Lamentations - विलापगीत 4 | View All

1. सोना कैसे खोटा हो गया, अत्यन्त खरा सोना कैसे बदल गया है? पवित्रास्थान के पत्थर तो हर एक सड़क के सिरे पर फेंक दिए गए हैं।

1. ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.

2. सिरयोन के उत्तम पुत्रा जो कुन्दन के तुल्य थे, वे कुम्हार के बनाए हुए मिट्टी के घड़ों के समान कैसे तुच्छ गिने गए हैं !

2. ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!

3. गीदड़िन भी अपने बच्चों को थन से लगाकर पिलाती है, परन्तु मेरे लोगों की बेटी वन के शुतुर्मुग के तुल्य निर्दयी हो गई है।

3. ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.

4. दूधपीउवे बच्चों की जीभ प्यास के मारे तालू में चिपट गई है; बालबच्चे रोटी मांगने हैं, परन्तु कोई उनको नहीं देता।

4. ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.

5. जो स्वादिष्ट भेजन खाते थे, वे अब सड़कों में व्याकुल फिरते हैं; जो मखमल के वस्त्रों में पले थो अब घूरों पर लेटते हैं।

5. ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.

6. मेरे लोगों की बेटी का अधर्म सदोम के पाप से भी अधिक हो गया जो किसी के हाथ डाले बिना भी क्षण भर में उलट गया था।

6. ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.

7. उसके कुलीन हिम से निर्मल और दूध से भी अधिक उज्ज्वल थे; उनकी देह मूंगों से अधिक लाल, और उनकी सुन्दरता नीलमणि की सी थी।

7. ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.

8. परन्तु अब उनका रूप अन्धकार से भी अधिक काला है, वे सड़कों में चीन्हें नहीं जाते; उनका चमड़ा हडि्डयों में सट गया, और लकड़ी के समान सूख गया है।

8. ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.

9. तलवार के मारे हुए भूख के मारे हुओं से अधिक अच्छे थे जिनका प्राण खेत की उपज बिना भूख के मारे सूखता जाता हे।

9. ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.

10. दयालु स्त्रियों ने अपने ही हाथों से अपने बच्चों को पकाया है; मेरे लोगों के विनाश के समय वे ही उनका आहार बन गए।

10. ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.

11. यहोवा ने अपनी पूरी जलजलाहट प्रगट की, उस ने अपना कोप बहुत ही भड़काया; और सिरयोन में ऐसी आग लगाई जिस से उसकी नेव तक भस्म हो गई हे।

11. ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

12. पृथ्वी का कोई राजा वा जगत का कोई बांसी इसकी कभी प्रतीति न कर सकता था, कि द्रोही और शत्रु यरूशलेम के फाटकों के भीतर घुसने पाएंगे।

12. ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.

13. यह उसके भविष्यद्वक्ताओं के पापों और उसके याजकों के अधर्म के कामों के कारण हुआ है; क्योंकि वे उसके बीच धर्मियों की हत्या करते आए हैं।

13. ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.

14. वे अब सड़कों में अन्धे सरीखे मारे मारे फिरते हैं, और मानो लोहू की छींटों से यहां तक अशुठ्ठ हैं कि कोई उनके वस्त्रा नहीं छू सकता।

14. ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.

15. लोग उनको पुकारकर कहते हैं, अरे अशुठ्ठ लोगो, हट जाओ ! हट जाओ ! हम को मत छूओ ! जब वे भागकर मारे मारे फिरने लगे, तब अन्यजाति लोगों ने कहा, भविष्य में वे यहां टिकने नहीं पाएंगे।

15. ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.

16. यहोवा ने अपने कोप से उन्हें तितर- बितर किया, वह फिर उन पर दया दृष्टि न करेगा; न तो याजकों का सन्मान हुआ, और न पुरनियों पर कुछ अनुग्रह किया गया।

16. ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.

17. हमारी आंखें व्यर्थ ही सहायता की बाट जोहते जोहते रह गई हैं, हम लगातार एक ऐसी जाति की ओर ताकते रहे जो बचा नहीं सकी।

17. ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.

18. लोग हमारे पीछे ऐसे पड़े कि हम अपने नगर के चौकों में भी नहीं चल सके; हमारा अन्त निकट आया; हमारी आयु पूरी हुई; क्योंकि हमारा अन्त आ गया था।

18. ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.

19. हमारे खदेड़नेवाले आकाश के उकाबों से भी अधिक वेग से चलते थे; वे पहाड़ों पर हमारे पीछे पड़ गए और जंगल में हमारे लिये घात लगाकर बैठ गए।

19. ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

20. यहोवा का अभिषिक्त जो हमारा प्राण था, और जिसके विषय हम ने सोचा था कि अन्यजातियों के बीच हम उसकी शरण में जीवित रहेंगे, वह उनके खोदे हुए गड़हों में पकड़ा गया।

20. ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.

21. हे एदोम की पुत्री, तू जो ऊज देश में रहती है, हर्षित और आनन्दित रह; परन्तु यह कटोरा तुझ तक भी पहुंचेगा, और तू मनवाली होकर अपने आप को नंगा करेगी।

21. ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

22. हे यिरयोन की पुत्री, तेरे अधर्म का दण्ड समाप्त हुआ, वह फिर तुझे बंधुआई में न ले जाएगा; परन्तु हे एदोम की पुत्री, तेरे अधर्म का दण्ड वह तुझे देगा, वह तेरे पापों को प्रगट कर देगा।

22. ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.



Shortcut Links
विलापगीत - Lamentations : 1 | 2 | 3 | 4 | 5 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |