2. हे जाति- जाति के सब लोगों, सुनो! हे पृथ्वी तू उस सब समेत जो तुझ में है, ध्यान दे! और प्रभु यहोवा तुम्हारे विरूद्ध, वरन परमेश्वर अपने पवित्रा मन्दिर में से तुम पर साक्षी दे।
2. ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.