Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. दुष्ट लोग जब कोई पीछा नहीं करता तब भी भागते हैं, परन्तु धर्मी लोग जवान सिहों के समान निडर रहते हैं।
1. ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
2. देश में पाप होन के कारण उसके हाकिम बदलते जाते हैं; परन्तु समझदार और ज्ञानी मनुष्य के द्वारा सुप्रबन्ध बहुत दिन के लिये बना रहेगा।
2. ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
3. जो निर्धन पुरूष कंगालों पर अन्धेर करता है, वह ऐसी भारी वर्षा के समान है। जो कुछ भोजनवस्तु नहीं छोड़ती।
3. ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
4. जो लोग व्यवस्था को छोड़ देते हैं, वे दुष्ट की प्रशंसा करते हैं, परन्तु व्यवस्था पर चलनेवाले उन से लड़ते हैं।
4. ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
5. बुरे लोग न्याय को नहीं समझ सकते, परन्तु यहोवा को ढूंढनेवाले सब कुछ समझते हैं।
5. ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
6. टेढ़ी चाल चलनेवाले धनी मनुष्य से खराई से चलनेवाला निर्धन पुरूष ही उत्तम है।
6. ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
7. जो व्यवस्था का पालन करता वह समझदार सुपूत होता है, परन्तु उड़ाऊ का संगी अपने पिता का मुंह काला करता है।
7. ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
8. जो अपना धन ब्याज आदि बढ़ती से बढ़ाता है, वह उसके लिये बटोरता है जो कंगालों पर अनुग्रह करता है।
8. ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
9. जो अपना कान व्यवस्था सुनने से फेर लेता है, उसकी प्रार्थना घृणित ठहरती है।
9. ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
10. जो सीधे लोगों को भटकाकर कुमार्ग में ले जाता है वह अपने खोदे हुए गड़हे में आप ही गिरता है; परन्तु खरे लोग कल्याण के भागी होते हैं।
10. ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
11. धनी पुरूष अपनी दृष्टि में बुद्धिमान होता है, परन्तु समझदार कंगाल उसका मर्म बूझ लेता है।
11. ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
12. जब धर्मी लोग जयवन्त होते हैं, तब बड़ी शोभा होती है; परन्तु जब दुष्ट लोग प्रबल होते हैं, तब मनुष्य अपने आप को छिपाता है।
12. ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
13. जो अपने अपराध छिपा रखता है, उसका कार्य सुफल नहीं होता, परन्तु जो उनको मान लेता और छोड़ भी देता है, उस पर दया की जायेगी।1 यूहन्ना 1:9
13. ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
14. जो मनुष्य निरन्तर प्रभु का भय मानता रहता है वह धन्य है; परन्तु जो अपना मन कठोर कर लेता है वह विपत्ति में पड़ता है।
14. ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
15. कंगाल प्रजा पर प्रभुता करनेवाला दुष्ट गरजनेवाले सिंह और घूमनेवाले रीछ के समान है।
15. ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
16. जो प्रधान मन्दबुद्धि का होता है, वही बहुत अन्धेर करता है; और जो लालच का बैरी होता है वह दीर्घायु होता है।
16. ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
17. जो किसी प्राणी की हत्या का अपराधी हो, वह भागकर गड़हे में गिरेगा; कोई उसको न रोकेगा।
17. ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
18. जो सीधाई से चलता है वह बचाया जाता है, परन्तु जो टेढ़ी चाल चलता है वह अचानक गिर पड़ता है।
18. ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
19. जो अपनी भूमि को जोता- बोया करता है, उसका तो पेट भरता है, परन्तु जो निकम्मे लोगों की संगति करता है वह कंगालपन से घिरा रहता है।
19. ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
20. सच्चे मनुष्य पर बहुत आशीर्वाद होते रहते हैं, परन्तु जो धनी होन से उतावली करता है, वह निर्दोष नहीं ठहरता।
20. ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
21. पक्षपात करना अच्छा नहीं; और यह भी अच्छा नहीं कि पुरूष एक टुकड़े रोटी के लिये अपराध करे।
21. ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
22. लोभी जन धन प्राप्त करने में उतावली करता है, और नहीं जानता कि वह घटी में पड़ेगा।1 तीमुथियुस 6:9
22. ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
23. जो किसी मनुष्य को डांटता है वह अन्त में चापलूसी करनेवाले से अधिक प्यारा हो जाता है।
23. ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
24. जो अपने मां- बाप को लूटकर कहता है कि कुछ अपराध नहीं, वह नाश करनेवाले का संगी ठहरता है।
24. ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
25. लालची मनुष्य झगड़ा मचाता है, और जो यहोवा पर भरोसा रखता है वह हृष्टपुष्ट हो जाता है।
25. ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
26. जो अपने ऊपर भरोसा रखता है, वह मूर्ख है; और जो बुद्धि से चलता है, वह बचता है।
26. ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
27. जो निर्धन को दान देता है उसे घटी नहीं होती, परन्तु जो उस से दुष्टि फेर लेता है वह शाप पर शाप पाता है।
27. ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
28. जब दुष्ट लोग प्रबल होते हैं तब तो मनुष्य ढूंढ़े नहीं मिलते, परन्तु जब वे नाश हो जाते हैं, तब धर्मी उन्नति करते हैं।।
28. ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.