Ezra - एज्रा 8 | View All

1. उनके पूर्वजों के घरानों के मुख्य मुख्य पुरूष ये हैं, और जो लोग राजा अर्तक्षत्रा के राज्य में बाबेल से मेरे संग यरूशलेम को गए उनकी वंशावली यह है :

1. ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--

2. अर्थात् पीनहास के वंश में से गेश म, ईतामार के वंश में से दानिरयेल, दाऊद के वंश में से हत्तूस।

2. ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,

3. शकन्याह के वंश के परोश के गोत्रा में से जकर्याह, जिसके संग डेढ़ सौ पुरूषें की वंशावली हुई।

3. ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.

4. पहत्मोआब के वंश में से जरह्माह का पुत्रा एल्यहोएनै, जिसके संग दो सौ पुरूष थे।

4. ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.

5. शकन्याह के वंश में से यहजीएल का पुत्रा, जिसके संग तीन सौ पुरूष थे।

5. ಶೆಕನ್ಯನ ಮಕ್ಕಳಲ್ಲಿ ಯಹಜೀಯೇಲನು ಮಗನೂ ಅವನ ಸಂಗಡ ಮುನ್ನೂರು ಮಂದಿ ಗಂಡಸರೂ.

6. आदीन के वंश में से योनातान का पुत्रा एबेद, जिसके संग पचास पुरूष थे।

6. ಆದೀನನ ಕುಮಾರರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನ ಸಂಗಡ ಐವತ್ತು ಮಂದಿ ಗಂಡ ಸರೂ,

7. एलाम के वंश में से अतल्याह का पुत्रा यशायाह, जिसके संग सत्तर पुरूष थे।

7. ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.

8. शपत्याह के वंश में से मीकाएल का पुत्रा जबद्याह, जिसके संग अस्सी पुरूष थे।

8. ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ,

9. योआब के वंश में से यहीएल का पुत्रा ओबद्याह, जिसके संग दो सौ अठारह पुरूष थे।

9. ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.

10. शलोमीत के वंश में से योसिब्याह का पुत्रा, जिसके संग एक सौ साठ पुरूष थे।

10. ಶೆಲೋವಿಾತನ ಕುಮಾರರಲ್ಲಿ ಯೊಸಿಫ್ಯನ ಮಗನೂ ಅವನ ಸಂಗಡ ನೂರಾ ಅರುವತ್ತು ಮಂದಿ ಗಂಡಸರೂ.

11. बेबै के वंश में से बेबै का पुत्रा जकर्याह, जिसके संग अट्ठाईस पुरूष थे।

11. ಬೇಬೈಯ ಕುಮಾರರಲ್ಲಿ ಬೇಬೈಯ ಮಗನಾದ ಜೆಕರೀಯನೂ ಅವನ ಸಂಗಡ ಇಪ್ಪತ್ತೆಂಟು ಮಂದಿ ಗಂಡಸರೂ.

12. अजगाद के वंश में से हक्कातान का पुत्रा योहानान, जिसके संग एक सौ दस पुरूष थे।

12. ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.

13. अदोनीकाम के वंश में से जो पीछे गएं उनके ये नाम हैं : अर्थात् एलीपेलेत, यीएल, और समायाह, और उनके संग साठ पुरूष थे।

13. ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.

14. और बिगवै के वंश में से ऊतै और जब्बूद थे, और उनके संग सत्तर पुरूष थे।

14. ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.

15. इनको मैं ने उस नदी के पास जो अहवा की ओर बहती है इकट्ठा कर लिया, और वहां हम लोग तीन दिन डेरे डाले रहे, और मैं ने वहां लोगों और याजकों को देख लिया परन्तु किसी लेवीय को न पाया।

15. ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

16. मैं ने एलीएजेर, अरीएल, शमायाह, एलनातान, यारीब, एलनातान, नातान, जकर्याह और मशूल्लाम को जो मुख्य पुरूष थे, और योयारीब और एलनातान को जो बुध्दिमान थे

16. ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು

17. बुलवाकर, इद्दॊ के पास जो कासिप्या नाम स्थान का प्रधान था, भेज दिया; और उनको समझा दिया, कि कासिप्या स्थान में इद्दॊ और उसके भाई नतीन लोगों से क्या क्या कहना, कि वे हमारे पास हमारे परमेश्वर के भवन के लिये सेवा टहल करनेवालों को ले आएं।

17. ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.

18. और हमारे परमेश्वर की कृपादृष्टि जो हम पर हुई इसके अनुसार वे हमारे पास ईश्शेकेल के जो इस्राएल के परपोता और लेवी के पोता महली के वंश में से था, और शेरेब्याह को, और उसके पुत्रों और भाइयों को, अर्थात् अठारह जनों को;

18. ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ

19. और हशब्याह को, और उसके संग मरारी के वंश में से यशायाह को, और उसके पुत्रों और भाइयों को, अर्थात् बीस जनों को;

19. ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ

20. और नतीन लोगों में से जिन्हें दाऊद और हाकिमों ने लेवियों की सेवा करने को ठहराया था दो सौ बीस नतिनों को ले आए। इन सभों के नाम लिखे हुए थे।

20. ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.

