Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. यरूशलेम के राजा, दाऊद के पुत्रा और उपदेशक के वचन।
1. ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
2. उपदेशक का यह वचन है, कि व्यर्थ ही व्यर्थ, व्यर्थ ही व्यर्थ! सब कुछ व्यर्थ है।रोमियों 8:20
2. ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
3. उस सब परिश्रम से जिसे मनुष्य धरती पर करता है, उसको क्या लाभ प्राप्त होता है?
3. ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
4. एक पीढ़ी जाती है, और दूसरी पीढ़ी आती है, परन्तु पृथ्वी सर्वदा बनी रहती है।
4. ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
5. सूर्य उदय होकर अस्त भी होता है, और अपने उदय की दिशा को वेग से चला जाता है।
5. ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
6. वायु दक्खिन की ओर बहती है, और उत्तर की ओर घूमती जाती है; वह घूमती और बहती रहती है, और अपने चक्करों में लौट आती है।
6. ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
7. सब नदियां समुद्र में जा मिलती हैं, तौभी समुद्र भर नहीं जाता; जिस स्थान से नदियां निकलती हैं; उधर ही को वे फिर जाती हैं।
7. ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
8. सब बातें परिश्रम से भरी हैं; मनुष्य इसका वर्णन नहीं कर सकता; न तो आंखें देखने से तृप्त होती हैं, और न कान सुनने से भरते हैं।
8. ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
9. जो कुछ हुआ था, वही फिर होगा, और जो कुछ बन चुका है वही फिर बनाया जाएगा; और सूर्य के नीचे कोई बात नई नहीं है।
9. ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
10. क्या ऐसी कोई बात है जिसके विषय में लोग कह सकें कि देख यह नई है? यह तो प्राचीन युगों में वर्तमान थी।
10. ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
11. प्राचीन बातों का कुछ स्मरण नहीं रहा, और होनेवाली बातों का भी स्मरण उनके बाद होनेवालों को न रहेगा।।
11. ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
12. मैं उपदेशक यरूशलेम में इस्राएल का राजा था।
12. ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
13. और मैं ने अपना मन लगाया कि जो कुछ सूर्य के नीचे किया जाता है, उसका भेद बुद्धि से सोच सोचकर मालूम करूं; यह बड़े दु:ख का काम है जो परमेश्वर ने मनुष्यों के लिये ठहराया है कि वे उस में लगें।
13. ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
14. मैं ने उन सब कामों को देखा जो सूर्य के नीचे किए जाते हैं; देखो वे सब व्यर्थ और मानो वायु को पकड़ना है।
14. ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
15. जो टेढ़ा है, वह सीधा नहीं हो सकता, और जितनी वस्तुओं में घटी है, वे गिनी नहीं जातीं।।
15. ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
16. मैं ने मन में कहा, देख, जितने यरूशलेम में मुझ से पहिले थे, उन सभों से मैं ने बहुत अधिक बुद्धि प्राप्त की है; और मुझ को बहुत बुद्धि और ज्ञान मिल गया है।
16. ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
17. और मैं ने अपना मन लगाया कि बुद्धि का भेद लूं और बावलेपन और मूर्खता को भी जान लूं। मुझे जान पड़ा कि यह भी वायु को पकड़ना है।।
17. ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
18. क्योंकि बहुत बुद्धि के साथ बहुत खेद भी होता है, और जो अपना ज्ञान बढ़ाता है वह अपना दु:ख भी बढ़ाता है।।
18. ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.