5. जब वह राजा से यह वर्णन कर ही रहा था कि एलीशा ने एक मुर्दे को जिलाया, तब जिस स्त्री के बेटे को उस ने जिलाया था वही आकर अपने घर और भूमि के लिये दोहाई देने लगी। तब गेहजी ने कहा, हे मेरे प्रभु ! हे राजा ! यह वही स्त्री है और यही उसका बेटा है जिसे एलीशा ने जिलाया था।
5. ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.