Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे परमेश्वर तू जिसकी मैं स्तुति करता हूं, चुप न रह।
1. ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
2. क्योंकि दुष्ट और कपटी मनुष्यों ने मेरे विरूद्ध मुंह खोला है, वे मेरे विषय में झूठ बोलते हैं।
2. ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
3. और उन्हों ने बैर के वचनों से मुझे चारों ओर घेर लिया है, और व्यर्थ मुझ से लड़ते हैं।यूहन्ना 15:25
3. ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
4. मेरे प्रेम के बदले में वे मुझ से विरोध करते हैं, परन्तु में तो प्रार्थना में लवलीन रहता हूं।
4. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
5. उन्हों ने भलाई के पलटे में मुझ से बुराई की और मेरे प्रेम के बदले मुझ से बैर किया है।।
5. ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
6. तू उसको किसी दुष्ट के अधिकार में रख, और कोई विरोधी उसकी दहिनी ओर खड़ा रहे।
6. ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
7. जब उसका न्याय किया जाए, तब वह दोषी निकले, और उसकी प्रार्थना पाप गिनी जाए!2 थिस्सलुनीकियों 2:3
7. ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
8. उसके दिन थोड़े हों, और उसके पद को दूसरा ले!यूहन्ना 17:12, प्रेरितों के काम 1:20
8. ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
9. उसक लड़केबाले अनाथ हो जाएं और उसकी स्त्री विधवा हो जाए!
9. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
10. और उसके लड़के मारे मारे फिरें, और भीख मांगा करे; उनको उनके उजड़े हुए घर से दूर जाकर टुकड़े मांगना पड़े!
10. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
11. महाजन फन्दा लगाकर, उसका सर्वस्व ले ले; और परदेशी उसकी कमाई को लूट लें!
11. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
12. कोई न हो जो उस पर करूणा करता रहे, और उसके अनाथ बालकों पर कोई अनुग्रह न करे!
12. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
13. उसका वंश नाश हो जाए, दूसरी पीढ़ी में उसका नाम मिट जाए!
13. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
14. उसके पितरों का अधर्म यहोवा को स्मरण रहे, और उसकी माता का पाप न मिटे!
14. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
15. वह निरन्तर यहोवा के सम्मुख रहे, कि वह उनका नाम पृथ्वी पर से मिटा डाले!
15. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
16. क्योंकि वह दुष्ट, कृपा करना भूल गया वरन दी और दरिद्र को सताता था और मार डालने की इच्छा से खेदित मनवालों के पीछे पड़ा रहता था।।
16. ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
17. वह शाप देने में प्रीति रखता था, और शाप उस पर आ पड़ा; वह आशीर्वाद देने से प्रसन्न न होता था, सो आर्शीवाद उस से दूर रहा।
17. ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
18. वह शाप देना वस्त्रा की नाई पहिनता था, और वह उसके पेट में जल की नाई और उसकी हडि्डयों में तेल की नाई समा गया।
18. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
19. वह उसके लिये ओढ़ने का काम दे, और फेंटे की नाईं उसकी कटि में नित्य कसा रहे।।
19. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
20. यहोवा की ओर से मेरे विरोधियों को, और मेरे विरूद्ध बुरा कहनेवालों को यही बदला मिले!
20. ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
21. परन्तु मुझ से हे यहोवा प्रभु, तू अपने नाम के निमित्त बर्ताव कर; तेरी करूणा तो बड़ी है, सो तू मुझे छुटकारा दे!
21. ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
22. क्योंकि मैं दी और दरिद्र हूं, और मेरा हृदय घायल हुआ है।
22. ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
23. मैं ढलती हुई छाया की नाई जाता रहा हूं; मैं टिड्डी के समान उड़ा दिया गया हूं।
23. ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
24. उपवास करते करते मेरे घुटने निर्बल हो गए; और मुझ में चर्बी न रहने से मैं सूख गया हूं।
24. ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
25. मेरी तो उन लोगों से नामधराई होती है; जब वे मुझे देखते, तब सिर हिलाते हैं।।मत्ती 27:39, मरकुस 15:29
25. ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
26. हे मेरे परमेश्वर यहोवा, मेरी सहायता कर! अपनी करूणा के अनुसार मेरा उद्धार कर!
26. ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
27. जिस से वे जाने कि यह तेरा काम है, और हे यहोवा, तू ही ने यह किया है!
27. ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
28. वे कोसते तो रहें, परन्तु तू आशीष दे! वे तो उठते ही लज्जित हों, परन्तु तेरा दास आनन्दित हो!1 कुरिन्थियों 4:12
28. ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
29. मेरे विरोधियों को अनादररूपी वस्त्रा पहिनाया जाए, और वे अपनी लज्जा को कम्बल की नाईं ओढ़ें!
29. ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
30. मैं यहोवा का बहुत धन्यवाद करूंगा, और बहुत लोगों के बीच में उसकी स्तुति करूंगा।
30. ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
31. क्योंकि वह दरिद्र की दहिनी ओर खड़ा रहेगा, कि उसको घात करनेवाले न्यायियों से बचाए।।
31. ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.