1 Kings - 1 राजाओं 7 | View All

1. और सुलैमान ने अपने महल को बनाया, और उसके पूरा करने में तेरह वर्ष लगे।

1. ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.

2. और उस ने लबानोनी वन नाम महल बनाया जिसकी लम्बाई सौ हाथ, चौड़ाई पचास हाथ और ऊंचाई तीस हाथ की थी; वह तो देवदारू के खम्भों की चार पांति पर बना और खम्भों पर देवदारू की कड़ियां धरी गई।

2. ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.

3. और खम्भों के ऊपर देवदारू की छतवाली पैंतालीस कोठरियां अर्थात् एक एक महल में पन्द्रह कोठरियां बनीं।

3. ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.

4. तीनों महलों में कड़ियां धरी गई, और तीनों में खिड़कियां आम्हने साम्हने बनीं।

4. ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

5. और सब द्वार और बाजुओं की कड़ियां भी चौकोर थी, और तीनों महलों में खिड़कियां आम्हने साम्हने बनीं।

5. ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

6. और उस ने एक खम्भेवाला ओसारा भी बनाया जिसकी लम्बाई पचास हाथ और चौड़ाई तीस हाथ की थी, और इन खम्भों के साम्हने एक खम्भेवाला ओसारा और उसके साम्हने डेवढ़ी बनाई।

6. ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.

7. फिर उस ने न्याय के सिंहासन के लिये भी एक ओसारा बनाया, जो न्याय का ओसारा कहलाया; और उस में ऐक फ़र्श से दूसरे फ़र्श तक देवदारू की तख्ताबन्दी थी।

7. ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.

8. और उसी के रहने का भवन जो उस ओसारे के भीतर के एक और आंगन में बना, वह भी उसी ढब से बना। फिर उसी ओसारे के ढब से सुलैमान ने फ़िरौन की बेटी के लिये जिसको उस ने ब्याह लिया था, एक और भवन बनाया।

8. ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.

9. ये सब घर बाहर भीतर तेव से मुंढेर तक ऐसे अनमोल और गढ़े हुए पत्थरों के बने जो नापकर, और आरों से चीरकर तैयार किये गए थे और बाहर के आंगन से ले बड़े आंगन तक लगाए गए।

9. ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.

10. उसकी नेव तो बड़े मोल के बड़े बड़े अर्थात् दस दस और आठ आठ हाथ के पत्थरों की डाली गई थी।

10. ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.

11. और ऊपर भी बड़े मोल के पत्थर थे, जो नाप से गढ़े हुए थे, और देवदारू की लकड़ी भी थी।

11. ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.

12. और बड़े आंगन के चारों ओर के घेरे में गढ़े हुए पत्थ्रों के तीन र :, और देवदारू की कड़ियों का एक परत था, जैसे कि यहोवा के भवन के भीतरवाले आंगन और भवन के ओसारे में लगे थे।

12. ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.

13. फिर राजा सुलैमान ने सोर से हीराम को बुलवा भेजा।

13. ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.

14. वह नप्ताली के गोत्रा की किसी विधवा का बेटा था, और उसका पिता एक सोरवासी ठठेरा था, और वह पीतल की सब प्रकार की कािगीरी में पूरी बुध्दि, निमुणता और समझ रखता था। सो वह राजा सुलैमान के पास आकर उसका सब काम करने लगा।

14. ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.

15. उस ने पीतल ढालकर अठारह अठाही हाथ ऊंचे दो खम्भे बनाए, और एक एक का घेरा बारह हाथ के सूत का था।

15. ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

16. और उस ने खम्भों के सिरों पर लगाने को पीतल ढालकर दो कंगनी बनाई; एक एक कंगनी की ऊंचाई, पांच पांच हाथ की थी।

16. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.

17. और खम्भों के सिरों पर की कंगनियों के लिये चारखाने की सात सात जालियां, और सांकलों की सात सात झालरें बनीं।

17. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.

18. और उस ने खम्भों को भी इस प्रकार बनाया; कि खम्भों के सिरों पर की एक एक कंगनी के ढांपने को चारों अोर जालियों की एक एक पांति पर अनारों की दो पांतियां हों।

18. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.

19. और जो कंगनियां ओसारों में खम्भो के सिरों पर बनीं, उन में चार चार हाथ ऊंचे सोसन के फूल बने हुए थे।

19. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.

20. और एक एक खम्भे के सिरे पर, उस गोलाई के पास जो जाली से लगी थी, एक और कंगनी बनी, और एक एक कंगनी पर जो अनार चारों ओर पांति पांति करके बने थे वह दो सौ थे।

20. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.

21. उन खम्भों को उस ने मन्दिर के ओसारे के पास खड़ा किया, और दाहिनी ओर के खम्भे को खड़ा करके उसका नाम याकीन रखा; फिर बाई ओर के खम्भे को क्षड़ा करके उसका नाम बोआज़ रखा।

21. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.

22. और खम्भों के सिरों पर सोसन के फूल का काम बना था खम्भों का काम इसी रीति हुआ।

22. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.

23. फिर उस ने एक ढाला हुआ एक बड़ा हौज़ बनाया, जो एक छोर से दूसरी छोर तक दस हाथ चौड़ा था, उसका आकार गोल था, और उसकी ऊंचाई पांच हाथ की थी, और उसके चारों ओर का घेरा तीस हाथ के सूत के बराबर था।

23. ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.

24. और उसके चारों ओर मोहड़े के नीचे एक एक हाथ में दस दस इन्द्रायन बने, जो हौज को घेरे थीं; जब वह ढाला गया; तब ये इन्द्रायन भी दो पांति करके ढाले गए।

24. ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.

25. और वह बारह बने हुए बैलों पर रखा गया जिन में से तीन उत्तर, तीन पश्चिम, तीन दक्खिन, और तीन पूर्व की ओर मुंह किए हुए थे; और उन ही के ऊपर हौज था, और उन सभों का पिछला अंग भीतर की ओर था।

25. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.

26. और उसका दल चौबा भर का था, और उसका मोहड़ा कटोरे के मोहड़े की नाई सोसन के फूलो के काम से बना था, और उस में दो हज़ार बत की समाई थी।

26. ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.

27. फिर उस ने पीतल के दस पाये बनाए, एक एक पाये की लम्बाई चार हाथ, चौड़ाई भी चार हाथ और ऊंचाई तीन हाथ की थी।

27. ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.

28. उन पायों की बनावट इस प्रकार थी; अनके पटरियां थीं, और पटरियों के बीचों बीच जोड़ भी थे।

28. ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.

29. और जोड़ों के बीचों बीच की पटरियों पर सिंह, बैल, और करूब बने थे और जोड़ों के ऊपर भी एक एक और पाया बना और सिंहों और बैलों के नीचे लटकते हुए हार बने थे।

29. ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.

30. और एक एक पाये के लिये पीतल के चार पहिये और पीतल की धुरियां बनी; और एक एक के चारों कोनों से लगे हुए कंधे भी ढालकर बनाए गए जो हौदी के नीचे तक पहुंचते थे, और एक एक कंधे के पास हार बने हुए थे।

30. ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.

31. औा हौदी का मोहड़ा जो पाये की कंगनी के भीतर और ऊपर भी था वह एक हाथ ऊंचा था, और पाये का मोहड़ा जिसकी चौड़ाई डेढ़ हाथ की थी, वह पाये की बनावट के समान गोल बना; और पाये के उसी मोहड़े पर भी कुछ खुदा हुआ काम था और उनकी पटरियां गोल नहीं, चौकोर थीं।

31. ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.

32. और चारों पहिये, पटरियो के नीचे थे, और एक एक पाये के पहियों में धुरियां भी थीं; और एक एक पहिये की ऊंचाई डेढ़ हाथ की थी।

32. ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.

33. पहियों की बनावट, रथ के पहिये की सी थी, और उनकी धुरियां, पुटि्ठयां, आरे, और नाभें सब ढाली हुर्अ थीं।

33. ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು.

