Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे धर्मियों यहोवा के कारण जयजयकार करो् क्योंकि धर्मी लोगों को स्तुति करनी सोहती है।
1. ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
2. वीणा बजा बजाकर यहोवा का धन्यवाद करो, दस तारवाली सारंगी बजा बजाकर उसका भजन गाओ।इफिसियों 5:19
2. ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
3. उसके लिये नया गीत गाओ, जयजयकार के साथ भली भांति बजाओ।।प्रकाशितवाक्य 5:9, प्रकाशितवाक्य 14:3
3. ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
4. क्योंकि यहोवा का वचन सीधा है; और उसका सब काम सच्चाई से होता है।
4. ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
5. वह धर्म और न्याय से प्रीति रखता है; यहोवा की करूणा से पृथ्वी भरपूर है।।
5. ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
6. आकाशमण्डल यहोवा के वचन से, और उसके सारे गण उसके मुंह ही श्वास से बने।इब्रानियों 1:14, इब्रानियों 11:3
6. ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
7. वह समुद्र का जल ढेर की नाई इकट्ठा करता; वह गहिरे सागर को अपने भण्डार में रखता है।।
7. ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
8. सारी पृथ्वी के लोग यहोवा से डरें, जगत के सब निवासी उसका भय मानें!
8. ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
9. क्योंकि जब उस ने कहा, तब हो गया; जब उस ने आज्ञा दी, तब वास्तव में वैसा ही हो गया।।इब्रानियों 1:14, इब्रानियों 11:3
9. ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
10. यहोवा अन्यअन्यजाथियो की युक्ति को व्यर्थ कर देता है; वह देश देश के लोगों की कल्पनाओं को निष्फल करता है।
10. ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
11. यहोवा की युक्ति सर्वदा स्थिर रहेगी, उसके मन की कल्पनाएं पीढ़ी से पीढ़ी तक बनी रहेंगी।
11. ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
12. क्या ही धन्य है वह जाति जिसका परमेश्वर यहोवा है, और वह समाज जिसे उस ने अपना निज भाग होने के लिये चुन लिया हो!
12. ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
13. यहोवा स्वर्ग से दृष्टि करता है, वह सब मनुष्यों को निहारता है;
13. ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
14. अपने निवास के स्थान से वह पृथ्वी के सब रहनेवालों को देखता है,
14. ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
15. वही जो उन सभों के हृदयों को गढ़ता, और उनके सब कामों का विचार करता है।
15. ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
16. कोई ऐसा राजा नहीं, जो सेना की बहुतायत के कारण बच सके; वीर अपनी बड़ी शक्ति के कारण छूट नहीं जाता।
16. ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
17. बच निकलने के लिये घोड़ा व्यर्थ है, वह अपने बड़े बल के द्वारा किसी को नहीं बचा सकता है।।
17. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
18. देखो, यहोवा की दृष्टि उसके डरवैयों पर और उन पर जो उसकी करूणा की आशा रखते हैं बनी रहती है,
18. ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
19. कि वह उनके प्राण को मृत्यु से बचाए, और अकाल के समय उनको जीवित रखे।।
19. ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
20. हम यहोवा का आसरा देखते आए हैं; वह हमारा सहायक और हमारी ढाल ठहरा है।
20. ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
21. हमारा हृदय उसके कारण आनन्दित होगा, क्योंकि हम ने उसके पवित्रा नाम का भरोसा रखा है।
21. ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
22. हे यहोवा जैसी तुझ पर हमारी आशा है, वैसी ही तेरी करूणा भी हम पर हो।।
22. ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.