4. फिर यहोवा ने मुझ से यों कहा, जिस प्रकार सिंह वा जवान सिंह जब अपने अहेर पर गुर्राता हो, और चरवाहे इकट्ठे होकर उसके विरूद्ध बड़ी भीड़ लगाएं, तौभी वह उनके बोल से न घबराएगा और न उनके कोलाहल के कारण दबेगा, उसी प्रकार सेनाओं का यहोवा, सिरयोन पर्वत और यरूशलेम की पहाड़ी पर, युद्ध करने को उतरेगा।
4. ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.