13. हे याजको, कटि में टाट बान्धकर छाती पीट- पीट के रोओ! हे वेदी के टहलुओ, हाय, हाय, करो। हे मेरे परमेश्वर के टहलुओ, आओ, टाट ओढ़े हुए रात बिताओ! क्योंकि तुम्हारे परमेश्वर के भवन में अन्नबलि और अर्ध अब नहीं आते।।
13. ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.