34. और एक एक पाये के चारों कोनों पर चार कंधे थे, और कंधे और पाये दोनों एक ही टुकड़े के बने थे।

34. ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.

35. और एक एक पाये के सिरे पर आध हाथ ऊंची चारों ओर गोलाई थी, और पाये के सिरे पर की टेकें और पटरियां पाये से जुड़े हुए एक ही टुकड़े के बने थे।

35. ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.

36. और टेकों के पाटों और पटरियों पर जितनी जगह जिस पर थी, उस में उस ने करूब, और सिंह, और खजूर के वृक्ष खोद कर भर दिये, और चारों ओर हार भी बनाए।

36. ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.

37. इसी प्रकार से उस ने दसों पायों को बनाया; सभों का एक ही सांचा और एक ही नाप, और एक ही आकार था।

37. ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.

38. और उस ने पीतल की दस हौदी बनाई। एक एक हौदी में चालीस चालीस बत की समाई थी; और एक एक, चार चार हाथ चौड़ी थी, और दसों पायों में से एक एक पर, एक एक हौदी थी।

38. ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

39. और उस ने पांच हौदी षवन की दक्खिन की ओर, और पांच उसकी उत्तर की ओर रख दीं; और हौज़ को भवन की दाहिनी ओर अर्थात् पूर्व की ओर, और दक्खिन के साम्हने धर दिया।

39. ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.

40. और हीराम ने हौदियों, फावड़ियों, और कटोरों को भी बनाया। सो हीराम ने राजा सुलैमान के लिये यहोवा के भवन में जितना काम करना था, वह सब निपटा दिया,

40. ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.

41. अर्थात् दो खम्भे, और उन कंगनियों की गोलाइयां जो दोनों खम्भों के सिरे पर थीं, और दोनों खम्भों के सिरों पर की गोलाइयों के ढांपने को दो दो जालियां, और दोनों जालियों के लिय चार चार सौ अनार,

41. ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ

42. अर्थात् खम्भों के सिरों पर जो गोलाइयां थीं, उनके ढांपने के लिये अर्थात् एक एक जाली के लिये अनारों की दो दो पांति;

42. ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ

43. दस पाये और इन पर की दस हौदी,

43. ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ

44. एक हौज़ और उसके नीचे के बारह बैल, और हंडे, फावड़ियां,

44. ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.

45. और कटोरे बने। ये सब पात्रा जिन्हें हीराम ने यहोवा के भवन के निमित्त राजा सुलैमान के लिये बनाया, वह झलकाये हुए पीतल के बने।

45. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.

46. राजा ने उनको यरदन की तराई में अर्थात् सुक्कोत और सारतान के मध्य की चिकनी मिट्टवाली भूमि में ढाला।

46. ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.

47. और सुलैमान ने सब पात्रों को बहुत अधिक होने के कारण बिना तौले छोड़ दिया, पीतल के तौल का वज़न मालूम न हो सका।

47. ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.

48. यहोवा के भवन के जितने पात्रा थे सुलैमान ने सब बनाए, अर्थात् सोने की वेदी, और सोने की वह मेज़ जिस पर भेंट की रोटी रखी जाती थी,

48. ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,

49. और चोखे सोने की दीवटें जो भीतरी कोठरी के आगे पांच तो दक्खिन की ओर, और पांच उत्तर की ओर रखी गई; और सोने के फूल,

49. ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,

50. दीपक और चिमटे, और चोखे सोने के तसले, कैंचियां, कटोरे, धूपदान, और करछे और भीतरवाला भवन जो परमपवित्रा स्थान कहलाता है, और भवन जो मन्दिर कहलाता है, दोनों के किवाड़ों के लिये सोने के कब्जे बने।

50. ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

51. निदान जो जो काम राजा सुलैमान ने यहोवा के भवन के लिये किया, वह सब पूरा किया गया। तब सुलैमान ने अपने पिता दाऊद के पवित्रा किए हुए सोने चांदी और पात्रों को भीतर पहुंचा कर यहोवा के भवन के भणडारों में रख दिया।

51. ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.



Shortcut Links
1 राजाओं - 1 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |