18. और उन्हों ने उज्जिरयाह राजा का साम्हना करके उस से कहा, हे उज्जिरयाह यहोवा के लिये धूप जलाना तेरा काम नहीं, हारून की सन्तान अर्थात् उन याजकों ही का काम है, जो धूप जलाने को पवित्रा किए गए हैं। तू पवित्रास्थान से निकल जा; तू ने विश्वासघात किया है, यहोवा परमेश्वर की ओर से यह तेरी महिमा का कारण न होगा।
18. ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.