18. क्योंकि सुन, मैं ने आज तुझे इस सारे देश और यहूद के राजाओं, हाकिमों, और याजकों और साधारण लोगों के विरूद्व गढ़वाला नगर, और लोहे का खम्भा, और पीतल की शहरपनाह बनाया है।
18. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.