Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. आदम, शॆत, एनोश;लूका 3:36-38
1. ಆದಾಮನು, ಶೇತನು, ಎನೋಷನು,
2. केनान, महललेल, येरेद;
2. ಕೇನಾನನು, ಮಹಲಲೇಲನು, ಯೆರೆ ದನು,
3. हनोक, मतूशेलह, लेमेक;
3. ಹನೋಕನು, ಮೆತೂಷೆಲಹನು, ಲೆಮೆಕನು,
4. नूह, शेम, हाम और येपेत ।
4. ನೋಹನು, ಶೇಮನು, ಹಾಮನು, ಮತ್ತು ಯೆಫೆತನು,
5. येपेत के पुत्रा : गोमेर, मागोग, मादै, सावान, तूबल, मेशेक और तीरास हैं।
5. ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
6. और गोमेर के पुत्रा : अशकनज, दीपत और तोगर्मा हैं।
6. ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು
7. और यावान के पुत्रा : एलीशा, तश श, और कित्ती और रोदानी लोग हैं।
7. ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
8. हाम के पुत्रा : कुश, मिस्र, पूत और कनान हैं।
8. ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.
9. और कूश के पुत्रा : सबा, हबीला, सबाता, रामा और सब्तका हैं; और रामा के पुत्रा : शबा और ददान हैं।
9. ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು.
10. और कूश से निम्रोद उत्पन्न हुआ; मृथ्वी पर पहिला वीर वही हुआ।
10. ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
11. और मिस्र से लूदी, अनामी, लहावी, नप्तही।
11. ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು;
12. पत्रूसी, कसलूही ( वहां से पलिश्ती निकले ) और कप्तोरी उत्पन्न हुए।
12. ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.
13. कनान से उसका जेठा सीदोन और हित्त।
13. ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
14. और यबूसी, एमोरी, गिर्गाशी।
14. ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
15. हिरवी, अक ,सीनी।
15. ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ
16. अर्वदी, समारी और हमाती उत्पन्न हुए।
16. ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.
17. शेम के पुत्रा : एलाम, अश्शूर, अर्पक्षद, लूद, अराम, ऊस, हूल, गेतेर और मेशेक हैं।
17. ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.
18. और अर्पक्षद से शेलह और शेलह से एबेर उत्पन्न हुआ।
18. ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.
19. और एबेर के दो पुत्रा उत्पन्न हुए : एक का नाम पेलेग इस कारण रखा गया कि उसके दिनों में पृथ्वी बांटी गई; और उसके भाई का नाम योक्तान था।
19. ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
20. और योक्तान से अल्मोदाद, शुलेप, हसर्मावेत, येरह।
20. ಯೊಕ್ತಾನನು ಅಲ್ಮೋದಾದನನ್ನೂ,
21. हदोराम, ऊजाल, दिक्ला।
21. ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ,
22. एबाल, अबीमाएल, शबा,
22. ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ,
23. ओपीर, हवीला और सोबाब उत्पन्न हुए; ये ही सब योक्तान के पुत्रा हैं।
23. ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.
24. शेम, अर्पक्षद, शेलह।लूका 3:34-36
24. ಶೇಮನು ಅರ್ಪಕ್ಷದನು, ಶೆಲಹನು,
25. एबेर, पेलेग, रू।
25. ಏಬೆ ರನು, ಪೆಲೆಗನು, ರೆಯೂ,
26. सरूग, नाहोर, तेरह,
26. ಸೆರೂಗನು, ನಾಹೋ ರನು, ತೆರಹನು;
27. अब्राम, वही इब्राहीम भी कहलाता है।
27. ಅಬ್ರಹಾಮನೆಂಬ ಅಬ್ರಾಮನು.
28. इब्राहीम के पुत्रा इसहाक और इश्माएल हैं।लूका 3:34
28. ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.
29. इनकी वंशावलियां ये हैं। इश्माएल का जेठा नवायोत, फिर केदार, अदवेल, मिबसाम।
29. ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,
30. मिश्मा, दूमा, मस्सा, हदद, तेमा।
30. ದೂಮನು, ಮಸ್ಸನು, ಹದದನು, ತೇಮನು,
31. यतूर, नापीश, केदमा। ये इश्माएल के पुत्रा हुए।
31. ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.
32. फिर कतूरा जो इब्राहीम की रखेली थी, उसके ये पुत्रा उत्पन्न हुए, अर्थात् उस से जिम्रान, योक्षान, मदान, मिद्यान, यिशबाक और शूह उत्पन्न हुए। योक्षान के पुत्रा : शबा और ददात।
32. ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
33. और मिद्यान के पुत्रा : एपा, एपेर, हनोक, अबीदा और एलदा, ये सब कतूरा के पुत्रा हैं।
33. ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.
34. इब्राहीम से इसहाक उत्पन्न हुआ। इसहाक के पुत्रा : एसाव और इस्राएल।मत्ती 1:2, लूका 3:34
34. ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
35. एसाव के पुत्रा : एलीपज, रूएल, यूश, यालाम और कोरह हैं।
35. ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು.
36. एलीपज के ये पुत्रा हैं : तेमान, ओमार, सपी, गाताम, कनज, तिम्ना और अपालेक।
36. ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.
37. रूएल के पुत्रा : नहत, जेरह, शम्मा और मिज्जा।
37. ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.
38. फिर सेईर के पुत्रा : लोतान, शोबाल, सिबोेन, अना, दीशोन, एसेर और दीशान हैं।
38. ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.
39. और लोतान के पुत्रा : होरी और होमाम, और लोतान की बहिन तिम्ना थीं।
39. ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.
40. शोबाल के पुत्रा : अल्यान, मानहत, एबाल, शषी और ओनाम।
40. ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು.
41. और सिबोन के पुत्रा : अरया, और अना। अना का पुत्रा : दीशोन। और दीशोन के पुत्रा : हम्रान, एशबान, यित्रान और करान।
41. ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.
42. एसेर के पुत्रा बिल्हान, जाचान और याकान। और दीशान के पुत्रा : ऊस और अरान हैं।
42. ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
43. जब किसी राजा ने इस्राएलियों पर राज्य न किया था, तब एदोम के देश में ये राजा हुए : अर्थात् बोर का पुत्रा बेला और उसकी राजधानी का नाम दिन्हाबा था।
43. ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.
44. बेला के मरने पर, बोस्राई जेरह का पुत्रा योबाब, उसके स्थान पर राजा हुआ।
44. ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
45. और योबाब के मरने पर, तेमानियों के देश का हूशाम उसके स्थान पर राजा हुआ।
45. ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.
46. फिर हूशाम के मरने पर, बदद का पुत्रा हदद, उसके स्थान पर राजा हुआ : यह वही है, जिस ने मिद्यानियों को मोआब के देश में मार लिया; और उसकी राजधानी का नाम अबीत था।
46. ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು.
47. और हदद के मरने पर, मस्रेकाई सम्ला उसके स्थान पर राजा हुआ।
47. ಹದದನು ಸತ್ತ ತರುವಾಯ ಅವನಿಗೆ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.
48. फिर सम्ला के मरने पर शाऊल, जो महानद के तट पर के रहोबोत नगर का था, वह उसके स्थान पर राजा हुआ।
48. ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು.
49. और शाऊल के मरने पर अकबोर का पुत्रा बाल्हानान उसके स्थान पर राजा हुआ।
49. ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು.
50. और बल्हानान के मरने पर, हदद उसके स्थान पर राजा हुआ; और उसकी राजधानी का नाम पाई था। और उसकी पत्नी का नाम महेतबेल था जो मेज़ाहाब की नातिनी और मत्रोद की बेटी थी। और हदद मर गया।
50. ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.
51. फिर एदोम के अधिपति ये थे : अर्थात् अधिपति तिम्ना, अधिपति अल्या, अधिपति यतेत, अधिपति ओहोलीवामा,
51. ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ
52. अधिपति एला, अधिपति पीनोन, अधिपति कनज,
52. ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್ ಪ್ರಭು,
53. अधिपति तेमान, अधिपति मिबसार, अधिपति मग्दीएल, अधिपति ईराम।
53. ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು.ಇವರೇ ಎದೋಮ್ಯರ ಪ್ರಭುಗಳು.
54. एदोम के ये अधिपति हुए।
54. ಇವರೇ ಎದೋಮ್ಯರ ಪ್ರಭುಗಳು.