Isaiah - यशायाह 13 | View All

1. बाबुल के विषय की भारी भविष्यवाणी जिसको आमोस के पुत्रा यशायाह ने दर्शन में पाया।

1. ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.

2. मुंड़े पहाड़ पर एक झंडा खड़ा करो, हाथ से सैन करो और और उन से ऊंचे स्वर से पुकारो कि वे सरदारों के फाटकों में प्रवेश करें।

2. ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.

3. मैं ने स्वयं अपने पवित्रा किए हुओं को आज्ञा दी है, मैं ने अपने क्रोध के लिये अपने वीरों को बुलाया है जो मेरे प्रताप के कारण प्रसन्न हैं।।

3. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.

4. पहाड़ों पर एक बड़ी भीड़ का सा कोलाहल हो रहा है, मानो एक बड़ी फौज की हलचल हों। राज्य राजय की इकट्ठी की हुई जातियां हलचल मचा रही हैं। सेनाओं का यहोवा युद्ध के लिये अपनी सेना इकट्ठी कर रहा है।

4. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.

5. वे दूर देश से, आकाश के छोर से आए हैं, हाँ, यहोवा अपने क्रोध के हथियारों समेत सारे देश को नाश करने के लिये आया है।।

5. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.

6. हाय- हाय करो, क्योंकि यहोवा का दिन समीप है; वह सर्वशक्तिमान् की ओर से मानो सत्यानाश करने के लिये आता है।

6. ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.

7. इस कारण सब के हाथ ढ़ीले पड़ेंगे, और हर एक मनुष्य का हृदय पिघल जाएगा,

7. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.

8. और वे घबरा जाएगें। उनको पीड़ा और शोक होगा; उनको जच्चा की सी पीड़ाएं उठेंगी। वे चकित होकर एक दूसरे को ताकेंगे; उनके मुंह जल जायेंगे।।
यूहन्ना 16:21

8. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.

9. देखो, यहोवा का वह दिन रोष और क्रोध और निर्दयता के साथ आता है कि वह पृथ्वी को उजाड़ डाले और पापियों को उस में से नाश करे।

9. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.

10. क्योंकि आकाश के तारागण और बड़े बड़े नक्षत्रा अपना प्रकाश न देंगे, और सूर्य उदय होते होते अन्धेरा हो जाएगा, और चन्द्रमा अपना प्रकाश न देगा।
मत्ती 24:29, मरकुस 13:24, लूका 21:25, प्रकाशितवाक्य 6:13-14, प्रकाशितवाक्य 8:12

10. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.

11. मैं जगत के लोगों को उनकी बुराई के कारण, और दुष्टों को उनके अधर्म का दण्ड दूंगा; मैं अभिमानियों के अभिमान को नाश करूंगाए और उपद्रव करनेवालों के घमण्ड को तोडूंगा।

11. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.

12. मैं मनुष्य को कुन्दन से, और आदमी को ओपीर के सोने से भी अधिक महंगा करूंगा।

12. ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.

13. इसलिये मैं आकाश को कंपाऊंगा, और पृथ्वी अपने स्थान से टल जाएगी; यह सेनाओं के यहोवा के रोष के कारण और उसके भड़के हुए क्रोध के दिन होगा।

13. ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.

14. और वे खदेड़े हुए हरिण, वा बिन चरवाहे की भेड़ों की नाईं अपने अपने लोगों की ओर फिरेंगे, और अपने अपने देश को भाग जाएंगे।

14. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.

15. जो कोई मिले सो बेधा जाएगा, और जो कोई पकड़ा जाए, वह तलवार से मार डाला जाएगा।

15. ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.

16. उनके बाल- बच्चे उनके साम्हने पटक दिए जाएंगे; और उनके घर लूटे जाएंगे, और उनकी स्त्रियां भ्रष्ट की जाएंगी।।

16. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.

17. देखो, मैं उनके विरूद्ध मादी लोगों को उभारूंगा जो न तो चान्दी का कुछ विचार करेंगे और न सोने का लालच करेंगे।

17. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.

18. वे तीरों से जवानों को मारेंगे, और बच्चों पर कुछ दया न करेंगे, वे लड़कों पर कुछ तरस न खाएंगे।

18. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.

19. और बाबुल जो सब राज्यों का शिरोमणि है, और जिसकी शोभा पर कसदी लोग फूलते हैं, वह ऐसा हो जाएगा जैसे सदोम और अमोरा, जब परमेश्वर ने उन्हें उलट दिया था।

19. ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.

20. वह फिर कभी न बसेगा और युग युग उस में कोई वास न करेगा; अरबी लोग भी उस में डेरा खड़ा न करेंगे, और न चरवाहे उस में अपने पशु बैठाएंगे।

20. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.

21. वहां जंगली जन्तु बैठेंगे, और उल्लू उनके घरों में भरे रहेंगे; वहां शुतुर्मुर्ग बसेंगे, और छगलमानस वहां नाचेंगे। उस नगर के राज- भवनों में हुंडार,
प्रकाशितवाक्य 18:2

21. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.

22. और उसके सुख- विलास के मन्दिरों में गीदड़ बोला करेंगे; उसके नाश होने का समय निकट आ गया है, और उसके दिन अब बहुत नहीं रहे।।

22. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |