Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब तेमानी एलीपज ने कहा,
1. ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
2. क्या पुरूष से ईश्वर को लाभ पहुंच सकता है? जो बुध्दिमान है, वह अपने ही लाभ का कारण होता है।
2. ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
3. क्या तेरे धम होने से सर्वशक्तिमान सुख पा सकता है? तेरी चाल की खराई से क्या उसे कुछ लाभ हो सकता है?
3. ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
4. वह तो तुझे डांटता है, और तुझ से मुक मा लड़ता है, तो क्या इस दशा में तेरी भक्ति हो सकती है?
4. ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
5. क्या तेरी बुराई बहुत नहीं? तेरे अधर्म के कामों का कुछ अन्त नहीं।
5. ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
6. तू ने तो अपने भाई का बन्धक अकारण रख लिया है, और नंगे के वस्त्रा उतार लिये हैं।
6. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
7. थके हुए को तू ने पानी न पिलाया, और भूखे को रोटी देने से इनकार किया।
7. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
8. जो बलवान था उसी को भूमि मिली, और जिस पुरूष की प्रतिष्ठा हुई थी, वही उस में बस गया।
8. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
9. तू ने विधवाओं को छूछे हाथ लौटा दिया। और अनाथों की बाहें तोड़ डाली गई।
9. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
10. इस कारण तेरे चारों ओर फन्दे लगे हैं, और अचानक डर के मारे तू घगरा रहा है।
10. ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
11. क्या तू अन्धियारे को नहीं देखता, और उस बाढ़ को जिस में तू डूब रहा है?
11. ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
12. क्या ईश्वर स्वर्ग के ऊंचे स्थान में नहीं है? ऊंचे से ऊंचे तारों को देख कि वे कितने ऊंचे हैं।।
12. ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
13. फिर तू कहता है कि ईश्वर क्या जानता है? क्या वह घोर अन्धकार की आड़ में होकर न्याय करेगा?
13. ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
14. काली घटाओं से वह ऐसा छिपा रहता है कि वह कुछ नहीं देख सकता, वह तो आकाशमणडल ही के ऊपर चलता फिरता है।
14. ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
15. क्या तू उस पुराने रास्ते को पकड़े रहेगा, जिस पर वे अनर्थ करनेवाले चलते हैं?
15. ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
16. वे अपने समय से पहले उठा लिए गए और उनके घर की नेव नदी बहा ले गई।
16. ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
17. उन्हों ने ईश्वर से कहा था, हम से दूर हो जा; और यह कि सर्वशक्तिमान हमारा क्या कर सकता है?
17. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
18. तौभी उस ने उनके घर अच्छे अच्छे पदाथसे भर दिए-- परन्तु दुष्ट लोगों का विचार मुझ से दूर रहे।
18. ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
19. धम लेग देखकर आनन्दित होते हैं; और निदष लोग उनकी हंसी करते हैं, कि
19. ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
20. जो हमारे विरूद्ध उठे थे, निेसन्देह मिट गए और उनका बड़ा धन आग का कौर हो गया है।
20. ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
21. उस से मेलमिलाप कर तब तुझे शान्ति मिलेगी; और इस से तेरी भलाई होगी।
21. ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
22. उसके मुंह से शिक्षा सुन ले, और उसके वचन अपने मन में रख।
22. ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
23. यदि तू सर्वशक्तिमान की ओर फिरके समीप जाए, और अपने डेरे से कुटिल काम दूर करे, तो तू बन जाएगा।
23. ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
24. तू अपनी अनमोल वस्तुओं को धूलि पर, वरन ओपीर का कुन्दन भी नालों के पत्थरों में डाल दे,
24. ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
25. तब सर्वशक्तिमान आप तेरी अनमोल वस्तु और तेरे लिये चमकीली चान्दी होगा।
25. ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
26. तब तू सर्वशक्तिमान से सुख पाएगा, और ईश्वर की ओर अपना मुंह बेखटके उठा सकेगा।
26. ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
27. और तू उस से प्रार्थना करेगा, और वह तेरी सुनेगा; और तू अपनी मन्नतों को पूरी करेगा।
27. ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
28. जो बात तू ठाने वह तुझ से बन भी पड़ेगी, और तेरे माग पर प्रकाश रहेगा।
28. ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
29. चाहे दुर्भाग्य हो तौभी तू कहेगा कि सुभाग्य होगा, क्योंकि वह नम्र मनुष्य को बचाता है।मत्ती 23:12, 1 पतरस 5:6
29. ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
30. वरन जो निदष न हो उसको भी वह बचाता है; तेरे शुठ्ठ कामों के कारण तू छुड़ाया जाएगा।
30. ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.