8. हे मेरी दुल्हिन, तू मेरे संग लबानोन से, मेरे संग लबानोन से चली आ। तू आमाना की चोटी पर से, शनीर और हेर्मोन की चोटी पर से, सिहों की गुफाओं से, चितों के पहाड़ों पर से दृष्टि कर।
8. ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.