा हुआ।

21. ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.

22. और सुलैमान का पुत्रा रहूबियाम यहूदा में राज्य करने लगा। रहूबियाम इकतालीस वर्ष का होकर राज्य करने लगा; और यरूशलेम जिसको यहोवा ने सारे इस्राएली गोत्रों में से अपना नाम रखने के लिये चुन लिया था, उस नगर में वह सत्राह वर्ष तक राज्य करता रहा; और उसकी माता का नाम नामा था जो अम्मोनी स्त्री थी।

22. ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.

23. और यहूदी लोग वह करने लगे जो यहोवा की दृष्टि में बुरा है, और अपने पुरखाओं से भी अधिक पाप काके उसकी जलन भड़काई।

23. ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.

24. उन्हों ने तो सब ऊंचे टीलों पर, और सब हरे वृक्षों के तले, ऊंचे स्थान, और लाठें, और अशेरा नाम मूरतें बना लीं ।

24. ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.

25. और उनके देश में पुरूषगामी भी थे; निदान वे उन जातियों के से सब घिनौने काम करते थे जिन्हें यहोवा ने इस्राएलियों के साम्हने से निकाल दिया था।

25. ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.

26. राजा सहूबियाम के पांचवें वर्ष में मिस्र का राजा शीशक, यरूशलेम पर चढ़ाई करके,

26. ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.

27. यहोवा के भवन की अनमोल वस्तुएं और राजभवन की अनमोल वस्तुएं, सब की सब उठा ले गया; और सोने की जो ढालें सुलैमान ने बनाई थीं सब को वह ले गया।

27. ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.

28. इसलिये राजा रहूबियाम ने उनके बदले पीतल की ढालें बनवाई और उन्हें पहरूओं के प्रधानों के हाथ सौंप दिया जो राजभवन के द्वार की रखवाली करते थे।

28. ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.

29. और जब जब राजा यहोवा के भवन में जाता था तब तब पहरूए उन्हें उठा ले चलते, और फिर अपनी कोठरी में लौटाकर रख देते थे।

29. ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

30. रहूबियाम के और सब काम जो उस ने किए वह क्या यहूदा के राजाओ के इतिहास की पुस्तक में नहीं लिखे हैं?

30. ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.

31. रहूबियाम और यारोबाम में तो सदा लड़ाई होती रही।

31. ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.



Shortcut Links
1 राजाओं - 1 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |