Psalms - भजन संहिता 89 | View All

1. मैं यहोवा की सारी करूणा के विषय सदा गाता रहूंगा; मैं तेरी सच्चाई पीढ़ी पीढ़ी तक जताता रहूंगा।

1. ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.

2. क्योंकि मैं ने कहा है, तेरी करूणा सदा बनी रहेगी, तू स्वर्ग में अपनी सच्चाई को स्थिर रखेगा।

2. ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.

3. मैं ने अपने चुने हुए से वाचा बान्धी है, मैं ने अपने दास दाऊद से शपथ खाई है,
यूहन्ना 7:42, प्रेरितों के काम 2:40

3. ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--

4. कि मैं तेरे वंश को सदा स्थिर रखूंगा; और तेरी राजगद्दी को पीढ़ी पीढ़ी तक बनाए रखूंगा।
यूहन्ना 12:34, यूहन्ना 7:42, प्रेरितों के काम 2:40

4. ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.

5. हे यहोवा, स्वर्ग में तेरे अद्भुत काम की, और पवित्रों की सभा में तेरी सच्चाई की प्रशंसा होगी।

5. ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.

6. क्योंकि आकाशमण्डल में यहोवा के तुल्य कौन ठहरेगा? बलवन्तों के पुत्रों में से कौन है जिसके साथ यहोवा की उपमा दी जाएगी?

6. ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?

7. ईश्वर पवित्रों की गोष्ठी में अत्यन्त प्रतिष्ठा के योग्य, और अपने चारों ओर सब रहनेवालों से अधिक भययोग्य है।
2 थिस्सलुनीकियों 1:10

7. ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.

8. हे सेनाओं के परमेश्वर यहोवा, हे याह, तेरे तुल्य कौन सामर्थी है? तेरी सच्चाई तो तेरे चारों ओर है!

8. ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.

9. समुद्र के गर्व को तू ही तोड़ता है; जब उसके तरंग उठते हैं, तब तू उनको शान्त कर देता है।

9. ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.

10. तू ने रहब को घात किए हुए के समान कुचल डाला, और अपने शत्रुओं को अपने बाहुबल से तितर बितर किया है।
लूका 1:51

10. ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.

11. आकाश तेरा है, पृथ्वी भी तेरी है; जगत और जो कुछ उस में है, उसे तू ही ने स्थिर किया है।
1 कुरिन्थियों 10:26

11. ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.

12. उत्तर और दक्खिन को तू ही ने सिरजा; ताबोर और हेर्मोन तेरे नाम का जयजयकार करते हैं।

12. ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.

13. तेरी भुजा बलवन्त है; तेरा हाथ शक्तिमान और तेरा दहिना हाथ प्रबल है।

13. ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.

14. तेरे सिंहासन का मूल, धर्म और न्याय है; करूणा और सच्चाई तेरे आगे आगे चलती है।

14. ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;

15. क्या ही धन्य है वह समाज जो आनन्द के ललकार को पहिचानता है; हे हयोवा वे लोग मेरे मुख के प्रकाश में चलते हैं,

15. ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.

16. वे तेरे नाम के हेतु दिन भर मगन रहते हैं, और तेरे धर्म के कारण महान हो जाते हैं।

16. ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.

17. क्योंकि तू उनके बल की शोभा है, और अपनी प्रसन्नता से हमारे सींग को ऊंचा करेगा।

17. ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.

18. क्योंकि हमारी ढाल यहोवा की ओर से है हमारा राजा इस्राएल के पवित्रा की ओर से है।।

18. ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.

19. एक समय तू ने अपने भक्त को दर्शन देकर बातें की; और कहा, मैं ने सहायता करने का भार एक वीर पर रखा है, और प्रजा में से एक को चुनकर बढ़ाया है।
मरकुस 1:24, लूका 1:35, प्रेरितों के काम 3:14, प्रेरितों के काम 4:27-30

19. ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.

20. मैं ने अपने दास दाऊद को लेकर, अपने पवित्रा तेल से उसका अभिषेक किया है।
प्रेरितों के काम 13:22

20. ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.

21. मेरा हाथ उसके साथ बना रहेगा, और मेरी भुजा उसे दृढ़ रखेगी।

21. ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.

22. शत्रु उसको तंग करने न पाएगा, और न कुटिल जल उसको दु:ख देने पाएगा।

22. ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.

23. मैं उसके द्रोहियों को उसके साम्हने से नाश करूंगा, और उसके बैरियों पर विपत्ति डालूंगा।

23. ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.

24. परन्तु मेरी सच्चाई और करूणा उस पर बनी रहेंगी, और मेरे नाम के द्वारा उसका सींग ऊंचा हो जाएगा।

24. ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.

25. मैं समुद्र को उसके हाथ के नीचे और महानदों को उसके दहिने हाथ के नीचे कर दूंगा।

25. ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.

26. वह मुझे पुकारके कहेगा, कि तू मेरा पिता है, मेरा ईश्वर और मेरे बचने की चट्टान है।
1 पतरस 1:17, प्रकाशितवाक्य 21:7

26. ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.

27. फिर मैं उसको अपना पहिलौठा, और पृथ्वी के राजाओं पर प्रधान ठहराऊंगा।
प्रकाशितवाक्य 1:5, प्रकाशितवाक्य 17:18

27. ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.

28. मैं अपनी करूणा उस पर सदा बनाए रहूंगा, और मेरी वाचा उसके लिये अटल रहेगी।

28. ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.

29. मैं उसके वंश को सदा बनाए रखूंगा, और उसकी राजगद्दी स्वर्ग के समान सर्वदा बनी रहेगी।

29. ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.

30. यदि उसके वंश के लोग मेरी व्यवस्था को छोड़ें और मेरे नियमों के अनुसार न चलें,

30. ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,

31. यदि वे मेरी विधियों का उल्लंघन करें, और मेरी आज्ञाओं को न मानें,

31. ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,

32. तो मैं उनके अपराध का दण्ड सोंटें से, और उनके अधर्म का दण्ड कोड़ों से दूंगा।

32. ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.

33. परन्तु मैं अपनी करूणा उस पर से हटाऊंगा, और न सच्चाई त्यागकर झूठा ठहरूंगा।

33. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.

34. मैं अपनी वाचा न तोडूंगा, और जो मेरे मुंह से निकल चुका है, उसे न बदलूंगा।

34. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.

35. एक बार मैं अपनी पवित्राता की शपथ खा चुका हूं; मैं दाऊद को कभी धोखा न दूंगा।

35. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.

36. उसका वंश सर्वदा रहेगा, और उसकी राजगद्दी सूर्य की नाई मेरे सम्मुख ठहरी रहेगी।
यूहन्ना 12:34

36. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.

37. वह चन्द्रमा की नाईं, और आकाशमण्डल के विश्वासयोग्य साक्षी की नाई सदा बना रहेगा।
प्रकाशितवाक्य 1:5, प्रकाशितवाक्य 3:14

37. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.

38. तौभी तू ने अपने अभिषिक्त को छोड़ा और उसे तज दिया, और उस पर अति क्रोध किया है।

38. ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;

39. तू अपने दास के साथ की वाचा से घिनाया, और उसके मुकुट को भूमि पर गिराकर अशुद्ध किया है।

39. ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.

40. तू ने उसके सब बाड़ों को तेड़ डाला है, और उसके गढ़ों को उजाड़ दिया है।

40. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.

41. सब बटोही उसको लूट लेते हैं, और उसके पड़ोसियों से उसकी नामधराई होती है।

41. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.

42. तू ने उसके द्रोहियों को प्रबल किया; और उसके सब शत्रुओं को आनन्दित किया; और उसके सब शत्रुओं को आनन्दित किया है।

42. ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.

43. फिर तू उसकी तलवार की धार को मोड़ देता है, और युद्ध में उसके पांव जमने नहीं देता।

43. ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.

44. तू ने उसका तेज हर लिया है और उसके सिंहासन को भूमि पर पटक दिया है।

44. ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.

45. तू ने उसकी जवानी को घटाया, और उसको लज्जा से ढांप दिया है।।

45. ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.

46. हे यहोवा तू कब तक लगातार मूंह फेरे रहेगा, तेरी जलजलाहट कब तक आग की नाईं भड़की रहेगी।।

46. ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?

47. मेरा स्मरण कर, कि मैं कैसा अनित्य हूं, तू ने सब मनुष्यों को क्यों व्यर्थ सिरजा है?

47. ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?

48. कौन पुरूष सदा अमर रहेगा? क्या कोई अपने प्राण को अधोलोक से बचा सकता है?

48. ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.

49. हे प्रभु तेरी प्राचीनकाल की करूणा कहां रही, जिसके विषय में तू ने अपनी सच्चाई की शपथ दाऊद से खाई थी?

49. ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?

50. हे प्रभु अपने दासों की नामधराई की सुधि कर; मैं तो सब सामर्थी जातियों का बोझ लिए रहता हूं।
इब्रानियों 11:26, 1 पतरस 4:14

50. ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.

51. तेरे उन शत्रुओं ने तो हे यहोवा तेरे अभिषिक्त के पीछे पड़कर उसकी नामधराई की है।।
इब्रानियों 11:26, 1 पतरस 4:14

51. ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.

52. यहोवा सर्वदा धन्य रहेगा! आमीन फिर आमीन।।

52. ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.



Shortcut Links
भजन संहिता - Psalms : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 | 67 | 68 | 69 | 70 | 71 | 72 | 73 | 74 | 75 | 76 | 77 | 78 | 79 | 80 | 81 | 82 | 83 | 84 | 85 | 86 | 87 | 88 | 89 | 90 | 91 | 92 | 93 | 94 | 95 | 96 | 97 | 98 | 99 | 100 | 101 | 102 | 103 | 104 | 105 | 106 | 107 | 108 | 109 | 110 | 111 | 112 | 113 | 114 | 115 | 116 | 117 | 118 | 119 | 120 | 121 | 122 | 123 | 124 | 125 | 126 | 127 | 128 | 129 | 130 | 131 | 132 | 133 | 134 | 135 | 136 | 137 | 138 | 139 | 140 | 141 | 142 | 143 | 144 | 145 | 146 | 147 | 148 | 149 | 150 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |