Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. इस्राएल के पुत्रों के नाम, जो अपने अपने घराने को लेकर याकूब के साथ मि देश में आए, ये हैं:
1. ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ:
2. अर्थात् रूबेन, शिमोन, लेवी, यहूदा,
2. ರೂಬೇನ್ ಸಿಮೆಯೋನ್ ಲೇವಿ ಯೆಹೂದ
3. इस्साकार, जबूलून, बिन्यामीन,
3. ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್
4. दान, नप्ताली, गाद और आशेर।
4. ದಾನ್ ನಫ್ತಾಲಿ ಗಾದ್ ಆಶೇರ್.
5. और यूसुफ तो मि में पहिले ही आ चुका था। याकूब के निज वंश में जो उत्पन्न हुए वे सब सत्तर प्राणी थे।प्रेरितों के काम 7:14
5. ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
6. और यूसुफ, और उसके सब भाई , और उस पीढ़ी के सब लोग मर मिटे।प्रेरितों के काम 7:15
6. ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
7. और इस्राएल की सन्तान फूलने फलने लगी; और वे अत्यन्त सामर्थी बनते चले गए; और इतना बढ़ गए कि कुल देश उन से भर गया।।प्रेरितों के काम 7:17-18
7. ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
8. मि में एक नया राजा गद्दी पर बैठा जो यूसुफ को नहीं जानता था।प्रेरितों के काम 7:17-18
8. ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
9. और उस ने अपनी प्रजा से कहा, देखो, इस्राएली हम से गिनती और सामर्थ्य में अधिक बढ़ गए हैं।प्रेरितों के काम 7:19
9. ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ;
10. इसलिये आओ, हम उनके साथ बुद्धिमानी से बर्ताव करें, कहीं ऐसा न हो कि जब वे बहुत बढ़ जाएं, और यदि संग्राम का समय आ पड़े, तो हमारे बैरियों से मिलकर हम से लड़ें और इस देश से निकल जाएं।प्रेरितों के काम 7:19
10. ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
11. इसलिये उन्हों ने उन पर बेगारी करानेवालों को नियुक्त किया कि वे उन पर भार डाल डालकर उनको दु:ख दिया करें; तब उन्हों ने फिरौन के लिये पितोम और रामसेस नाम भण्डारवाले नगरों को बनाया।
11. ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
12. पर ज्यों ज्यों वे उनको दु:ख देते गए त्यों त्यों वे बढ़ते और फैलते चले गए; इसलिये वे इस्राएलियों से अत्यन्त डर गए।
12. ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
13. तौभी मिस्त्रियों ने इस्राएलियों से कठोरता के साथ सेवकाई करवाई।
13. ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
14. और उनके जीवन को गारे, ईंट और खेती के भांति भांति के काम की कठिन सेवा से दु:खी कर डाला; जिस किसी काम में वे उन से सेवा करवाते थे उस में वे कठोरता का व्यवहार करते थे।
14. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
15. शिप्रा और पूआ नाम दो इब्री धाइयों को मि के राजा ने आज्ञा दी,
15. ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು.
16. कि जब तुम इब्री स्त्रियों को बच्चा उत्पन्न होने के समय जन्मने के पत्थरों पर बैठी देखो, तब यदि बेटा हो, तो उसे मार डालना; और बेटी हो, तो जीवित रहने देना।
16. ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
17. परन्तु वे धाइयां परमेश्वर का भय मानती थीं, इसलिये मि के राजा की आज्ञा न मानकर लड़कों को भी जीवित छोड़ देती थीं।
17. ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
18. तब मि के राजा ने उनको बुलवाकर पूछा, तुम जो लड़कों को जीवित छोड़ देती हो, तो ऐसा क्यों करती हो?प्रेरितों के काम 7:19
18. ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
19. धाइयों ने फिरौन को उतर दिया, कि इब्री स्त्रियों मिद्दी स्त्रियों के समान नहीं हैं; वे ऐसी फुर्तीली हैं कि धाइयों के पहुंचने से पहिले ही उनको बच्चा उत्पन्न हो जाता है।
19. ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
20. इसलिये परमेश्वर ने धाइयों के साथ भलाई की; और वे लोग बढ़कर बहुत सामर्थी हो गए।
20. ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
21. और धाइयां इसलिये कि वे परमेश्वर का भय मानती थीं उस ने उनके घर बसाए।
21. ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
22. तब फिरौन ने अपनी सारी प्रजा के लोगों को आज्ञा दी, कि इब्रियों के जितने बेटे उत्पन्न हों उन सभों को तुम नील नदी में डाल देना, और सब बेटियों को जीवित रख छोड़ना।।प्रेरितों के काम 7:19, इब्रानियों 11:23
22. ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.