1 Chronicles - 1 इतिहास 27 | View All

1. इस्राएलियो की गिनती, अर्थात् मितरों के घरानों के मुख्य मुख्य पुरूषों और यहस्रपतियों और शतपतियों और उनके सरदारों की गिनती जो वर्ष भर के महीने महीने उपस्थित होने और छुट्टी पानेवाले दलों के सब विषयों में राजा की सेवा टहल करते थे, एक एक दल में चौबीस हजार थे।

1. ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.

2. पहिले महीने के लिये पहिले दल का अधिकारी जब्दीएल का पुत्रा याशोबाम नियुक्त हुआ; और उसके दल में चौबीस हजार थे।

2. ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

3. वह पेरेस के वंश का था और पहिले महीने में सब सेनापतियों का अधिकारी था।

3. ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.

4. और दूसरे महीने के दल का अधिकारी दोदै नाम एक अहोही था, और उसके दल का प्रधान मिक्लोत था, और उसके दल में चौबीस हजार थे।

4. ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

5. तीसरे महीने के लिये तीसरा सेनापति यहोयादा याजक का पुत्रा बनायाह था और उसके दल में चौबीस हजार थे।

5. ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

6. यह वही बनायाह है, जो तीसों शूरों में वीर, और तीसों में श्रेष्ठ भी था; और उसके दल में उसका पुत्रा अम्मीजाबाद था।

6. ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.

7. चौथे महीने के लिये चौथा सेनापति योआब का भाई असाहेल था, और उसके बाद उसका पुत्रा जबद्याह था और उसके दल में चौबीस हजार थे।

7. ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.

8. पांचवें महीने के लिये पांचवां सेनापति यिज्राही शम्हूत था और उसके दल में चौबीस हजार थे।

8. ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

9. छठवें महीने के लिये छठवां सेनापति तकोई इक्केश का पुत्रा ईरा था और उसके दल में चौबीस हजार थे।

9. ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

10. सातवें महीने के लिये सातवां सेनापति एप्रैम के वंश का हेलेस पलोनी था और उसके दल में चौबीस हजार थे।

10. ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

11. आठवें महीने के लिये आठवां सेनापति जेरह के वंश में से हूशाई सिब्बकै था और उसके दल में चौबीस हजार थे।

11. ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;

12. नौवें महीने के लिये नौवां सेनापति बिन्यामीनी अबीएजेर अनातोतवासी था और उसके दल में चौबीस हजार थे।

12. ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.

13. दसवें महीने के लिये दसवां सेनापति जेरही महरै नतोपावासी था और उसके दल में चौबीस हजार थे।

13. ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.

14. ग्यारहवें महीने के लिये ग्यारहवां सेनापति एप्रैम के वंश का बनायाह पिरातोनवासी था और उसके दल में चौबीस हजार थे।

14. ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

15. बारहवें महीने के लिये बारहवां सेनापति ओत्नीएल के वंश का हेल्दै नतोपावासी था और उसके दल में चौबीस हजार थे।

15. ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

16. फिर इस्राएली गोत्रों के ये अधिकारी थे : अर्थात् रूबेनियों का प्रधान जिक्री का पुत्रा एलीआज़र; शिमोनियों से माका का पुत्रा शपत्याह।

16. ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.

17. लेवी से कमूएल का पुत्रा हशब्याह; हारून की सन्तान का सादोक।

17. ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;

18. यहूदा का एलीहू नाम दाऊद का एक भाई, इस्साकार से मीकाएल का पुत्रा ओम्नी।

18. ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;

19. जबूलून से ओबद्याह का पुत्रा यिशमायाह, नप्ताली से अज्रीएल का पुत्रा यरीमोत।

19. ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು;

20. एप्रैम से अजज्याह का पुत्रा होशे, मनश्शे से आधे गोत्रा का, फ़दायाह का पुत्रा योएल।

20. ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು.

21. गिलाद में आधे गोत्रा मनश्शे से जकर्याह का पुत्रा इद्दॊ़, बिन्यामीन से अब्नेर का पुत्रा यासीएल,

21. ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು.

22. और दान से यारोहाम का पुत्रा अजरेल, ठहरा। ये ही इस्राएल के गोत्रों के हाकिम थे।

22. ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.

23. परन्तु दाऊद ने उनकी गिनती बीस वर्ष की अवस्था के तीचे न की, क्योंकि यहोवा ने इस्राएल की गिनती आकाश के तारों के बराबर बढ़ाने के लिये कहा था।

23. ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.

24. सरूयाह का पुत्रा योआब गिनती लेने लगा, पर निपटा न सका क्योंकि ईश्वर का क्रोध इस्राएल पर भड़का, और यह गिनती राजा दाऊद के इतिहास में नहीं लिखी गई।

24. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.

25. फिर अदीएल का पुत्रा अजमावेत राज भण्डारों का अधिकारी था, और देहात और नगरों और गांवों और गढ़ों के भण्डारों का अणिकारी उज्जिरयाह का पुत्रा यहोनातान था।

25. ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.

26. और जो भूमि को जोतकर बोकर खेती करते थे, उनका अधिकारी कलूब का पुत्रा एज्री था।

26. ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.

27. और दाख की बारियों का अधिकारी रामाई शिमी और दाख की बारियों की उपज जो दाखमधु के भण्डारों में रखने के लिये थी, उसका अधिकारी शापामी जब्दी था।

27. ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.

28. ओर नीचे के देश के जलपाई और गूलर के वृक्षों का अधिकारी गदेरी बाल्हानान था और तेल के भण्डारों का अधिकारी योआश था।

28. ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.

29. और शारोन में चरनेवाले गाय- बैलों का अधिकारी शारोनी शित्रौ था और तराइयों के गाय- बैलों का अधिकारी अदलै का पुत्रा शापात था।

29. ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.

30. और ऊंटों का अधिकारी इश्माएली ओबील और गदहियों का अधिकारी मेरोनोतवासी येहदयाह।

30. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.

31. और भैड़- बकरियों का अधिकारी हग्री याजीज था। ये ही सब राजा दाऊद के धन सम्मत्ति के अधिकारी थे।

31. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.

32. और दाऊद का भतीजा योनातान एक समझदार मंत्री और शास्त्री था, और किसी हक्मोनी का पुत्रा एहीएल राजपुत्रों के संग रहा करता था।

32. ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.

33. और अहीतोपेल राजा का मंत्री था, और एरेकी हूशै राजा का मित्रा था।

33. ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.

34. और यहीतोपेल के बाद बनायाह का पुत्रा यहोयादा और एरयातार मंत्री ठहराए गए। और राजा का प्रधान सेनापति योआब था।

34. ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |