Job - अय्यूब 6 | View All

1. फिर अरयूब ने कहा,

1. ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.

2. भला होता कि मेरा खेद तौला जाता, और मेरी सारी विपत्ति तुला में धरी जाती !

2. ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.

3. क्योंकि वह समुद्र की बालू से भी भारी ठहरती; इसी कारण मेरी बातें उतावली से हूई हैं।

3. ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.

4. क्योंकि सर्वशक्तिमान के तीर मेरे अन्दर चुभे हैं; और उनका विष मेरी आत्मा में वैठ गया है ;ईश्वर की भयंकर बात मेरे विरूद्ध पांति बान्धे हैं।

4. ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.

5. जब बनैले गदहे को घास मिलती, तब क्या वह रेंकता है? और बैल चारा पाकर क्या डकारता है?

5. ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?

6. जो फीका है वह क्या बिना नमक खाया जाता है? क्या अणडे की सफेदी में भी कुछ स्वाद होता है?

6. ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?

7. जिन वस्तुओं को मैं छूना भी नहीं चाहता वही मानो मेरे लिये घिनौना आहार ठहरी हैं।

7. ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.

8. भला होता कि मुझे मुंह मांगा वर मिलता और जिस बात की मैं आशा करता हूँ वह ईश्वर मुझे दे देता !

8. ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು.

9. कि ईश्वर प्रसन्न होकर मुझे कुचल डालता, और हाथ बढ़ाकर मुझे काट डालता !

9. ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.

10. यही मेरी शान्ति का कारण; वरन भारी पीड़ा में भी मैं इस कारण से उछल पड़ता; क्योंकि मैं ने उस पवित्रा के वचनों का कभी इनकार नहीं किया।

10. ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.

11. मुझ में बल ही क्या है कि मैं आशा रखूं? और मेरा अन्त ही क्या होगा, कि मैं धीरज धरूं?

11. ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?

12. क्या मेरी दृढ़ता पत्थरों की सी है? क्या मेरा शरीर पीतल का है?

12. ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?

13. क्या मैं निराधार नहीं हूँ? क्या काम करने की शक्ति मुझ से दूर नहीं हो गई?

13. ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?

14. जो पड़ोसी पर कृपा नहीं करता वह सर्वशक्तिमान का भय मानना छोड़ देता है।

14. ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.

15. मेरे भाई नाले के समान विश्वासघाती हो गए हैं, वरन उन नालों के समान जिनकी धार सूख जाती है;

15. ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.

16. और वे बरफ के कारण काले से हो जाते हैं, और उन में हिम छिपा रहता है।

16. ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.

17. परन्तु जब गरमी होने लगती तब उनकी धाराएं लोप हो जाती हैं, और जब कड़ी धूप पड़ती है तब वे अपनी जगह से उड़ जाते हैं

17. ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.

18. वे घूमते घूमते सूख जातीं, और सुनसान स्थान में बहकर नाश होती हैं।

18. ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.

19. तेमा के बनजारे देखते रहे और शबा के काफिलेवालों ने उनका रास्ता देखा।

19. ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.

20. वे लज्जित हुए क्योंकि उन्हों ने भरोसा रखा था और वहां पहुचकर उनके मुंह सूख गए।

20. ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು

21. उसी प्रकार अब तुम भी कुछ न रहे; मेरी विपत्ति देखकर तुम डर गए हो।

21. ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.

22. क्या मैं ने तुम से कहा था, कि मुझे कुछ दो? वा उपनी सम्पत्ति में से मेरे लिये घूस दो?

22. ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ

23. वा मुझे सतानेवाले के हाथ से बचाओ? वा उपद्रव करनेवालों के वश से छुड़ा लो?

23. ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?

24. मुझे शिक्षा दो और मैं चुप रहूंगा; और मुझे समझाओ, कि मैं ने किस बान में चूक की है।

24. ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.

25. सच्चाई के वचनों में कितना प्रभाव होता है, परन्तु तुम्हारे विवाद से क्या लाभ होता है?

25. ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?

26. क्या तुम बातें पकड़ने की कल्पना करते हो? निराश जन की बातें तो वायु की सी हैं।

26. ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?

27. तुम अनाथों पर चिट्ठी डालते, और अपने मित्रा को बेचकर लाभ उठानेवाले हो।

27. ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.

28. इसलिये अब कृपा करके मुझे देखो; निश्चय मैं तुम्हारे साम्हने कदापि झूठ न बोलूंगा।

28. ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.

29. फिर कुछ अन्याय न होने पाए; फिर इस मुक़ मे में मेरा धर्म ज्यों का त्यों बना है, मैं सत्य पर हूँ।

29. ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?

30. क्या मेरे वचनों में कुछ कुटिलता है? क्या मैं दुष्टता नहीं पहचान सकता?

30. ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?



Shortcut Links
अय्यूब - Job : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |