9. चाहे बैल, चाहे गदहे, चाहे भेड़ वा बकरी, चाहे वस्त्रा, चाहे किसी प्रकार की ऐसी खोई हुई वस्तु के विषय अपराध क्यों न लगाया जाय, जिसे दो जन अपनी अपनी कहते हों, तो दोनों का मुक मा परमेश्वर के पास आए; और जिसको परमेश्वर दोषी ठहराए वह दूसरे को दूना भर दे।।
9. ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.