21. तब मैं ने वहां अर्थात् अहवा नदी के तीर पर उपवास का प्रचार इस आशय से किया, कि हम परमेश्वर के साम्हने दीन हों; और उस से अपने और अपने बालबच्चों और अपनी समस्त सम्पत्ति के लिये सरल यात्रा मांगें।

21. ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.

22. क्योंकि मैं मार्ग के शत्रुओं से वचने के लिये सिपाहियों का दल और सवार राजा से मांगने से लजाता थ, क्योंकि हम राजा से यह कह चुके थे कि हमारा परमेश्वर अपने सब खोजियों पर, भलाई के लिये कृपादृष्टि रखता है और जो उसे त्याग देते हैं, उसका बल और कोप उनके विरूद्ध है।

22. ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.

23. इसी विषय पर हम ने उपवास करके अपने परमेश्वर से प्रार्थना की, और उस ने हमारी सुनी।

23. ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.

24. तब मैं ने मुख्य याजकों में से बारह पुरूषों को, अर्थात् शेरेब्याह, हशब्याह और इनके दस भाइयों को अलग करके, जो चान्दी, सोना और पात्रा,

24. ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ

25. राजा और उसके मंत्रियों और उसके हाकिमों और जितने इस्राएली अपस्थित थे उन्हों ने हमारे परमेश्वर के भवन के लिये भेंट दिए थे, उन्हों तौलकर उनको दिया।

25. ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.

26. अर्थात् मैं ने उनके हाथ में साढ़े छे सौ किक्कार चान्दी, सौ किक्कार चान्दी के पात्रा,

26. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ

27. सौ किक्कार सोना, हाजार दर्कमोन के सोने के बीस कटोरे, और सोने सरीखे अनमोल चोखे चमकनेवाले पीतल के दो पात्रा लौलकर दे दिये।

27. ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.

28. और मैं ने उन से कहा, तुम तो यहोवा के लिये पवित्रा हो, और ये पात्रा भी पवित्रा हैं; और यह चान्दी और सोना भेंट का है, जो तुम्हारे पितरों के परमेश्वर यहोवा के लिये प्रसन्नता से दी गई।

28. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.

29. इसलिये जागते रहो, और जब तक तुम इन्हें यरूशलेम में प्रधान याजकों और लेवियों और इस्राएल के पितरों के घरानों के प्रधानों के साम्हने यहोवा के भवन की कोठरियों में तौलकर न दो, तब तक इनकी रक्षा करते रहो।

29. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.

30. तब याजकों और लेवियों ने चान्दी, सोने और पात्रों को तौलकर ले लिया कि उन्हें यरूशलेम को हमारे परमेश्वर के भवन में पहुंचाएं।

30. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.

31. पहिले महीने के बारहवें दिन को हम ने अहवा नदी से कूच करके यरूशलेम का मार्ग लिया, और हमारे परमेश्वर की कृपादृष्टि हम पर रही; और उस ने हम को शत्रुओं और मार्ग पर घात लगानेवालों के हाथ से बचाया।

31. ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.

32. निदान हम यरूशलेम को पहुंचे और वहां तीन दिन रहे।

32. ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.

33. फिर चौथे दिन वह वान्दी- सोना और पात्रा हमारे परमेश्वर के भवन में ऊरीयाह के पुत्रा मरेमोत याजक के हाथ में तौलकर दिए गए। और उसके संग पीनहास का पुत्रा एलीआजर था, और उनके साथ येहाू का पुत्रा योजाबाद लेवीय और बिल्नूई का पुत्रा नोअद्याह लेवीय थे।

33. ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.

34. वे सब वस्तुएं गिनी और तौली गई, और उनका तौल उसी समय लिखा गया।

34. ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.

35. जो बन्धुआई से आए थे, उन्हों ने इस्राएल के परमेश्वर के लिये होमबलि चढ़ाए; अर्थात् समस्त इस्राएल के निमित्त बारह बछड़े, छियानवे मेढ़े और सतहत्तर मेम्ने और पापबलि के लिये बारह बकरे; यह सब यहोवा के लिये होमबलि था।

35. ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.

36. तब उन्हों ने राजा की आज्ञाएं महानद के इस पार के अधिकारियों और अधिपतियों को दी; और उन्हों ने इस्राएली लोगों और परमेश्वर के भवन के काम में सहायता की।

36. ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.



Shortcut Links
एज्रा - Ezra : 1 | 2 | 3 | 4 | 5 | 6 | 7 | 8 | 9 | 10 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |