Isaiah - यशायाह 45 | View All

1. यहोवा अपने अभिषिक्त कु ू के विषय यों कहता है, मैं ने उस के दहिने हाथ को इसलिये थाम लिया है कि उसके साम्हने जातियों केा दबा दूं और राजाओं की कमर ढीली करूं, उसके साम्हने फाटकों को ऐसा खोल दूं कि वे फाटक बन्द न किए जाएं।

1. ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--

2. मैं तेरे आगे आगे चलूंगा और ऊंची ऊंची भूमि को चौरस करूंगा, मैं पीतल के किवाड़ों को तोड़ डालूंगा और लोहे के बेड़ों को टुकड़े टुकड़े कर दूंगा।

2. ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

3. मैं तुझ को अन्घकार में छिपा दूंगा, जिस से तू जाने कि मैं इस्राएल का परमेश्वर यहोवा हूं जो तुझे नाम लेकर बुलाता है।
कुलुस्सियों 2:3

3. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.

4. अपने दास याकूब और अपने चुने हुए इस्राएल के निमित्त मैं ने नाम लेकर तुझे बुलाया है; यद्यिप तू मुझे नहीं जानता, तौभी मैं ने तुझे पदवी दी है।

4. ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.

5. मैं यहोवा हूं और दूसरा कोई नहीं, मुझे छोड़ कोई परमेश्वर नहीं; यद्यपि तू मुझे नहीं जानता, तौभी मैं तेरी कमर कसूंगा,

5. ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.

6. जिस से उदयाचल से लेकर अस्ताचल तक लोग जान लें कि मुझ बिना कोई है ही नहीं है।

6. ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.

7. मैं उजियाले का बनानेवाला और अन्धियारे का सृजनहार हूं, मैं शान्ति का दाता और विपत्ति को रचता हूं, मैं यहोवा ही इन सभों का कर्त्ता हूं।

7. ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

8. हे आकाश, ऊपर से धर्म बरसा, आकाशमण्डल से धर्म की वर्षा हो; पृथ्वी खुले कि उद्धार उत्पन्न हो; और धर्म भी उसके संग उगाए; मैं यहोवा ही ने उसे उत्पन्न किया है।।

8. ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.

9. हाय उस पर जो अपने रचनेवाले से झगड़ता है! वह तो मिट्टी के ठीकरों में से एक ठीकरा ही है! क्या मिट्टी कुम्हार से कहेगी, तू यह क्या करता है? क्या कारीगर का बनाया हुआ कार्य उसके विषय कहेगा कि उसके हाथ नहीं है?
रोमियों 9:20-21

9. ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?

10. हाय उस पर जो अपने पिता से कहे, तू क्या जन्माता है? और मां से कहे, तू किस की माता है?

10. ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.

11. यहोवा जो इस्राएल का पवित्रा और उसका बनानेवाला है, वह यों कहता है, क्या तुम आनेवाली घटनाएं मुझ से पूछोगे? क्या मेरे पुत्रों और मेरे कामों के विषय मुझे आज्ञा दोगे?

11. ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?

12. मैं ही ने पृथ्वी को बनाया और उसके ऊपर मनुष्यों को सृजा है; मैं ने अपने ही हाथों से आकाश को ताना और उसके सारे गणों कों आज्ञा दी है।

12. ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.

13. मैं ही ने उस पुरूष को धार्मिकता से उभारा है और मैं उसके सब मार्गों को सीधा करूंगा; वह मेरे नगर को फिर बसाएगा और मेरे बंधुओं को बिना दाम या बदला लिए छुड़ा देगा, सेनाओं के यहोवा का यही वचन है।।

13. ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

14. यहोवा यों कहता है, मिस्त्रियों की कमाई और कूशियों के ब्योपार का लाभ और सबाई लोग जो डील- डौलवाले हैं, तेरे पास चले आएंगे, और तेरे ही हो जाएंगे, वे तेरे पीछे पीछे चलेंगे; वे सांकलों में बन्धे हुए चले आएंगे और तेरे साम्हने दण्डवत् कर तुझ से बिनती करके कहेंगे, निश्चय परमेश्वर तेरे ही साथ है और दूसरा कोई नहीं; उसके सिवाय कोई और परमेश्वर नहीं।।
1 कुरिन्थियों 14:25, प्रकाशितवाक्य 3:9

14. ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.

15. हे इस्राएल के परमेश्वर, हे उद्धारकर्त्ता! निश्चय तू ऐसा ईश्वर है जो अपने को गुप्त रखता है।
रोमियों 11:33

15. ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.

16. मूत्तियों के गढ़नेवाले सब के सब लज्जित और चकित होंगे, वे सब के सब व्याकुल होंगे।

16. ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.

17. परनतु इस्राएल यहोवा के द्वारा युग युग का उद्धार पाएगा; तुम युग युग वरन अनन्तकाल तक न तो कभी लज्जित और न कभी व्याकुल होगे।।
इब्रानियों 5:9

17. ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.

18. क्योंकि यहोवा जो आकाश का सृजनहार है, वही परमेश्वर है; उसी ने पृथ्वी को रख और बनाया, उसी ने उसको स्थिर भी किया; उस ने उसे सुनसान रहने के लिये नहीं परन्तु बसने के लिये उसे रचा है। वही यों कहता है, मैं यहोवा हूं, मेरे सिवा दूसरा और कोई नहीं है।

18. ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.

19. मैं ने न किसी गुप्त स्थान में, न अन्धकार देश के किसी स्थान में बातें कीं; मैं ने याकूब के वंश से नहीं कहा, मुझे व्यर्थ में ढूंढ़ों। मैं यहोवा सत्य ही कहता हूं, मैं उचित बातें ही बताता हूं।।

19. ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.

20. हे अन्यजातियों में से बचे हुए लोगो, इकट्ठे होकर आओ, एक संग मिलकर निकट आओ! वह जो अपनी लकड़ी की खोदी हुई मूरतें लिए फिरते हैं और ऐसे देवता से जिस से उद्धार नहीं हो सकता, प्रार्थना करते हैं, वे अज्ञान हैं।

20. ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.

21. तुम प्रचार करो और उनको लाओ; हां, वे आपस में सम्मति करें किस ने प्राचीनकाल से यह प्रगट किया? किस ने प्राचीनकाल में इसकी सूचना पहिले ही से दी? क्या मैं यहोवा ही ने यह नहीं किया? इसलिये मुझे छोड़ कोई और दूसरा परमेश्वर नहीं है, धर्मी और उद्धारकर्ता ईश्वर मुझे छोड़ और कोई नहीं है।।
मरकुस 12:32, प्रेरितों के काम 15:18

21. ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.

22. हे पृथ्वी के दूर दूर के देश के रहनेवालो, तुम मेरी ओर फिरो और उद्धार पाओ! क्योंकि मैं ही ईश्वर हूं और दूसरा कोई नहीं है।

22. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

23. मैं ने अपनी ही शपथ खाई, धर्म के अनुसार मेरे मुख से यह वचन निकला है और वह नहीं टलेगा, प्रत्येक घुटना मेरे सम्मुख झुकेगा और प्रत्येक के मुख से मेरी ही शपथ खाई जाएगी।।
रोमियों 14:11, फिलिप्पियों 2:10-11

23. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.

24. लोग मेरे विषय में कहेंगे, केवल यहोवा ही में धर्म और शक्ति है। उसी के पास लोग आएंगे। और जो उस से रूठे रहेंगे, उन्हें लज्जित होना पड़ेगा।

24. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

25. इस्राएल के सारे वंश के लोग यहोवा ही के कारण धर्मी ठहरेंगे, और उसकी महिमा करेंगे।।

25. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |