2. ये जरूब्बाबेल, येशू, नहेम्याह, सरायाह, रेलायाह, मौर्दकै, बिलशान, मिस्पार, बिगवै, रहूम और बाना के साथ आए। इस्राएली प्रजा के मनुष्यों की गिनती यह है, अर्थात्
2. ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--