20. फिर दाऊद ने अपने पुत्रा सुलैमान से कहा, हियाव बान्ध और दृढ़ होकर इस काम में लग जा। मत डर, और तेरा मन कच्चा न हो, क्योंकि यहोवा परमेश्वर जो मेरा परमेश्वर है, वह तेरे संग है; और जब तक यहोवा के भवन में जितना काम करना हो वह न हो चुके, तब तक वह न तो तुझे धोखा देगा और न तुझे त्यागेगा।
20. ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.