Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब राजा दारा की आज्ञा से बाबेल के पुस्तकालय में जहां खजाना भी रहता था, खोज की गई।
1. ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
2. और मादे नाम प्रान्त के अहमता नगर के राजगढ़ में एक पुस्तक मिली, जिस में यह वृत्तान्त लिखा था :
2. ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
3. कि राजा कुस्रू के पहिले वर्ष में उसी कुस्रू राजा ने यह आज्ञा दी, कि परमेश्वर के भवन के विष्य जो यरूशलेम में है, अर्थात् वह भवन जिस में बलिदान किए जाते थे, वह बनाया जाए और उसकी नेव दृढ़ता से डाली जाए, उसकी ऊंचाई और चौड़ाई साठ साठ हाथ की हों;
3. ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
4. उस में तीन र : भारी भारी पत्थ्रों के हों, और एक परत नई लकड़ी का हो; और इनकी लागत राजभवन में से दी जाए।
4. ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
5. और परमेश्वर के भवन के जो सोने ओर चान्दी के पात्रा नबूकदनेस्सर ने यरूशलेम के मन्दिर में से निकलवाकर बाबेल को पहुंचा दिए थे वह लौटाकर यरूशलेम के मन्दिर में अपने अपने स्थान पर पहुंचाए जाएं, और तू उन्हें परमेश्वर के भवन में रख देना।
5. ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
6. अब हे महानद के पार के अधिपति तत्तनै ! हे शतब जनै ! तुम अपने सहचरी महानद के पार के अपार्सकियों समेत वहां से अलग रहो;
6. ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
7. परमेश्वर के उस भवन के काम को रहने दो; यहूदियों का अधिपति और यहूदियों के पुरनिये परमेश्वर के उस भवन को उसी के स्थान पर बनाएं।
7. ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.
8. वरन मैं आज्ञा देता हूं कि तुम्हें यहूदियों के उन पुरनियों से ऐसा बर्ताव करना होगा, कि परमेश्वर का वह भवन बनाया जाए; अर्थात् राजा के धन में से, महानद के पार के कर में से, उन पुरूषों का फुत के साथ खर्चा दिया जाए; ऐसा न हो कि उनको रूकना पड़े।
8. ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
9. और क्या बछड़े ! क्या मेढ़े ! क्या मेम्ने ! स्वर्ग के परमेश्वर के होमबलियों के लिये जिस जिस वस्तु का उन्हें प्रयोजन हो, और जितना गेहूं, नमक, दाखमधु और तेल यरूशलेम के याजक कहें, वह सब उन्हें बिना भूल चूक प्रतिदिन दिया जाए,
9. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ
10. इसलिये कि वे स्वर्ग के परमेश्वर को सुखदायक सुगन्धवाले बलि चढ़ाकर, राजा और राजकुमारों के दीर्धायु के लिये प्रार्थना किया करें।
10. ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
11. फिर मैं ने आज्ञा दी है, कि जो कोई यह आज्ञा टाले, उसके घर में से कड़ी निकाली जाए, और उस पर वह स्वयं चढ़ाकर जकड़ा जाए, और उसका घर इस अपराध के कारण घूरा बनाया जाए।
11. ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
12. और परमेश्वर जिस ने वहां अपने नाम का निवास ठहराया है, वह क्या राजा क्या प्रजा, उन सभों को जो यह आज्ञा टालने और परमेश्वर के भवन को जो यरूशलेम में है नाश करने के लिये हाथ बढ़ाएं, नष्ट करें। मुझ दारा ने यह आज्ञा दी है फुत से ऐसा ही करना।
12. ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
13. तब महानद के इस पार के अधिपति तत्तनै और शतब जनै और उनके सहचरियों ने दारा राजा के चिट्ठी भेजने के कारण, उसी के अनुसार फुत से काम किया।
13. ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
14. तब यहूदी पुरनिये, हाग्गै नबी और इद्दॊ के पोते जकर्याह के नबूवत करने से मन्दिर को बनाते रहे, और कृतार्थ भी हुए। ओर इस्राएल के परमेश्वर की आज्ञा के अनुसार और फारस के राजा कुस्रू, दारा और अर्तक्षत्रा की आज्ञाओं के अनुसार बनाते बनाते उसे पूरा कर लिया।
14. ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
15. इस प्रकार वह भवन राजा दारा के राज्य के छठवें वर्ष में अदार महीने के तीसरे दिन को बनकर समाप्त हुआ।
15. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
16. इस्राएली, अर्थात् याजक लेवीय और और जितने बन्धुआई से आए थे उन्हों ने परमेश्वर के उस भवन की प्रतिष्ठा उत्सव के साथ की।
16. ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
17. और उस भवन की प्रतिष्ठा में उन्हों ने एक सौ बैल और दो सौ मेढ़े और चार सौ मेम्ने और फिर सब इस्राएल के निमित्त पापबलि करके इस्राएल के गोत्रों की गिनती के अनुसार बारह बकरे चढ़ाए।
17. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
18. तब जैसे मूसा की पुस्तक में लिखा है, वैसे ही उन्हों ने परमेश्वर की आराधना के लिये जो यरूशलेम में है, बारी बारी से शजकों और दल दल के लेवियों को नियुक्त कर दिया।
18. ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
19. फिर पहिले महीने के चौदहवें दिन को बन्धुआई से आए हुए लोगों ने फसह माना।
19. ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
20. क्योंकि याजकों और लेवियों ने एक मन होकर, अपने अपने को शुठ्ठ किया था; इसलिये वे सब के सब शुठ्ठ थे। और उन्हों ने बन्धुआई से आए हुए सब लोगों और अपने भाई याजकों के लिये और अपने अपने लिये फसह के पशु बलि किए।
20. ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
21. तब बन्धुआई से लौटे हुए इस्राएली और जितने और देश की अन्य जातियों की अशुठ्ठता से इसलिये अलग हो गए थे कि इस्राएल के परमेश्वर यहोवा की खोज करें, उन सभों ने भोजन किया।
21. ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
22. और अखमीरी रोटी का वर्व सात दिन तक आनन्द के साथ मनाते रहे; क्योंकि यहोवा ने उन्हें आनन्दित किया था, और अश्शूर के राजा का मन उनकी ओर ऐसा फेर दिया कि वह परमेश्वर अर्थात् इस्राएल के परमेश्वर के भवन के काम में उनकी सहायता करे।
22. ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.