2 Chronicles - 2 इतिहास 9 | View All

1. जब शीबा की रानी ने सुलैमान की कीर्त्ति सुनी, तब वह कठिन कठिन प्रश्नों से उसकी परीक्षा करने के लिये यरूशलेम को चली । वह बहुत भारी दल और मसालों और बहुत सोने और मणि से लदे ऊंट साथ लिये हुए आई, और सुलैमान के पास पहुंचकर उससे अपने मन की सब बातों के विषय बातें कीं।
मत्ती 6:29, मत्ती 12:42, लूका 11:31

1. ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.

2. सुलैमान ने उसके सब प्रश्नों का उत्तर दिया, कोई बात सुलैमान की बुध्दि से ऐसी बाहर न रही कि वह उसे न बता सके।

2. ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.

3. जब शीबा की रानी ने सुलैमान की बुध्दिमानी और उसका बनाया हुआ भवन
लूका 12:27

3. ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ

4. और उसकी मेज पर का भोजन देखा, और उसके कर्मचारी किस रीति बैठते और उसके ठहलुए किस रीति खड़े रहते और कैसे कैसे कपड़े पहिने रहते हैं, और उसके पिलानेवाले कैसे हैं, और वे कैसे कपड़े पहिने हैं, और वह कैसी चढ़ाई है जिस से वह यहोवा के भवन को जाया करता है, जब उस ने यह सब देखा, तब वह चकित हो गई।

4. ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.

5. तब उस ने राजा से कहा, मैं ने तेरे कामों और बुध्दिमानी की जो कीर्त्ति अपने देश में सुनी वह सच ही है।

5. ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.

6. परन्तु जब तक मैं ने आप ही आकर अपनी आंखों से यह न देखा, तब तक मैं ने उनकी प्रतीति न की; परन्तु तेरी बुध्दि की आधी बड़ाई भी मुझे न बताई गई थी; तू उस कीर्त्ति से बढ़कर है जो मैं ने सुनी थी।

6. ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.

7. धन्य हैं तेरे जन, धन्य हैं तेरे ये सेवक, जो नित्य तेरे सम्मुख उपस्थित रहकर तेरी बुध्दि की बातें सुनते हैं।

7. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.

8. धन्य है तेरा परमेश्वर यहोवा, जो तुझ से ऐसा प्रसन्न हुआ, कि तुझे अपनी राजगद्दी पर इसलिये विराजमान किया कि तू अपने परमेश्वर यहोवा की ओर से राज्य करे; तेरा परमेश्वर जो इस्राएल से प्रेम करके उन्हें सदा के लिये स्थ्रि करना जाहता थ, उसी कारण उस ने तुझे न्याय और धर्म करने को उनका राजा बना दिया।

8. ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.

9. और उस ने राजा को एक सौ बीस किक्कार सोना, बहुत सा सुगन्ध द्ररय, और मणि दिए; जैसे सुगन्धद्ररय शीबा की रानी ने राजा सुलैमान को दिए, वैसे देखने में नहीं आए।

9. ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.

10. फिर हूराम और सुलैमान दोनों के जहाजी जो ओषीर से सोना लाते थे, वे चन्दन की लकड़ी और मणि भी लाते थे।

10. ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.

11. और राजा ने चन्दन की लकड़ी से यहोवा के भवन और राजभवन के लिये चबूतरे और गवैयों के लिये वीणाएं और सारंगियां बनवाई; ऐसी वस्तुएं उस से पहिले यहूदा देश में न देख पड़ी थीं

11. ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.

12. और शीबा की रानी ने जो कुछ चाहा वही राजा सुलैमान ने उसको उसकी इच्छा के अनुसार दिया; यह उस से अधिक था, जो वह राजा के पास ले आई थी। तब वह अपने जनों समेत अपने देश को लौट गई।

12. ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.

13. जो सोना प्रति वर्ष सुलैमान के पास पहुचा करता था, उसका तौल छे सौ छियासठ किक्कार था।

13. ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.

14. यह उस से अधिक था जो सौदागर और रयापारी लाते थे; और अरब देश के सब राजा और देश के अधिपति भी सुलैमान के पास सोना चान्दी लाते थे।

14. ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.

15. और राजा सुलैमान ने सोना गढ़ाकर दो सौ बड़ी बड़ी ढालें बनवाई; एक एक ढाल में छेछेसौ शेकेल गढ़ा हुआ सोना लगा।

15. ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.

16. फिर उस ने सोना गढ़ाकर तीन सौ छोटी ढालें और भी बनवाई; एक एक छोटी ढाल मे तीन सौ शेकेल सोना लगा, और राजा ने उनको लबानोनी बन नामक भवन में रखा दिया।

16. ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.

17. और राजा ने हाथीदांत का एक बड़ा सिंहासन बनाया और चोखे सोने से मढ़ाया।

17. ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.

18. उस सिंहासन में छे सीढियां और सोने का एक पावदान था; ये सब सिंहासन से जुड़े थे, और बैठने के स्थान की दोनोें अलंग टेक लगी थी और दोनों टेकों के पास एक एक सिंह खड़ा हुआ बना था।

18. ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.

19. और छहों सीढ़ियों की दोनों अलंग में एक एक सिंह खड़ा हुअ बना था, वे सब बारह हुए। किसी राज्य में ऐसा कभी न बना।

19. ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.

20. और रजा सुलैमान के पीने के सब पात्रा सोने के थे, और लबानोनी बन नामक भवन के सब पात्रा भी चोखे सोने के थे; सुलैमान के दिनों में चान्दी का कुछ हिसाब न था।

20. ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

21. क्योंकि हूराम के जहाजियों के संग राजा के तश श को जानेवाले जहाज थे, और तीन तीन वर्ष के बाद वे तश श के जहाज सोना, चान्दी, हाथीदांत, बन्दर और मोर ले आते थे।

21. ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.

22. यों राजा सुलैमान धन और बुध्दि में पृथ्वी के सब राजाओं से बढ़कर हो गया।

22. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.

23. और पृथ्वी के सब राजा सुलैमान की उस बुध्दि की बातें सुनने को जो परमेश्वर ने उसके मन में उपजाई थीं उसका दर्शन करना चाहते थे।

23. ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.

24. और वे प्रति वर्ष अपनी अपनी भेंट अर्थात् चान्दी और सोने के पात्रा, वस्त्रा- शस्त्रा, सुगन्धद्ररय, घोड़े और खच्चर ले आते थे।

24. ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.

25. और अपने घेड़ों और रथों के लिये सुलैमान के चार हजार थान और बारह हजार सवार भी थे, जिनको उस ने रथों के नगरों में और यरूशलेम में राजा के पास ठहरा रखा।

25. ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.

26. और वह महानद से ले पलिश्तियों के देश और मिस्र के सिवाने तक के सब राजाओं पर प्रभुता करता था।

26. ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.

27. और राजा ने ऐसा किया, कि बहुतायत के कारण यरूशलेम में चान्दी का मूल्य पत्थरों का और देवदार का मूल्य नीचे के देश के गूलरों का सा हो गया।

27. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.

28. और लोग मिस्र से और और सब देशों से सुलैमान के लिये घोड़े लाते थे।

28. ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.

29. आदि से अन्त तक सुलैमान के और सब काम क्या नातान नबी की पुस्तक में, और शीलोवासी अहिरयाह की तबूवत की पुस्तक में, और नबात के पुत्रा यारोबाम के विषय इद्दॊ दश के दर्शन की पुस्तक में नहीं लिखे हैं?

29. ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?

30. सुलैमान ने यरूशलेम में सारे इस्राएल पर चालीस वर्ष तक राज्य किया।

30. ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.

31. और सुलैमान अपने पुरखाओं के संग सो गया और उसको उसके पिता दाऊद के नगर में मिट्टी दी गई; और उसका पुत्रा रहूबियाम उसके स्थान पर राजा हुआ।

31. ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.



Shortcut Links
2 इतिहास - 2 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |